Chat GPT : 10 , 12 ನೇ ತರಗತಿಯ ಪರೀಕ್ಷೆಗಳಲ್ಲಿ ಚಾಟ್ ಜಿಪಿಟಿ ತಂತ್ರಾಂಶದ ಬಳಕೆ ನಿಷೇಧ
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಮಹತ್ವದ ನಿರ್ಧಾರವೊಂದನ್ನ ಕೈಗೊಂಡಿದೆ…
10 , 12 ನೇ ತರಗತಿಯ ಪರೀಕ್ಷೆಗಳಲ್ಲಿ ಕೃತಕ ಬುದ್ದಿಮತ್ತೆ ( Artificial Inteligence ) ಚಾಟ್ ಜಿಪಿಟಿ ತಂತ್ರಾಂಶದ ಬಳಕೆಯನ್ನ ನಿಷೇಧಿಸಲಾಗಿದೆ..
ಈ ಬಗ್ಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಅಧಿಕಾರಿಗಳು ಹೇಳಿದ್ದಾರೆ..
ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರಲು ಅನುಮತಿ ಇಲ್ಲ ಎಂದು ಮಂಡಳಿಯು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಇಂದಿನಿಂದ ( ಫೆಬ್ರವರಿ 15) ರಿಂದ ಆರಂಭವಾಗಿದೆ.. 10ನೇ ತರಗತಿ ಪರೀಕ್ಷೆ ಮಾರ್ಚ್ 21ಕ್ಕೆ ಮುಕ್ತಾಯವಾಗಲಿದೆ..
12ನೇ ತರಗತಿ ಪರೀಕ್ಷೆ ಏಪ್ರಿಲ್ 5ಕ್ಕೆ ಮುಕ್ತಾಯವಾಗಲಿದೆ.
Chat GPT is restricted to use in 10 th , 12 th exams








