ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿರುವ ಚರಂಜೀವಿ

ರಾಮ್ ಚರಣ್ ರಿಂದ ಹೊರ ಬಿದ್ದ ಸಿಹಿ ಸುದ್ದಿ

Author2 by Author2
June 16, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

‘ವಿಶ್ವಂಭರ’ (Vishwambhara) ಸಿನಿಮಾ ರಿಲೀಸ್‌ಗೂ ಮುನ್ನ ಈ ಸುದ್ದಿ ನೀಡಿದ್ದಾರೆ. ಚಿರಂಜೀವಿ ಕೈಯಲ್ಲಿ ಒಂದೇ ಸಿನಿಮಾ ಅಲ್ಲ. ಬೇರೆ ಬೇರೆ ಬಿಗ್ ಪ್ರಾಜೆಕ್ಟ್ ಗಳು ಕೂಡ ಚಿರಂಜೀವಿ ಕೈಯಲ್ಲಿವೆ ಎಂದು ರಾಮ್ ಚರಣ್ ತಿಳಿಸಿದ್ದಾರೆ.

Related posts

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

July 26, 2026
prabhas-fauji-movie-release-date-announced-saakshattv

saakshatvfilm- ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

July 23, 2026

ವಿಶ್ವ ಅಪ್ಪಂದಿರ (ಜೂನ್ 16) ಪ್ರಯುಕ್ತ ಚಿರಂಜೀವಿ ಅವರ ಸಂದರ್ಶನವನ್ನು ಪುತ್ರ ರಾಮ್ ಚರಣ್ (Ram Charan) ಮಾಡಿದ್ದಾರೆ. ಚಿರಂಜೀವಿ 4 ಬಿಗ್ ಬಜೆಟ್ ಸಿನಿಮಾಗಳನ್ನು ಒಪ್ಪಿಕೊಂಡಿರುವುದಾಗಿ ರಾಮ್ ಚರಣ್ ಹೇಳಿದ್ದಾರೆ.

ನಾನು ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದೇನೆ. ತಂದೆ, 4 ಸಿನಿಮಾ ಚಿತ್ರಗಳನ್ನು ಮಾಡುತ್ತಿದ್ದಾರೆ ಎಂಬುವುದನ್ನು ರಿವೀಲ್ ಮಾಡಿದ್ದಾರೆ. ಯಾರ ನಿರ್ದೇಶನ, ಟೈಟಲ್ ಏನು ಎಂಬುದರ ಬಗ್ಗೆ ರಾಮ್ ಚರಣ್ ರಿವೀಲ್ ಮಾಡಿಲ್ಲ. ಮುಂದಿನ ದಿನಗಳಲ್ಲಿ ಚಿತ್ರಗಳ ಕುರಿತು ಇನ್ನಷ್ಟೇ ಅಪ್ಡೇಟ್ ಸಿಗಬೇಕಿದೆ.
ಚಿರಂಜೀವಿ ‘ವಿಶ್ವಂಭರ’ ಸಿನಿಮಾದ ಕೆಲಸ ನಡೆಯುತ್ತಿದೆ. ಈ ಚಿತ್ರದಲ್ಲಿ ಚಿರಂಜೀವಿ ಜೊತೆ ತ್ರಿಷಾ, ಕನ್ನಡದ ನಟಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ.

Tags: Charanjeevi has given sweet news to his fans
ShareTweetSendShare
Join us on:

Related Posts

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

prabhas-fauji-movie-release-date-announced-saakshattv

saakshatvfilm- ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

by admin
July 23, 2026
0

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಫೌಜಿ. ಸೀತಾರಾಮಂ ನಿರ್ದೇಶಕ ಹನು ರಾಘವಪುಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಬಿಡುಗಡೆ...

zee5-announces-new-movies-and-web-series-slate-saakshattv

saakshatvfilm – Zee5 ವೀಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್.. ಏಳು ಭಾಷೆಯಲ್ಲಿ ಬಹು ನಿರೀಕ್ಷಿತ ವೆಬ್ ಸಿರೀಸ್, ಸಿನಿಮಾ ಘೋಷಣೆ

by admin
July 23, 2026
0

ಭಾರತದ ಅತಿ ದೊಡ್ಡ ಸ್ವದೇಶಿ ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್ ಆಗಿರುವ zee5 ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಬಹುಭಾಷಾ ಸ್ಲೇಟ್ ನ್ನು ಅನಾವರಣಗೊಳಿಸಿದೆ. ಹಿಂದಿ, ತಮಿಳು, ತೆಲುಗು,...

chennai-love-story-movie-kiran-abbavaram-bangalore-visit-saakshattv

saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್‌ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
July 23, 2026
0

ಬೆಂಗಳೂರು: ಬಹುನಿರೀಕ್ಷಿತ 'ಚೆನ್ನೈ ಲವ್‌ ಸ್ಟೋರಿ' ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಜುಲೈ 24...

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram