ಚಿಕ್ಕಮಗಳೂರು | ಅರಣ್ಯ ಇಲಾಖೆ ಏಳು ನೌಕರರು ಅಮಾನತು
ಚಿಕ್ಕಮಗಳೂರು : ಬಾಳೂರು ಮೀಸಲು ಅರಣ್ಯ ಪ್ರದೇಶದಲ್ಲಿ ಮಾಫಿ ಪಾಸ್ ಹೆಸರಲ್ಲಿ ಕಾಡುಗಳನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅರಣ್ಯ ಇಲಾಖೆ ನೌಕರರನ್ನು ಚಿಕ್ಕಮಗಳೂರು ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ್ ಪಂವಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ವಿಭಾಗದ ಪ್ರಭಾರ ಸರ್ವೆ ರೇಂಜರ್ ದಿನೇಶ್, ಫಾರೆಸ್ಟ್ ಗಳಾದ ಮಧುಸೂದನ್, ಶಿವರಾಜ ನಾಯಕ್, ಮೂಡಿಗೆರೆ ಉಪವಿಭಾಗದ ಅರಣ್ಯ ರಕ್ಷಕ ಸುರೇಶ್, ಕೊಪ್ಪ ವಿಭಾಗದ ಸೆಕ್ಷನ್ ಫಾರೆಸ್ಟರ್ ಯಾಸಿನ್, ಅರಣ್ಯ ರಕ್ಷಕ ನವೀನ್ ಕುಮಾರ್, ಸರ್ವೆ ಫಾರೆಸ್ಟರ್ ಅರುಣ್ ಕುಮಾರ್ ಬಾರಂಗಿ ಅಮಾನತಾದ ನೌಕರರಾಗಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel