ADVERTISEMENT
Wednesday, July 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಜೈ ಸೀತಾರಾಮ್ ಘೋಷಣೆ ಕೂಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಮೈತ್ರಿ ಹಾಗೂ ಕಾಂಗ್ರೆಸ್ ಮಧ್ಯೆ

Author2 by Author2
February 29, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಬಿಜೆಪಿಗೆ ಠಕ್ಕರ್ ನೀಡುವುದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಜೈ ಸೀತಾರಾಮ್ ಎಂದು ಘೋಷಣೆ ಕೂಗಿದ್ದಾರೆ.

ವಿಧಾನಸಭೆಯಲ್ಲಿ ಗುರುವಾರ ಬಜೆಟ್ ಕುರಿತ ಚರ್ಚೆಯಲ್ಲಿ ಉತ್ತರಿಸಲು ಸಿದ್ದರಾಮಯ್ಯ ಮುಂದಾದ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧ ಮಾಡಿತು. ಈ ಸರ್ಕಾರ ದೇಶದ್ರೋಹಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ಇದಕ್ಕೆ ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

Related posts

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಲಿಂಬೆಗಿಂತ ಹುಳಿಯಿಲ್ಲ, ದುಂಭಿಗಿಂತ ಕರೆಯಿಲ್ಲ: ಡಿಕೆಶಿ

July 16, 2025
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಡಿಕೆ ಸುರೇಶ್: “ರಾಜಕಾರಣದಲ್ಲಿ ನಿವೃತ್ತಿ ಇಲ್ಲ, ಸಿದ್ದರಾಮಯ್ಯ 2028ರಲ್ಲೂ ನಾಯಕತ್ವ ಮುಂದುವರೆಸುವ ಹೇಳಿಕೆ ನೀಡಿರಬಹುದು”

July 13, 2025

ಇವರು ಜೈ ಶ್ರೀರಾಮ್ ಅಂತಾರೆ. ನಾವು ಜೈ ಸೀತಾರಾಮ್ ಅನ್ನುತ್ತೇವೆ ಎಂದರು. ಇವರಿಗೆ ಜವಾಬ್ದಾರಿ ಇಲ್ಲ. ಬಜೆಟ್ ದಿನ ಹೊರಗೆ ಹೋಗಿದ್ದೆ ಇದಕ್ಕೆ ಸಾಭಿ. 1.20 ಲಕ್ಷ ಕೋಟಿ ಹಣ ಅಭಿವೃದ್ಧಿ ಕೆಲಸಗಳಿಗೆ ಕೊಟ್ಟಿದ್ದೀವಿ. ಗ್ಯಾರಂಟಿಗಳಿಗೆ 52,900 ಕೋಟಿ ಇಟ್ಟಿದ್ದೇವೆ. ಇದು ಇನ್ನೂ ಹೆಚ್ಚಾಗಬಹುದು. ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ಆಗಬಹುದು. ವಿಪಕ್ಷಗಳ ಆರೋಪ ಸುಳ್ಳು. ಗ್ಯಾರಂಟಿಗಳಿಂದ ಅಭಿವೃದ್ಧಿ ಕೆಲಸ ಕುಂಠಿತ ಆಗಿಲ್ಲ. ಆಪಾದನೆ ಸತ್ಯಕ್ಕೆ ದೂರವಾಗಿದೆ ಎಂದು ಸೂಚಿಸಿದರು.

ಬಿಜೆಪಿ ಹಿಂದೆ ಅಧಿಕಾರದಲ್ಲಿದ್ದವರು. ಇವರ ನಡವಳಿಕೆ, ಲೂಟಿ ನೋಡಿ ತಿರಸ್ಕರಿಸಿದರು. 40% ಭ್ರಷ್ಟಾಚಾರ ನೋಡಿ ಜನ ತಿರಸ್ಕರಿಸಿದರು. 2008 ರಲ್ಲಿ ಗೆದ್ದಿದ್ದು 110 ಸ್ಥಾನ. ನಂತರ ಆಪರೇಷನ್ ಮೂಲಕ ಅಧಿಕಾರಕ್ಕೆ ಬಂದರು. ಹೀಗಾಗಿಯೇ ಇವರನ್ನು ಜನ ಛೀಮಾರಿ ಹಾಕಿದರು ಎಂದು ಬಿಜೆಪಿ ವಿರುದ್ಧ ಗುಡುಗಿದರು.

ಈ ವೇಳೆ ಅಭಿವೃದ್ಧಿ ಕಾರ್ಯ ಹಾಗೂ ಅನುದಾನದ ಕುರಿತು ಸಿಎಂ ಮಾತನಾಡುತ್ತಿದ್ದಂತೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದರು. ಮೋದಿ ಇಲ್ಲವಾದರೆ ಬಿಜೆಪಿಯವರು ರಾಜಕೀಯವಾಗಿ ಅಶಕ್ತರು. ಬಿಜೆಪಿಯವರ ತಲೆ ಖಾಲಿ ಖಾಲಿ. ರಾಮಾಯಣವೂ ಇಲ್ಲ. ಮಹಾಭಾರತವೂ ಓದಿಲ್ಲ. ಯಾರೋ ಹೇಳಿದರು ಅಂತ ಇವರು ಮತನಾಡುತ್ತಾರೆ ಎಂದ ಸಿಎಂ ‘ಜೈ ಸೀತಾರಾಂ ಘೋಷಣೆ ಕೂಗಿದರು.
ಸ್ಪೀಕರ್ ಪೀಠದತ್ತ ಧರಣಿ ವೇಳೆ ಪೇಪರ್ ಹರಿದೆಸೆದು ಬಿಜೆಪಿ-ಜೆಡಿಎಸ್ ಸದಸ್ಯರು ಆಕ್ರೋಶ ಹೊರಹಾಕಿದರು. ಆ ವೇಳೆ ಸ್ಪೀಕರ್ ಗರಂ ಆಗಿ ಇದೇನು ಸದನವೋ ನಿಮ್ಹಾನ್ಸೋ ಗೊತ್ತಾಗ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Tags: Chief Minister Siddaramaiah shouted Jai Sitaram slogan
ShareTweetSendShare
Join us on:

Related Posts

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯ ಸ್ಪೋಟಕ ಭವಿಷ್ಯವಾಣಿ

ಲಿಂಬೆಗಿಂತ ಹುಳಿಯಿಲ್ಲ, ದುಂಭಿಗಿಂತ ಕರೆಯಿಲ್ಲ: ಡಿಕೆಶಿ

by Shwetha
July 16, 2025
0

ಇಂಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಜಿಲ್ಲೆಯ ಅಭಿವೃದ್ಧಿಗಾಗಿ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. ಎಲ್ಲಾ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಡಿಕೆ ಸುರೇಶ್: “ರಾಜಕಾರಣದಲ್ಲಿ ನಿವೃತ್ತಿ ಇಲ್ಲ, ಸಿದ್ದರಾಮಯ್ಯ 2028ರಲ್ಲೂ ನಾಯಕತ್ವ ಮುಂದುವರೆಸುವ ಹೇಳಿಕೆ ನೀಡಿರಬಹುದು”

by Shwetha
July 13, 2025
0

ಬೆಂಗಳೂರು: ರಾಜಕೀಯದಲ್ಲಿ ನಿವೃತ್ತಿ ಎಂಬ ಪರಿಕಲ್ಪನೆ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರಲ್ಲೂ ತಮ್ಮ ನಾಯಕತ್ವ ಮುಂದುವರೆಯುತ್ತದೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿರಬಹುದು ಎಂದು ಮಾಜಿ...

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕು – ಇಲ್ಲದಿದ್ದರೆ ನಾಟಕ ಮುಂದುವರೆಯುತ್ತದೆ: ಬೊಮ್ಮಾಯಿ

by Shwetha
July 12, 2025
0

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕೇಳಿಬರುತ್ತಿರುವ ಚರ್ಚೆಗಳ ನಡುವೆ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಹೈಕಮಾಂಡ್‌ ಅನ್ನು ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯನವರು...

ಪಕ್ಷವೇ ನನ್ನ ಶಕ್ತಿ – ಮಲ್ಲಿಕಾರ್ಜುನ ಖರ್ಗೆ ಅವರ ದೀಕ್ಷೆ ಪಾಲಿಸುತ್ತೇನೆ: ಡಿಕೆ ಶಿವಕುಮಾರ್ ಸ್ಪಷ್ಟನೆ

ಪಕ್ಷವೇ ನನ್ನ ಶಕ್ತಿ – ಮಲ್ಲಿಕಾರ್ಜುನ ಖರ್ಗೆ ಅವರ ದೀಕ್ಷೆ ಪಾಲಿಸುತ್ತೇನೆ: ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 12, 2025
0

ರಾಜ್ಯದ ಡಿಸಿಎಂ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಮೇಲೆ ತಾವು ಸಂಪೂರ್ಣವಾಗಿ ನಿಷ್ಠಾವಂತರಾಗಿರುವುದನ್ನು ಪುನರುಚ್ಚರಿಸಿದ್ದಾರೆ. ಪಕ್ಷವಿದ್ದರೆ ತಾನೇ ನಾನು. ಪಕ್ಷವೇ ಇಲ್ಲದಿದ್ದರೆ ನಾನಿಲ್ಲ...

135 ಸೀಟುಗಳನ್ನು ಗೆಲ್ಲಿಸಿ ರಾಜ್ಯದ ಅಧಿಕಾರಕ್ಕೆ ಬಂದರೂ ಸುಸ್ಥಿರ ಆಡಳಿತ ನೀಡಲು ವಿಫಲವಾಗಿರುವ ಕಾಂಗ್ರೆಸ್ – ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು: ಆರ್. ಅಶೋಕ್ ಕಿಡಿ

135 ಸೀಟುಗಳನ್ನು ಗೆಲ್ಲಿಸಿ ರಾಜ್ಯದ ಅಧಿಕಾರಕ್ಕೆ ಬಂದರೂ ಸುಸ್ಥಿರ ಆಡಳಿತ ನೀಡಲು ವಿಫಲವಾಗಿರುವ ಕಾಂಗ್ರೆಸ್ – ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು: ಆರ್. ಅಶೋಕ್ ಕಿಡಿ

by Shwetha
July 12, 2025
0

ರಾಜ್ಯದಲ್ಲಿ 135 ಸೀಟುಗಳ ಭರ್ಜರಿ ಗೆಲುವು ಒದಗಿಸಿದರೂ ಕೂಡ ಸುಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಹಾಗೂ ವಿಧಾನಸಭೆ ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram