ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

chetanahimsa | ಹಿಜಾಬ್ ವಿಷಯದಲ್ಲಿ ಬಹುಸಂಖ್ಯಾತ ಗುಂಡಾಗಿರಿ ಆಘಾತಕಾರಿ

Mahesh M Dhandu by Mahesh M Dhandu
February 9, 2022
in Cinema, Newsbeat, ಮನರಂಜನೆ
kantara

kantara

Share on FacebookShare on TwitterShare on WhatsappShare on Telegram

chetanahimsa | ಹಿಜಾಬ್ ವಿಷಯದಲ್ಲಿ ಬಹುಸಂಖ್ಯಾತ ಗುಂಡಾಗಿರಿ ಆಘಾತಕಾರಿ chetan ahimsa reaction about hijab controversy saaksha tv

ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರು ಅವರೊಬ್ಬ ನಿಷ್ಪರಿಣಾಮಕಾರಿ, ನಿರ್ಲಕ್ಷ್ಯ ಮತ್ತು ನಿರಾಸಕ್ತಿ ಹೊಂದಿರುವ ಮತ್ತೊಬ್ಬ ‘ಪ್ಲೇಸ್ಹೋಲ್ಡರ್‘ ಮುಖ್ಯಮಂತ್ರಿ ಎಂದು ಸಾಬೀತು ಮಾಡಿದ್ದಾರೆ ಎಂದು ಹಿಜಾಬ್ ವಿಚಾರವಾಗಿ ನಟ ಚೇತನ್ ಅಹಿಂಸಾ ಅಭಿಪ್ರಾಯಪಟ್ಟಿದ್ದಾರೆ.

Related posts

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

June 27, 2026
ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

June 27, 2026

ಹಜಾಬ್ ವಿವಾದದ ಕುರಿತು ಫೇಸ್ ಬುಕ್ ನಲ್ಲಿ ಚೇತನ್, ಉಡುಪಿಯಲ್ಲಿ ಹಿಜಾಬ್ ಕುರಿತು ಸಮಸ್ಯೆ ಶುರುವಾದದ್ದು ಜನವರಿ 1, 2022 ರಂದು.  ಆದರೆ ಸರ್ಕಾರವು ಆ ಸಮಸ್ಯೆಯನ್ನು ಹಿಜಾಬ್ ಮತ್ತು ಶಾಲುಗಳನ್ನು ನಿಷೇಧಿಸುವ ಮೂಲಕ ಪರಿಹರಿಸುವ ಪ್ರಯತ್ನ ಮಾಡಿದ್ದು ಫೆಬ್ರವರಿ 5 ರಂದು.  ಈಗ ಉಲ್ಬಣಗೊಂಡ ನಂತರ, ಸರ್ಕಾರವು ಎಲ್ಲಾ ಪ್ರೌಢಶಾಲೆ ಮತ್ತು ಕಾಲೇಜುಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ. 6ಕ್ಕೂ ಹೆಚ್ಚು ತಿಂಗಳುಗಳಲ್ಲಿ, ಬಸವರಾಜ್ ಬೊಮ್ಮಾಯಿ ಅವರು ಅವರೊಬ್ಬ ನಿಷ್ಪರಿಣಾಮಕಾರಿ, ನಿರ್ಲಕ್ಷ್ಯ ಮತ್ತು ನಿರಾಸಕ್ತಿ ಹೊಂದಿರುವ ಮತ್ತೊಬ್ಬ ‘ಪ್ಲೇಸ್ಹೋಲ್ಡರ್‘ ಮುಖ್ಯಮಂತ್ರಿ ಎಂದು ಸಾಬೀತು ಮಾಡಿದ್ದಾರೆ ಎಂದು ದೂರಿದ್ದಾರೆ.

chetan ahimsa reaction about hijab controversy saaksha tv

ಜೊತೆಗೆ ಕರ್ನಾಟಕ ಬಿಜೆಪಿಯ ಇಸ್ಲಾಂ ದ್ವೇಷ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರ ನಿರ್ಲಕ್ಷ್ಯವು ಈ ಕೋಮುವಾದವನ್ನು ಉಲ್ಬಣಗೊಳಿಸಿದೆ. ಆದರೆ, ಈ ಹಿಜಾಬ್ ಸಮಸ್ಯೆ ಶುರುವಾದದ್ದು ಉಡುಪಿಯ 6 ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಲ್ಲಿ ಹೇಗೆ ಇತರೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಾರೆಯೇ ಹಾಗೆಯೇ ಅವರೂ ಕೂಡ ಧರಿಸಬೇಕೆಂದು ಇಚ್ಚಿಸಿದಾಗ. ಪ್ರಸ್ತುತ ಉದ್ವೇಗಕ್ಕೆ ಕಾರಣವಾಗಿರುವುದು ತಲೆಮಾರುಗಳ ಸಮವಸ್ತ್ರದ ನಿಯಮಗಳ ಆಯ್ದ ಅನುಷ್ಠಾನ ಎಂದು ಬರೆದಿದ್ದಾರೆ.

ಜೊತೆಗೆ ಹಿಜಾಬ್ ವಿಷಯದಲ್ಲಿ ನಡೆಯುತ್ತಿರುವ ಬಹುಸಂಖ್ಯಾತ ಗೂಂಡಾಗಿರಿಯು ಆಘಾತಕಾರಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳು ಸರ್ಕಾರ ನಿರ್ದೇಶಿತ ಸಮವಸ್ತ್ರವನ್ನೇ ಧರಿಸಬೇಕು ಎಂಬುದನ್ನು ನಾನು ಒಪ್ಪುತ್ತೇನೆ. ಆದರೆ ಹಿಂಸಾಚಾರವಿಲ್ಲದೆ ಮತ್ತು ಶಿಕ್ಷಣವನ್ನು ರಾಜಿ ಮಾಡಿಕೊಳ್ಳದೇ, ಸೂಕ್ಷ್ಮವಾಗಿ ಇದನ್ನು ಕಾರ್ಯರೂಪಕ್ಕೆ ತರುವುದು ಹೇಗೆ ಎಂಬುವುದು ಮುಖ್ಯ. ಈ ಶೈಕ್ಷಣಿಕ ವರ್ಷದ ಮುಗಿಯುವವರೆಗೂ ಯಾವುದೇ ನೀತಿಯನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿದ್ದಾರೆ.

Tags: #Saaksha TVchetan ahimsahijab contrrivcercy
ShareTweetSendShare
Join us on:

Related Posts

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಧರ್ಮಸ್ಥಳದಲ್ಲಿ ಶೋಭಾ ಅಶೋಕ್ ಮತ್ತು ವಿಜಯೇಂದ್ರ ಆಣೆ ಮಾಡಲಿ – ಬಿಜೆಪಿಯಲ್ಲಿನ ಅವಾಂತರಕ್ಕೆ ಶೋಭಾ ಕರಂದ್ಲಾಜೆ ಕಾರಣ: ಅಡ್ಡಮತದಾನದ ರಹಸ್ಯ ಬಿಚ್ಚಿಟ್ಟ ಎಸ್.ಟಿ. ಸೋಮಶೇಖರ್

by Shwetha
June 27, 2026
0

ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತು ಅಡ್ಡಮತದಾನದ ವಿಚಾರ ಈಗ ದೊಡ್ಡ ಸ್ಫೋಟಕ್ಕೆ ಕಾರಣವಾಗಿದೆ. ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಜೆಪಿ ರಾಜ್ಯ ನಾಯಕರ ವಿರುದ್ಧ ತೀವ್ರ...

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

ಕರುಳಿಲ್ಲದ ಸಹಾಯಕಿ: ಮಗುವನ್ನು ಫುಟ್ಬಾಲ್ ನಂತೆ ಮೆಟ್ಟಿಲಿನಿಂದ ಒದ್ದು ಉರುಳಿಸಿದ ಪಾಪಿ -ವೈರಲ್ ವಿಡಿಯೋ ನೋಡಿ ಕಣ್ಣೀರು ಹಾಕಿದ ಸಾರ್ವಜನಿಕರು

by Shwetha
June 27, 2026
0

ಮಹಾರಾಷ್ಟ್ರದ ಪನ್ವೆಲ್ ತಾಲೂಕಿನ ನಾಡಗಾಂವ್ ಸರ್ಕಾರಿ ಅಂಗನವಾಡಿ ಕೇಂದ್ರದಲ್ಲಿ ಎದೆಯೊಣಗಿಸುವ ಮತ್ತು ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಮಕ್ಕಳನ್ನು ತಾಯಿಯಂತೆ ಆರೈಕೆ ಮಾಡಬೇಕಾದ ಅಂಗನವಾಡಿ ಸಹಾಯಕಿಯೇ ಮೃಗೀಯವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram