ಬೆಂಗಳೂರು: ಕೋವಿಡ್-19 ಲಸಿಕೆ ಅಭಿಯಾನವನ್ನು ಐದು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಿ ಇಂದಿನಿಂದ ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪೊಲೀಯೋ ಲಸಿಕೆ ನೀಡಲಾಗುತ್ತಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಿ. ಎಷ್ಟು ಬಾರಿ ಹಾಕಿದರೂ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ. ಪೊಲೀಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ಜೀವ ರಕ್ಷಣೆಗೆ ಎರಡು ಹನಿ ಲಸಿಕೆ ಹಾಕಿಸಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪೋಷಕರಲ್ಲಿ ಮನವಿ ಮಾಡಿದರು.

ಪೊಲೀಯೋ ಅಭಿಯಾನಕ್ಕೆ ವ್ಯಾಪಕ ಪ್ರಚಾರ ನೀಡಿದ್ದರಿಂದ ಕಾರ್ಯಕ್ರಮ ಯಶಸ್ವಿಯಾಗಿಸಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಲಸಿಕೆ ಹಾಕುತಿದ್ದಾರೆ. ರಾಜ್ಯದಲ್ಲಿ 64 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಜನವರಿ 17 ರಂದೇ ಪಲ್ಸ್ ಪೊಲೀಯೋ ಲಸಿಕೆ ನೀಡಬೇಕಿತ್ತು. ಆದರೆ ಕೊರೋನಾ ಲಸಿಕೆ ಬಂದಿದ್ದರಿಂದ ಈ ಕಾರ್ಯಕ್ರಮ ಮುಂದೂಡಲಾಗಿತ್ತು. ಹೀಗಾಗಿ ಇಂದು ಪಲ್ಸ್ ಪೊಲೀಯೋ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದಲ್ಲಿ ಒಟ್ಟು 85,05,060 ಡೋಸ್ ಪೊಲೀಯೋ ಲಸಿಕೆ ಲಭ್ಯವಿದೆ. 1,10,179 ವ್ಯಾಕ್ಸಿನೇಟರ್ ಗಳು ಇದ್ದಾರೆ. 6,645 ಸೂಪರ್ ವೈಸರ್ ತಂಡ, 904 ಮೊಬೈಲ್ ತಂಡ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಒಟ್ಟು 32,908 ಬೂತ್ ಗಳನ್ನು ಸಿದ್ಧಪಡಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








