ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭರ್ಜರಿ ಗೆಲುವು ಸಾಧಿಸಿದ ಚೆನ್ನೈ; ಪ್ಲೇ ಆಫ್ ಪ್ರವೇಶಕ್ಕೆ ಹತ್ತಿರ

ರಾಜಸ್ತಾನ್ ವಿರುದ್ಧ ಗೆಲುವು

Author2 by Author2
May 12, 2024
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಚೆನ್ನೈ: ಉತ್ತರ ಪ್ರದರ್ಶನ ನೀಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪ್ಲೇ ಆಫ್ ಹಾದಿ ಹತ್ತಿರ ಮಾಡಿಕೊಂಡಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ರಾಜಸ್ಥಾನ್‌ ರಾಯಲ್ಸ್‌ ತಂಡ ಚೆನ್ನೈಗೆ ಮೊದಲು ಬ್ಯಾಟಿಂಗ್ ನೀಡಿತು. ನಿಧಾನಗತಿಯ ಬ್ಯಾಟಿಂಗ್‌ ನಡೆಸಿದ ರಾಜಸ್ಥಾನ್‌ ತಂಡಕ್ಕೆ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಕೈಕೊಟ್ಟರು. ಹೀಗಾಗಿ 20 ಓವರ್‌ ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 141 ರನ್‌ ಗಳಿಸಿತ್ತು. ಈ ಸುಲಭ ಗುರಿ ಬೆನ್ನಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ 18.2 ಓವರ್‌ ಗಳಲ್ಲೇ 5 ವಿಕೆಟ್‌ ನಷ್ಟಕ್ಕೆ 145 ರನ್‌ ಗಳಿಸಿ, ಭರ್ಜರಿ ಗೆಲುವು ಸಾಧಿಸಿತು.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ಅಲ್ಪ ಮೊತ್ತದ ಚೇಸಿಂಗ್‌ ಗುರಿ ಬೆನ್ನಟ್ಟಿದ ಚೆನ್ನೈ ಪವರ್‌ ಪ್ಲೇನಲ್ಲಿ ಸ್ಪೋಟಕ ಆರಂಭ ಪಡೆದ ನಂತರ ರನ್‌ ವೇಗ ಕಳೆದುಕೊಂಡಿತ್ತು. ರುತುರಾಜ್‌ ಗಾಯಕ್ವಾಡ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ತಂಡವನ್ನು ಗೆಲ್ಲುವಿತನ್ನ ಕೊಂಡೊಯ್ದಿತು. ರುತುರಾಜ್‌ ಗಾಯಕ್ವಾಡ್‌ 41 ಎಸೆತಗಳಲ್ಲಿ 42 ರನ್‌ (2 ಸಿಕ್ಸರ್‌, 1 ಬೌಂಡರಿ) ಗಳಿಸಿದರು. ರಚಿನ್‌ ರವಿಂದ್ರ 27 ರನ್‌, ಡೇರಿಲ್‌ ಮಿಚೆಲ್‌ 22 ರನ್‌, ಮೊಯಿನ್‌ ಅಲಿ 10 ರನ್‌, ಶಿವಂ ದುಬೆ 18 ರನ್‌, ರವೀಂದ್ರ ಜಡೇಜಾ 5 ರನ್‌, ಸಮೀರ್‌ ರಿಝ್ವಿ 15 ರನ್‌ ಗಳಿಸಿ, ತಂಡದ ಗೆಲುವಿನಲ್ಲಿ ಪ್ರಮುಖ ವಹಿಸಿದರು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ರಾಜಸ್ಥಾನ್‌ ರಾಯಲ್ಸ್‌ 5 ವಿಕೆಟ್‌ ನಷ್ಟಕ್ಕೆ 141 ರನ್‌ಗಳನ್ನಷ್ಟೇ ಗಳಿಸಿತ್ತು. ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 6.2 ಓವರ್‌ಗಳಲ್ಲಿ 43 ರನ್‌ ಗಳಿಸಿತ್ತು. ಯಶಸ್ವಿ ಜೈಸ್ವಾಲ್‌ 21 ಎಸೆತಗಳಲ್ಲಿ 24 ರನ್‌ ಗಳಿಸಿ ಔಟಾದರು. ನಂತರ ಜೋಸ್‌ ಬಟ್ಲರ್‌, ಸಂಜಯ ಸ್ಯಾಮ್ಸನ್‌ ಅಲ್ಪ ಮೊತ್ತಕ್ಕೆ ನಿರ್ಮಿಸಿದರು.

ರಿಯಾನ್‌ ಪರಾಗ್‌,‌ ಧ್ರುವ್‌ ಜುರೆಲ್‌ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ರಾಜಸ್ಥಾನ್‌ 140 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಚೆನ್ನೈ ಪರ ಸಿಮರ್ಜಿತ್‌ ಸಿಂಗ್‌ 3 ವಿಕೆಟ್‌ ಕಿತ್ತರೆ, ತುಷಾರ್‌ ದೇಶ್‌ಪಾಂಡೆ 2 ವಿಕೆಟ್‌ ಪಡೆದರು.

Tags: Chennai won by a landslide; Close to play off entry
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram