ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home IPL 2021

“ಐಪಿಎಲ್ ಹಣದಿಂದ ತಂದೆಗೆ ಚಿಕಿತ್ಸೆ” ಕೊಡಿಸುತ್ತಿರುವ ಸಕಾರಿಯಾ

Mahesh M Dhandu by Mahesh M Dhandu
May 7, 2021
in IPL 2021, Newsbeat, ಐಪಿಎಲ್ 2021
chetan sakariya rajastan royals saakshatv ipl 2021
Share on FacebookShare on TwitterShare on WhatsappShare on Telegram

“ಐಪಿಎಲ್ ಹಣದಿಂದ ತಂದೆಗೆ ಚಿಕಿತ್ಸೆ” ಕೊಡಿಸುತ್ತಿರುವ ಸಕಾರಿಯಾ

ಗಾಂಧಿನಗರ : ಇಂಡಿಯನ್ ಪ್ರಿಮಿಯರ್ ಲೀಗ್ ಈಗ ಕೇವಲ ಒಂದು ಕ್ರಿಕೆಟ್ ಟೂರ್ನಿಯಾಗಿ ಉಳಿದಿಲ್ಲ. ಅದೆಷ್ಟೋ ಮಂದಿಯ ಜೀವನದಲ್ಲಿ ಹೊಸ ಆಸೆ, ಭರವಸೆಯನ್ನ ತುಂಬಿದೆ. ಈ ಐಪಿಎಲ್ ನಿಂದ ಸಾಕಷ್ಟು ಯುವಪ್ರತಿಭೆಗಳು ಬೆಳಕಿಗೆ ಬಂದಿವೆ. ಐಪಿಎಲ್ ಸಾಕಷ್ಟು ಬಡ ಯುವ ಕ್ರಿಕೆಟಿಗರ ಜೀವನ ಬದಲಿಸಿದೆ. ಇದರಿಂದ ಬಂದ ಹಣದಿಂದ ಸಾಕಷ್ಟು ಮಂದಿಯ ಜೀವನ ಸುಧಾರಿಸಿದೆ.

Related posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

May 6, 2026
ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

May 6, 2026

ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ಯುವ ವೇಗಿ ಚೇತನ್ ಸಕಾರಿಯಾ ಕೂಡ ಐಪಿಎಲ್ ನಿಂದ ಬಂದ ಹಣದಿಂದ ತಂದೆಗೆ ಕೋವಿಡ್ ಚಿಕಿತ್ಸೆ ಕೊಡಿಸುತ್ತಿದ್ದಾರೆ. 23 ವರ್ಷ ವಯಸ್ಸಿನ ಎಡಗೈ ವೇಗಿ ಚೇತನ್ ಸಕಾರಿಯಾ ಅವರನ್ನು 1.2 ಕೋಟಿ ರೂಪಾಯಿ ನೀಡಿ ರಾಜಸ್ಥಾನ ತಂಡ ಐಪಿಎಲ್ ನಲ್ಲಿ ಖರೀದಿ ಮಾಡಿತ್ತು. ಅದರಂತೆ 14ನೇ ಆವೃತ್ತಿಯ ಐಪಿಎಲ್ ನ ಕೆಲಪಂದ್ಯಗಳಲ್ಲಿ ರಾಜಸ್ಥಾನ ತಂಡದ ಪರ ಸಕಾರಿಯಾ ಕಾಣಿಸಿಕೊಂಡಿದ್ದರು.

 

chetan-sakariy

ಅಂದಹಾಗೆ ಸಕಾರಿಯಾ ಸೌರಷ್ಟ್ರ ತಂಡದ ಪರ ಆಡುತ್ತಿದ್ದ ಪ್ರತಿಭೆ. ಸಾಕಷ್ಟು ಅಡೆತಡೆಗಳ ಮಧ್ಯೆ ಕ್ರಿಕೆಟ್ ಮೈಗೂಡಿಸಿಕೊಂಡಿದ್ದ ಸಕಾರಿಯಾ ಐಪಿಎಲ್ ಗೂ ಕೆಲದಿನಗಳ ಹಿಂದೆ ತನ್ನ ಸಹೋದರನನ್ನ ಕಳೆದುಕೊಂಡಿದ್ದ. ಇದರ ನೋವಿನಲ್ಲೇ ಐಪಿಎಲ್ ಆಡದ ಸಕಾರಿಯಾ ಸಿಕ್ಕಿದ ಅವಕಾಶಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು..

ಆದ್ರೆ ಐಪಿಎಲ್ ಅರ್ಧದಲ್ಲಿ ಸ್ಥಗಿತ ಕಾರಣ ಮನೆಗೆ ಹಿಂದಿರುಗುತ್ತಿದ್ದಂತೆ ತಂದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಸಂದರ್ಭ ತನಗೆ ಐಪಿಎಲ್ ನಲ್ಲಿ ರಾಜಸ್ಥಾನ ತಂಡ ನೀಡಿದ ಹಣದಿಂದಾಗಿ ಇದೀಗ ಗುಜರಾತ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಕಾರಿಯಾ ತನ್ನ ತಂದೆಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ.

ಈಕುರಿತು ಸ್ಥಳೀಯ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿರುವ ಸಕಾರಿಯಾ, ನಾನು ತುಂಬಾ ಅದೃಷ್ಟಶಾಲಿ, ಯಾಕೆಂದರೆ ಐಪಿಎಲ್ ನಲ್ಲಿ ಆಡಿದ್ದಕ್ಕಾಗಿ ರಾಜಸ್ಥಾನ ಫ್ರಾಂಚೈಸಿ ನನಗೆ ಹಣ ಕೊಟ್ಟಿದೆ. ಅ ಹಣವನ್ನು ಇದೀಗ ನಾನು ನನ್ನ ಕುಟುಂಬದ ಕಷ್ಟ ಕಾಲದ ನೆರವಿಗಾಗಿ ಬಳಸುತ್ತಿದ್ದೇನೆ ಎಂದಿದ್ದಾರೆ.

ಮುಂದುವರೆದು ನಮ್ಮದು ಬಡ ಕುಟುಂಬ. ನನ್ನ ಅಮ್ಮನಿಗೆ ಕೋಟಿಗೆ ಎಷ್ಟು ಸೊನ್ನೆ ಎಂಬುದೆ ಗೊತ್ತಿಲ್ಲ, ಆದರೆ ಇದೀಗ ನಾನು ಕೋಟಿ ರೂಪಾಯಿ ಸಂಪಾದನೆ ಮಾಡಿದ್ದೇನೆ. ಇದೆಲ್ಲ ಸಿಕ್ಕಿದ್ದು ಐಪಿಎಲ್ ನಿಂದಾಗಿ ಎಂದು ಹೇಳಿಕೊಂಡಿದ್ದಾರೆ.

corona cases

Tags: Chetan SakariyaCOVID-19IPL
ShareTweetSendShare
Join us on:

Related Posts

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಅಕ್ಷರಶಃ ಸುನಾಮಿ ಎದ್ದಿದೆ. ಕಳೆದ ಹದಿನೈದು ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ತೃಣಮೂಲ ಕಾಂಗ್ರೆಸ್ ಕೋಟೆಯನ್ನು ಭಾರತೀಯ ಜನತಾ ಪಾರ್ಟಿ ಧೂಳೀಪಟ ಮಾಡಿದೆ....

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

by Shwetha
May 6, 2026
0

ಇತ್ತೀಚೆಗೆ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram