ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹಣದ ಕೊರತೆಯನ್ನು ನೀಗಿಸಲು ಈ ಒಂದು ಉಪಾಯವನ್ನು ಮಾಡಿದರೆ ಹಣದ ಹರಿವು 2022 ರಲ್ಲಿ ಹೆಚ್ಚಾಗುವುದು ಖಚಿತ

Namratha Rao by Namratha Rao
December 27, 2021
in Astrology, Newsbeat, ಜ್ಯೋತಿಷ್ಯ
astrological saaksha tv
Share on FacebookShare on TwitterShare on WhatsappShare on Telegram

ಹಣದ ಕೊರತೆಯನ್ನು ನೀಗಿಸಲು ಈ ಒಂದು ಉಪಾಯವನ್ನು ಮಾಡಿದರೆ ಹಣದ ಹರಿವು 2022 ರಲ್ಲಿ ಹೆಚ್ಚಾಗುವುದು ಖಚಿತ astrological saaksha tv

ಈ ಉಪಾಯವನ್ನು ಮಾಡಲು ಮೊದಲಿಗೆ ಒಂದು ನಿಂಬೆಕಾಯಿಯನ್ನು ತೆಗೆದುಕೊಳ್ಳಬೇಕು. ನಿಂಬೆಕಾಯಿಯು ಸ್ವಚ್ಛವಾದ ಹಳದಿ ಬಣ್ಣದಿಂದ ಕೂಡಿರಬೇಕು. ಈ ನಿಂಬೆಕಾಯಿ ಮೇಲೆ ಭಕ್ತಿಯಿಂದ ಒಂದು ಸಂಖ್ಯೆಯನ್ನು ಬರೆಯಬೇಕು. ಈ ಒಂದು ಸಂಖ್ಯೆಯು ನಿಮ್ಮ ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ ಹಾಗೂ ಅದೃಷ್ಟವನ್ನು ಬದಲಾಯಿಸುತ್ತದೆ ಎಂದರೆ ತಪ್ಪಾಗಲಾರದು.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇದರ ಜೊತೆಗೆ ಈ ಸಂಖ್ಯೆಯು ನಿಮ್ಮ ಜೀವನದಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸಿ ಸಕಾರಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಈ ಸಂಖ್ಯೆಯನ್ನು ಗುರುವಾರ ಅಥವಾ ಶುಕ್ರವಾರದ ದಿನ ಬರೆಯಬೇಕು. ಈ ಸಂಖ್ಯೆಯನ್ನು ನೀವು ಅರಿಶಿನದ ಪುಡಿ ಅಥವಾ ಗಂಧದ ಪುಡಿ ಇಂದ ನಿಂಬೆಕಾಯಿಯ ಮೇಲೆ ಬರೆಯಬೇಕು.

ಈ ಮೇಲಿನ ಸಂಖ್ಯೆಯನ್ನು ನಿಂಬೆಕಾಯಿ ಮೇಲೆ ಬರೆಯಬೇಕು. 303 ಎಂಬ ಸಂಖ್ಯೆಯನ್ನು ನಿಂಬೆಕಾಯಿ ಮೇಲೆ ಬರೆಯಬೇಕಾಗುತ್ತದೆ. ನಿಂಬೆ ಕಾಯಿಯನ್ನು ಒಂದು ಚಮತ್ಕಾರಿ, ತಾಂತ್ರಿಕ ವಸ್ತು ಎಂದು ಪರಿಗಣಿಸಲಾಗುತ್ತದೆ. ಈ ಸಂಖ್ಯೆಯನ್ನು ನಿಂಬೆಹಣ್ಣಿನ ಮೇಲೆ ಬರೆದು ಯಾವುದೇ ಕಾರಣಕ್ಕೂ ಬೇರೆಯವರ ದೃಷ್ಟಿ ಇದರಮೇಲೆ ತಾಗದಂತೆ ಇಡಬೇಕು.

ಈ ನಿಂಬೆಹಣ್ಣನ್ನು ಜನರ ದೃಷ್ಟಿಯು ಬೀಳದ ಹಾಗೆ ಯಾವುದಾದರೂ ಒಂದು ಜಾಗದಲ್ಲಿ ಇಡಬೇಕು. ಈ ರೀತಿ ಮಾಡಿದಾಗ ನಿಮ್ಮ ಜೀವನದಲ್ಲಿ ಪರಿವರ್ತನೆಯಾಗಲು ಪ್ರಾರಂಭವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಗೂ ಸಂಖ್ಯಾ ಶಾಸ್ತ್ರದಲ್ಲಿ 303 ಎಂಬ ಸಂಖ್ಯೆಗೆ ತುಂಬಾ ಮಹತ್ವವಿದೆ. ಈ ಸಂಖ್ಯೆಯಲ್ಲಿ ಎಲ್ಲಾ ದೇವಾನುದೇವತೆಗಳ ವಾಸವಿರುತ್ತದೆ.

astrological saaksha tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಬ್ರಹ್ಮ, ವಿಷ್ಣು, ಮಹೇಶ್ವರ, ತಾಯಿ ಲಕ್ಷ್ಮಿ ತಾಯಿ ಸರಸ್ವತಿ ಹಾಗೂ ತಾಯಿ ಪಾರ್ವತಿಯು ಇರುತ್ತಾರೆ. ನಿಂಬಿಕಾಯಿ ಮೇಲೆ ಈ ಸಂಖ್ಯೆಯನ್ನು ಬರೆದ ನಂತರ ಆದಷ್ಟು ಬೇಗ ಜೀವನದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಇದರಿಂದ ವರ್ಷದಿಂದ ನಿಂತುಹೋಗಿರುವ ಎಲ್ಲಾ ಕೆಲಸ ಕಾರ್ಯಗಳು ಪ್ರಾರಂಭವಾಗುತ್ತದೆ ಹಾಗೂ ಎಂದಿಗೂ ಹಣದ ಸಮಸ್ಯೆ ಎದುರಾಗುವುದಿಲ್ಲ.

Tags: #Saaksha TVAstrologers' predictionFacial Astrologyjyothishya
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram