ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಹಾನಗಲ್ ಗ್ಯಾಂಗ್ ರೇಪ್ ನಡೆದ 58 ದಿನಗಳ ನಂತರ ಚಾರ್ಜ್ ಶೀಟ್

19 ಆರೋಪಿಗಳು ಅರೆಸ್ಟ್

Author2 by Author2
March 9, 2024
in Mumbai Karnataka, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಹಾವೇರಿ: ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 873 ಪುಟಗಳ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ.

ಹಾನಗಲ್ ಜೆಎಂಎಫ್ ಸಿ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಜ. 8ರಂದು ಶಿರಸಿ ಮೂಲದ ಮುಸ್ಲಿಂ ಮಹಿಳೆಯ ಮೇಲೆ ಹಾನಗಲ್ ಬಳಿ ಗ್ಯಾಂಗ್ ರೇಪ್ ನಡೆದಿತ್ತು. ಅತ್ಯಾಚಾರ ನಡೆದು 58 ದಿನ ಕಳೆದ ನಂತರ ಪೊಲೀಸರು ಈಗ ಚಾರ್ಜ್ ಸಲ್ಲಿಕೆ ಮಾಡಿದ್ದಾರೆ.

Related posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

February 23, 2025
ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

February 23, 2025

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿರುವ 7 ಆರೋಪಿಗಳು ಸೇರಿದಂತೆ 19 ಆರೋಪಿಗಳ ಹೆಸರನ್ನೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. 7 ಪ್ರಮುಖ ಆರೋಪಿಗಳನ್ನು ಸಂತ್ರಸ್ತೆ ಗುರುತಿಸಿದ್ದರು. 7 ಪ್ರಮುಖ ಆರೋಪಿಗಳಾದ ಅಫ್ತಾಬ್, ಚಂದನ್‌ಕಟ್ಟಿ, ಮದರ್ ಸಾಬ್ ಮಂಡಕ್ಕಿ, ಸಮೀವುಲ್ಲಾ ಲಾಲಾನವರ, ಶೋಯಿಬ್ ನಿಯಾಜ್ ಅಹ್ಮದ್ ಮುಲ್ಲಾ, ಮಹಮದ್ ಸಾದೀಕ್ ಅಗಸಿಮನಿ, ತೌಷಿಪ್ ಕಾಟಲಾ ರಿಯಾಜ್ ಸಾವಿಕೇರಿ ಪ್ರಮುಖ ಆರೋಪಿಗಳು ಎಂದು ಗುರುತಿಸಲಾಗಿದೆ.

ವಿಧಿವಿಜ್ಞಾನ ಪ್ರಯೋಗಾಲಯ ವರದಿ ಹಾಗೂ ಡಿಎನ್‌ಎ ಮಾದರಿ, ಕೂದಲು, ಆರೋಪಿಗಳ ರಕ್ತದ ಮಾದರಿ ಸೇರಿದಂತೆ ಘಟನೆ ಸಂದರ್ಭದಲ್ಲಿ ಸಿಕ್ಕ ಬಟ್ಟೆಗಳು, ಸಿಸಿಟಿವಿ ದ್ಯಶ್ಯಾವಳಿ, ಕೃತ್ಯಕ್ಕೆ ಬಳಸಿದ್ದ ಬೈಕ್, ಕಾರ್ ಸೇರಿದಂತೆ ಎಲ್ಲ ವಿಷಯಗಳ ಕುರಿತು ಚಾರ್ಜ್ ಶೀಟ್ ನಲ್ಲಿ ಪೊಲೀಸರು ಉಲ್ಲೇಖಿಸಲಾಗಿದೆ.

Tags: Charge sheet after 58 days of Hanagal gang rape
ShareTweetSendShare
Join us on:

Related Posts

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

ಕನ್ನಡಪರ ಹೋರಾಟಗಾರರು ನಾಲಾಯಕ ಎಂದ MES ಮುಖಂಡ;ಪದೇ ಪದೇ ಬೆಳಗಾವಿಯಲ್ಲಿ ಭಾಷಾ, ಗಡಿ ವಿವಾದ ಸೃಷ್ಟಿಸುತ್ತಿರೋ MES ಹೆಡೆಮುರಿ ಕಟ್ಟೋರು ಯಾರು?

by Shwetha
February 23, 2025
0

ಬೆಳಗಾವಿಯಲ್ಲಿ ನಡೆದ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, 20ಕ್ಕೂ ಹೆಚ್ಚು ಜನರ ಗುಂಪು ಕನ್ನಡ ಮಾತನಾಡಿದ...

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

ಬೆಳಗಾವಿ ಗಡಿಯಲ್ಲಿ ಉದ್ವಿಗ್ನ: ಕರ್ನಾಟಕ – ಮಹಾರಾಷ್ಟ್ರ ನಡುವಿನ ಬಸ್​ ಸೇವೆ ಸ್ಥಗಿತ

by Shwetha
February 23, 2025
0

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ, ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಈ ಘಟನೆಗೆ ಕಾರಣವಾದುದು, ಕನ್ನಡ ಮಾತನಾಡಲು ನಿರಾಕರಿಸಿದ ಬಸ್ ಕಂಡಕ್ಟರ್ ಮೇಲೆ ಮರಾಠಿ...

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

ಮದ್ಯ ಸೇವಿಸಿದ ವಿಚಾರಕ್ಕೆ ಗಲಾಟೆ: ಪ್ರಿಯಕರ ಆತ್ಮಹತ್ಯೆ

by Author2
January 16, 2025
0

ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಕರ ಹಾಗೂ ಪ್ರಿಯತಮೆ ಮಧ್ಯೆ ಗಲಾಟೆ ನಡೆದಿದ್ದು, ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ಬೀಳಗಿ (Bilagi)...

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

ವಿದ್ಯಾಕಾಶಿಗೆ ಪ್ರತ್ಯೇಕ ಪಾಲಿಕೆ: ಹರ್ಷ

by Author2
January 2, 2025
0

ಬೆಂಗಳೂರು: ವಿದ್ಯಾಕಾಶಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಹುಬ್ಬಳ್ಳಿ (Hubballi) ಮಹಾನಗರ ಪಾಲಿಕೆಯಿಂದ ಧಾರವಾಡವನ್ನು (Dharwad) ಪ್ರತ್ಯೇಕಿಸಲಾಗಿದೆ. ಧಾರವಾಡ...

ನಾನು ಜಮೀರ್ ನನ್ನು ಕುಳ್ಳ ಅಂದಿಲ್ಲ, ಚನ್ನಪಟ್ಟಣ ಜನರ ಆಶೀರ್ವಾದವಾಗಿದೆ

ಕಾಂಗ್ರೆಸ್ ಸಮಾವೇಶ: ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

by Author2
December 26, 2024
0

ಮಂಡ್ಯ: ಕಾಂಗ್ರೆಸ್ ಮಾಡುತ್ತಿರುವ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram