ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ 15ನೇ ಸೀಸನ್ ನ ಮೊದಲ ಎಲ್ ಕ್ಲಾಸಿಕೊ ಪಂದ್ಯಕ್ಕೆ  MI vs CSK ರೆಡಿ….

Naveen Kumar B C by Naveen Kumar B C
April 21, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 15ನೇ ಸೀಸನ್ ನ ಮೊದಲ ಎಲ್ ಕ್ಲಾಸಿಕೊ ಪಂದ್ಯಕ್ಕೆ  MI vs CSK ರೆಡಿ….

ಐಪಿಎಲ್ 15ನೇ ಸೀಸನ್ ನ ಮೊದಲ ಎಲ್ ಕ್ಲಾಸಿಕೊ ಪಂದ್ಯಕ್ಕೆ ಡಿವೈ ಪಾಟೀಲ್ ಸ್ಟೇಡಿಯಂ ಗುರುವಾರ ಸಾಕ್ಷಿಯಾಗಲಿದೆ.  5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು 4 ಬಾರಿ ಟೋಫ್ರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ಮುಂಬೈ ಆಡಿದ ಎಲ್ಲಾ 6 ಪಂದ್ಯಗಳಲ್ಲಿ ಸೋತಿದ್ದರೆ, ಚೆನ್ನೈ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಎರಡೂ ತಂಡಗಳು ಲೀಗ್‌ನಿಂದ ಹೊರಬೀಳುವ ಭೀತಿಯಲ್ಲಿವೆ. ಮುಂಬೈ ಇದು ಮಾಡು ಇಲ್ಲವೇ ಮಡಿ ಪಂದ್ಯ, ಪ್ಲೇ ಆಫ್‌ ರೇಸ್‌ ನಿಲ್ಲಬೇಕೆಂದರೆ ಇಂದಿನ ಪಂದ್ಯವನ್ನ ಗೆಲ್ಲಲೇ ಬೇಕು.

ಇಲ್ಲಿಯವೆರೆಗಿನ ರಡೂ ತಂಡಗಳ ಪರಸ್ಪರ ಮುಖಾಮುಖಿ ನೋಡಿದರೆ ಮುಂಬೈ ಮೇಲುಗೈ ಸಾಧಿಸಿದೆ. ಈ ಎರಡೂ ತಂಡಗಳ  ನಡುವಿನ ಕಳೆದ ಐದು ಪಂದ್ಯಗಳಲ್ಲಿ ಮುಂಬೈ 3 ರಲ್ಲಿ ಗೆದ್ದಿದ್ದರೆ ಚೆನ್ನೈ ಎರಡರಲ್ಲಿ ಗೆದ್ದಿದೆ. ಕಳೆದ ಋತುವಿನಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿದ್ದವು.

10 ತಂಡಗಳ ಟೂರ್ನಿಯಲ್ಲಿ ಕೆಳ ಕ್ರಮಾಂಕದಲ್ಲಿರುವ ಎರಡೂ ತಂಡಗಳು ಇಲ್ಲಿಯವರೆಗೆ ಸರಿಯಾದ ತಂಡವನ್ನ ಕಟ್ಟುವಲ್ಲಿ ಎಡವಿದ್ದಾವೆ. ಇದುವರೆಗೆ ಎರಡೂ ತಂಡಗಳು ಐಪಿಎಲ್‌ನಲ್ಲಿ 32 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಮುಂಬೈ 19 ಮತ್ತು ಚೆನ್ನೈ 13 ಬಾರಿ ಗೆದ್ದಿವೆ.

ಚೆನ್ನೈ ಸೂಪರ್ ಕಿಂಗ್ಸ್‌ನ ದೊಡ್ಡ ಸಮಸ್ಯೆ ಎಂದರೆ ಅವರ ಕಳಪೆ ಬೌಲಿಂಗ್.  ದೀಪಕ್ ಚಹರ್ ಗಾಯದಿಂದಾಗಿ ಚೆನ್ನೈ ಗೆಲುವಿನ ನಿರೀಕ್ಷೆಗೆ ಧಕ್ಕೆಯಾಗುತ್ತಿದೆ. ಏಪ್ರಿಲ್ ಅಂತ್ಯದ ವೇಳೆಗೆ ಅವರು ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಇಡೀ ಋತುವಿನಲ್ಲಿ ಅವರನ್ನು ಹೊರಗಿಡುವುದು ರವೀಂದ್ರ ಜಡೇಜಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ಕುರಿತು ಹೇಳುವುದಾದರೆ ನಾಯಕ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಆರಂಭಿಕ ಜೋಡಿಯ ವೈಫಲ್ಯ ತಂಡಕ್ಕೆ ಮೇಲೇಳಲಾರದಷ್ಟು ಪೆಟ್ಟು ಕೊಟ್ಟಿದೆ. 15.75 ಕೋಟಿ  ಬೆಲೆಗೆ ಇಶಾನ್ ಖರೀದಿಸಿದ ನಿರ್ಧಾರದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಪಾಂಡ್ಯ ಬ್ರದರ್ಸ್, ರಾಹುಲ್ ಚಹಾರ್ ಮತ್ತು ಟ್ರೆಂಟ್ ಬೌಲ್ಟ್ ಇಲ್ಲದೆ ಮುಂಬೈ ಬೌಲಿಂಗ್ ತುಂಬಾ ಸಾಧಾರಣ ಎನಿಸುತ್ತಿದೆ. ಎದುರಾಳಿ ತಂಡಗಳ ರನ್ ರೇಟ್‌ಗೆ ಕಡಿವಾಣ ಹಾಕಬಲ್ಲ ಜಸ್ಪ್ರೀತ್ ಬುಮ್ರಾಗೆ ಸರಿಸಾಟಿಯಾದ ಬೌಲರ್ ಮುಂಬೈಗೆ ಬೇರೆ ಯಾರೂ ಇಲ್ಲ.  ಇಂತಹ ಪರಿಸ್ಥಿತಿಯಲ್ಲಿ ಮುಂಬೈ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆದ್ದು ಖಾತೆ ತೆರೆಯಬೇಕಾದರೆ ಆರಂಭಿಕ ಜೊತೆಯಾಟದ ವೇಳೆ ವೇಗವಾಗಿ ರನ್ ಕಲೆ ಹಾಕುವುದು ತುಂಬಾ ಇಂಪಾರ್ಟೆಂಟ್… ಬಲಿಷ್ಠ ತಳಹದಿಯ ಮೇಲೆ ಮಾತ್ರ ಡೆವಾಲ್ಡ್ ಬ್ರೆವಿಸ್ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್‌ಮನ್‌ಗಳು ದೊಡ್ಡ ರನ್‌ಗಳನ್ನು ಕಟ್ಟಬಲ್ಲರು.

Tags: chennaimumbai
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram