ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜೀವನದಲ್ಲಿ ದಟ್ಟದಾರಿದ್ರ್ಯಾ ಕಳೆದು ಅದೃಷ್ಟದ ದಾರಿಯ ಹಾಗೂ ದುರ್ಗೆಯ ಅನುಗ್ರಹದಿಂದ ಈ 3 ರಾಶಿಗೆ ಅಮಾವಾಸ್ಯೆಯ ದಿನದಿಂದಲೇ ಧನಸಂಪನ್ನಯೋಗ,ರಾಜಯೋಗ

Shwetha by Shwetha
January 12, 2021
in Astrology, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Horoscope
Share on FacebookShare on TwitterShare on WhatsappShare on Telegram

ಜೀವನದಲ್ಲಿ ದಟ್ಟದಾರಿದ್ರ್ಯಾ ಕಳೆದು
ಅದೃಷ್ಟದ ದಾರಿಯ ಹಾಗೂ ದುರ್ಗೆಯ ಅನುಗ್ರಹದಿಂದ ಈ 3 ರಾಶಿಗೆ ಅಮಾವಾಸ್ಯೆಯ ದಿನದಿಂದಲೇ ಧನಸಂಪನ್ನಯೋಗ,ರಾಜಯೋಗ

ಮೇಷ ರಾಶಿ:- ವೈವಾಹಿಕ ಜೀವನದಲ್ಲಿ ಒಳಿತು ಪ್ರಣಯದಿಂದ ಇರುತ್ತೀರಿ ವ್ಯಾಪಾರಸ್ಥರು ಲಾಭಗಳಿಸುವ ಸಾಧ್ಯ ಇದೆ ಹಣದ ವಿಚಾರದಲ್ಲಿ ಸಾಮಾನ್ಯವಾಗಿರುತ್ತದೆ, ಆರೋಗ್ಯ ದೃಷ್ಟಿಯಿಂದ ಉತ್ತಮವಾಗಿರುತ್ತದೆ ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಿ ಇರುತ್ತದೆ ಕುಟುಂಬ ಜೀವನದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಬಿಳಿ

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ವೃಷಭ ರಾಶಿ:- ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ ಮನೆಯಲ್ಲಿ ಶಾಂತಿ ನೆಮ್ಮದಿ ವಾತಾವರಣ ಇರುತ್ತದೆ ಬಹಳಷ್ಟು ವಿಷಯಗಳು ನಿಮ್ಮ ಪರವಾಗಿ ತೋರುತ್ತಿದೆ ಉದ್ಯೋಗದಲ್ಲಿರುವವರು ಒಳ್ಳೆಯ ಸುದ್ದಿಯನ್ನು ಪಡೆಯುವುದು ಜನರ ಪ್ರಭಾವಕ್ಕೆ ಒಳಪಡದೆ ಇರಿ ನಿಮ್ಮ ಅದೃಷ್ಟದ ಸಂಖ್ಯೆ 8 ನಿಮ್ಮ ಅದೃಷ್ಟದ ಬಣ್ಣ ನೀಲಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮಿಥುನ ರಾಶಿ:- ದೇವರ ಅನುಗ್ರಹ ನಿಮಗೆ ಇರುತ್ತದೆ ಒಳ್ಳೆಯ ಅವಕಾಶಗಳು ಸಿಗುತ್ತವೆ ಕಳೆದುಹೋದ ದಿನವನ್ನು ಮರೆತು ಹೊಸ ಹೆಜ್ಜೆ ಇಡಿ ನೀವು ನಕಾರಾತ್ಮಕ ಆಲೋಚನೆ ಇಂದ ದೂರ ಬನ್ನಿ ಹಣಕಾಸಿನ ವಿಚಾರದಲ್ಲಿ ಒಳಿತು ಮಕ್ಕಳ ಕಡೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳಿ ವಿದ್ಯಾರ್ಥಿಗಳ ಆಲಸ್ಯದಿಂದ ಹಿನ್ನಡೆ ಕಂಡುಬರುತ್ತದೆ ಆರೋಗ್ಯದ ಬಗ್ಗೆ ಗೌರವ ನೀಡಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಕೇಸರಿ

ಕಟಕ ರಾಶಿ:- ಇಂದು ನೀವು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ವಿಶೇಷವಾಗಿ ಗರ್ಭಿಣಿ ಮಹಿಳೆಯರು ಆಹಾರ ಸೇವನೆ ಮಾಡುವಾಗ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂಬುದು ತಿಳಿದಿರಬೇಕು ನೀವು ಯಾರನ್ನಾದರೂ ಇಷ್ಟಪಟ್ಟಿದ್ದರೆ ನಿಮ್ಮ ಭಾವನೆಗಳನ್ನು ಅವರಿಗೆ ತಿಳಿಸಿ ಇಂದು ಒಳ್ಳೆಯ ದಿನ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ ವೈಯಕ್ತಿಕ ಅಂಶದಿಂದ ವ್ಯವಹಾರ ಹಾಗೂ ಹಣಕಾಸಿನ ವಿಚಾರದಲ್ಲಿ ಒಳಿತು ಆಸ್ತಿ ಮಾರಾಟಕ್ಕೆ ಸಂಬಂಧಪಟ್ಟಂತೆ ಯಾವುದೇ ವಿವಾದಗಳು ಬಗೆಹರಿಯುವ ಸಾಧ್ಯತೆ ಉಂಟು ಶೀಘ್ರದಲ್ಲಿ ಆದರೆ ಪ್ರಯೋಜನ ಪಡೆಯುತ್ತಿರಿ ಆರೋಗ್ಯದ ವಿಚಾರದಲ್ಲಿ ಉತ್ತಮವಾಗಿರುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಹಸಿರು

ಸಿಂಹ ರಾಶಿ:– ಮಾರ್ಗದರ್ಶನದ ಶಕ್ತಿಯ ಸಹಾಯದಿಂದ ಹಾಗೂ ವಿಶೇಷವಾದ ರೀತಿಯ ಸಾಧನೆ ನ ಪಡೆಯುತ್ತೀರಿ ನಿಮ್ಮ ಮನಸ್ಸಿನಲ್ಲಿರುವ ಯಾವುದಾದರೂ ವಿಶೇಷವಾದ ಸಂಬಂಧ ನೆನಪು ಕಾಡುತ್ತದೆ ಪ್ರೀತಿ ಸಂಬಂಧಪಟ್ಟಂತೆ ಕೆಲವು ವಿವಾದಗಳು ಎದುರಾಗಬಹುದು ಯಾರೊಂದಿಗೂ ನೀವು ಸಾಲವನ್ನು ತೆಗೆದುಕೊಳ್ಳಬೇಡಿ ನೀವು ಉದ್ಯೋಗ ಮಾಡುತ್ತಿದ್ದಾರೆ ಕಷ್ಟಪಟ್ಟು ಕೆಲಸ ಮಾಡಿದರೆ ಒಳ್ಳೆದಾಗುತ್ತದೆ ಹಣಕಾಸಿನ ವಿಚಾರದಲ್ಲಿ ಎಚ್ಚರ ಎಲ್ಲರೂ ನಂಬಿದರೆ ಮೋಸ ಹೋಗುವ ಸಾಧ್ಯತೆ ಇದೆ ನಿಮ್ಮ ಮನಸ್ಸು ಚಂಚಲತೆ ಇರುತ್ತದೆ ಬಿಡುವಿನ ವೇಳೆಯಲ್ಲಿ ಏನಾದರೂ ಮಾಡುವುದು ಉತ್ತಮ ವೈವಾಹಿಕ ಜೀವನದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇದೆ ನೀವು ಮನೆಯ ಇತರ ಸದಸ್ಯರ ಬಳಿ ವಾದವನ್ನು ಮಾಡಬೇಡಿ ಮುಖ್ಯಪ್ರಾಣ ದೇವರನ್ನು ಆರಾಧನೆ ಮಾಡಿ ಬರುವ ಕಷ್ಟಗಳೆಲ್ಲ ಪರಿಹಾರವಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಹಳದಿ

ಕನ್ಯಾ ರಾಶಿ:- ಉದ್ಯೋಗ ಸ್ಥಳದಲ್ಲಿ ಪ್ರತಿಕೂಲ ಪರಿಸ್ಥಿತಿ ಎದುರಾಗಬಹುದು ಹಾಗೂ ಸಹೋದ್ಯೋಗಿಗಳ ನಡುವೆ ವಾದವನ್ನು ಮಾಡಬೇಡಿ ನೀವು ಬಹಳ ದಿನದಿಂದ ಅಂದುಕೊಂಡಿರುವ ಕೆಲಸವನ್ನು ಶುರು ಮಾಡಿ ಇದು ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ, ಕುಟುಂಬ ಸದಸ್ಯರೊಂದಿಗೆ ಆನಂದದಾಯಕವಾದ ಕಳೆಯಬಹುದು ನೀವು ನಿಮ್ಮ ತಂದೆಯಿಂದ ಪ್ರಮುಖ ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳುತ್ತೀರಿ ವೈವಾಹಿಕ ಜೀವನದಲ್ಲಿ ಅತ್ಯುತ್ತಮವಾಗಿರುತ್ತದೆ ನಿಮ್ಮ ಸಂಗಾತಿಯೊಡನೆ ಅತ್ಯುತ್ತಮವಾದ ಬಾಂಧವ್ಯ ಇರುತ್ತದೆ ನಿಮ್ಮ ಮಕ್ಕಳೊಂದಿಗೆ ಕೂಡ ಅತ್ಯುತ್ತಮವಾದ ಬಾಂಧವ್ಯವಿರುತ್ತದೆ ಹಣಕಾಸಿನ ವಿಚಾರದಲ್ಲಿ ಜಾಗೃತಿ ಆರೋಗ್ಯದ ವಿಚಾರದಲ್ಲಿ ಕೂಡ ಜಾಗೃತಿ ರಿಯಲ್ ಎಸ್ಟೇಟ್ ಅಥವಾ ಭೂಮಿಗೆ ವಿಚಾರ ಸಂಬಂಧಪಟ್ಟಂತಹ ಕೆಲಸ ಮಾಡುವವರಿಗೆ ಅಧಿಕ ಲಾಭ ಮುಖ್ಯಪ್ರಾಣ ದೇವರನ್ನು ಆರಾಧಿಸಿ ಒಳಿತಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೇಸರಿ

ತುಲಾ ರಾಶಿ :- ನಿಮ್ಮ ಹಳೆಯ ಸ್ನೇಹಿತರ ಬೇಟಿ ಯೊಂದಿಗೆ ನಿಮ್ಮ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಕೆಲವು ನೆನಪುಗಳು ರಿಫ್ರೇಶ್ ಆಗುವ ಸಾಧ್ಯತೆ ಇದೇ ಖರ್ಚುವೆಚ್ಚಗಳನ್ನು ಗಮನವಿಟ್ಟು ಮಾಡಿ ಅವರ ವ್ಯವಹಾರಕ್ಕೆ ಇಂದು ಒಳ್ಳೆಯದಲ್ಲ ಕೆಲವು ಪ್ರಮುಖ ಜನರನ್ನು ಭೇಟಿ ಮಾಡುವ ಸಾಧ್ಯತೆ ಇದೆ ನಿಮ್ಮ ಸಣ್ಣ ತಪ್ಪು ಹಾನಿಕರ ವಾಗುವ ಸಾಧ್ಯತೆ ಇದೆ ಈ ದಿನ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕೆಲಸಗಳು ಹೆಚ್ಚಿರುತ್ತದೆ ಕ್ರೀಡಾಪಟುಗಳಿಗೆ ಒಳ್ಳೆಯ ಆದಾಯ ಸಿಗುತ್ತದೆ ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಆಕಾಲಿಕ ಯಶಸ್ಸು ಕಾಣುವಲ್ಲಿ ಇದೆ ನಿಮ್ಮ ಅದೃಷ್ಟದ ಸಂಖ್ಯೆ 9 ನಿಮ್ಮ ಅದೃಷ್ಟದ ಬಣ್ಣ ಬಿಳಿ

ವೃಶ್ಚಿಕ ರಾಶಿ:- ಬಹಳ ರೀತಿಯ ಕಷ್ಟಗಳನ್ನೆಲ್ಲ ಸಹಿಸಿಕೊಂಡು ಮುಂದೆ ಹೋಗುತ್ತೀರಿ ಕಠಿಣ ಪರಿಶ್ರಮದಿಂದ ಮುಂದೆ ಬನ್ನಿ ಕೆಲವು ವಿಚಾರಗಳನ್ನು ಎದುರಿಸುವಾಗ ಮತ್ತು ಕೆಲವು ಸಂದರ್ಭಗಳನ್ನು ಎದುರಿಸುವ ಅನುಭವಸ್ಥರ ಸಲಹೆ ಬೇಕಾಗುತ್ತದೆ ಇದರಿಂದ ಒಳ್ಳೆದಾಗುತ್ತದೆ ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ಇರಬೇಕು ದೂರ ಸಂಚಾರ ಮಾಡುವಾಗ ಎಚ್ಚರಿಕೆಯಿಂದ ಇರಿ ನಿಮ್ಮ ಗೆಳೆಯರು ನಿಮ್ಮ ಕಠಿಣ ಪರಿಶ್ರಮವನ್ನು ಮೆಚ್ಚುತ್ತಾರೆ ಎಂದು ಆತ್ಮವಿಶ್ವಾಸದಿಂದ ಮತ್ತು ನಂಬಿಕೆಯಿಂದ ಇರುತ್ತೀರಿ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಕೆಲವು ಅಂಶಗಳು ಬರುತ್ತವೆ ನಿಮ್ಮ ಅದೃಷ್ಟದ ಸಂಖ್ಯೆ 7 ನಿಮ್ಮ ಅದೃಷ್ಟದ ಬಣ್ಣ ಹಸಿರು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ:- ನೀವು ಮಾಡುವ ಕಾರ್ಯಕ್ಷೇತ್ರದಲ್ಲಿ ನಿಮ್ಮ ಪರವಾಗಿ ಕೆಲವು ಬದಲಾವಣೆಗಳಾಗಬಹುದು ಸಹೋದ್ಯೋಗಿಗಳ ಪರಿಸ್ಥಿತಿ ತೊಂದರೆ ಉಂಟಾಗಬಹುದು ಪ್ರೀತಿ ಪಾತ್ರರಿಂದ ಒಳ್ಳೆಯ ಸುದ್ದಿಯನ್ನು ಪಡೆಯಬಹುದು ಹಣಕಾಸಿನ ವಿಚಾರದಲ್ಲಿ ಒಳಿತು ಆದಷ್ಟು ತಾಳ್ಮೆಯಿಂದ ವರ್ತಿಸಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾತನಾಡುವುದಾದರೆ ಜಾಗೃತಿ ಶೀಘ್ರದಲ್ಲಿ ಯಶಸ್ಸನ್ನು ಪಡೆಯಬಹುದು ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೀಲಿ

ಮಕರ ರಾಶಿ:- ಯಾರು ನೀವು ಕೂಡ ಜಗಳ ಮಾಡಬೇಡಿ ಸೋದರ ಸಂಬಂಧಿಕರೊಂದಿಗೆ ಮನಸ್ತಾಪ ಮಾಡಿಕೊಳ್ಳಬೇಡಿ ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಜಾಗೃತಿಯನ್ನು ವಹಿಸಿ ವಿಶೇಷವಾಗಿ ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ ಉದ್ಯೋಗಸ್ಥರು ಒತ್ತಡದಿಂದ ಇರುತ್ತೀರಿ ಏಕೆಂದರೆ ನಿಮ್ಮ ಅತ್ಯುತ್ತಮವಾದ ಸಮಯವನ್ನು ಕೆಲಸಕ್ಕೆ ಪರಿಶುದ್ಧವಾಗಿ ಮತ್ತು ಆತ್ಮಸ್ಥೈರ್ಯದಿಂದ ಮಾಡಿ ನಿಮ್ಮ ಒಳಿತಿಗಾಗಿ ಸಕಾರಾತ್ಮಕ ಆಲೋಚನೆ ಮಾಡಿ ನಿಮ್ಮ ಒಳಿತಿಗಾಗಿ ಮುಖ್ಯಪ್ರಾಣ ದೇವರನ್ನು ಆರಾಧಿಸಿ ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ

ಕುಂಭ ರಾಶಿ :- ಕುಟುಂಬ ಜೀವನವು ಸಂತೋಷಮಯ ವಾಗಿರುತ್ತದೆ ನೌಕರಿ ಮಾಡುತ್ತಿರುವವರಿಗೆ ಶುಭಸುದ್ದಿ ಸಿಗುತ್ತದೆ ವಿಶೇಷವಾಗಿ ಕೆಲಸದ ಸ್ಥಳಗಳಲ್ಲಿ ಅಧಿಕಾರಿಗಳಿಂದ ಮಾರ್ಗದರ್ಶನ ಸಿಗುತ್ತದೆ ನಿಮ್ಮ ಕಾರ್ಯಕ್ಷಮತೆ ಸುಧಾರಣೆ ನೋಡುತ್ತೀರಿ ಮತ್ತು ಕೆಲಸದಲ್ಲಿ ತೃಪ್ತಿ ಪಡೆಯುತ್ತೀರಿ ವ್ಯಾಪಾರಸ್ಥರು ಸಾಕಷ್ಟು ಪರಿಶ್ರಮದಿಂದ ಕೆಲಸಕ್ಕೆ ತಕ್ಕಂತೆ ಲಾಭವನ್ನು ಪಡೆಯಬಹುದು ಲೇವಾದೇವಿ ವಿಚಾರದಲ್ಲಿ ಅಸಮಾಧಾನ ವಾತಾವರಣ ಇರುತ್ತದೆ ಬ್ಯಾಂಕಿಗೆ ಸಂಬಂಧಪಟ್ಟಂತ ವಿಚಾರಗಳ ಬಗ್ಗೆ ಜಾಗೃತಿ ವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 4 ನಿಮ್ಮ ಅದೃಷ್ಟದ ಬಣ್ಣ ಕೇಸರಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮೀನ ರಾಶಿ:- ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಇರುತ್ತದೆ ನೀವು ಉದ್ಯೋಗವನ್ನು ಮಾಡುತ್ತಿದ್ದಾರೆ ಸಮರ್ಪಣೆ ಮತ್ತು ಉತ್ಸಾಹವನ್ನು ತೋರುತ್ತದೆ ಇದರಿಂದ ಉತ್ತಮ ಫಲಿತಾಂಶ ಸಿಗುತ್ತದೆ ದೀರ್ಘಕಾಲದ ವೈಯಕ್ತಿಕ ಸಮಸ್ಯೆ ದೂರವಾಗುತ್ತದೆ ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಂಬಂಧ ಇರುತ್ತದೆ ವಿಶೇಷವಾಗಿ ಒಡಹುಟ್ಟಿದವರು ಜೊತೆ ಉತ್ತಮ ಬಾಂಧವ್ಯ ಪಡೆಯುತ್ತೀರಿ ಆದಾಯದ ಮೂಲಗಳು ಹೊಸದಾಗಿ ಮೂಡಿಬರಲಿದೆ ನಿಮ್ಮ ಅದೃಷ್ಟದ ಸಂಖ್ಯೆ 3 ನಿಮ್ಮ ಅದೃಷ್ಟದ ಬಣ್ಣ ನೀಲಿ

Tags: #astrologydaily astrology
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram