ಚಿಕ್ಕಮಗಳೂರು: ಕೊರೊನಾ ಆತಂಕದ ಹಿನ್ನೆಲೆ ರಾಜ್ಯದ ಬಹುತೇಕ ಪ್ರವಾಸಿ ತಾಣಗಳನ್ನೂ ಲಾಕ್ ಡೌನ್ ಬಳಿಕವೂ ಬಂದ್ ಮಾಡಲಾಗಿತ್ತು. ಆದರೆ ಇದೀಗ ಒಂದೊಂದಾಗೇಪ್ರವಾಸಿ ತಾಣಗಳ ನಿರ್ಬಂಧ ತೆರವುಗೊಳಿಸಲಾಗುತ್ತಿದೆ. ಅದರಲ್ಲೂ ಪ್ರವಾಸಿಗರ ಹಾಟ್ ಫೇವರೇಟ್ ತಾಣವೆಂದೇ ಪ್ರಸಿದ್ಧಿ ಪಡೆದಿರುವ ಮಲೆನಾಡು ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳ ಮೇಲೆ ಹೇರಲಾಗಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ಸಡಿಲಗೊಳಿಸಿದೆ.
ಪ್ರವಾಸಿಗರು ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ, ಪ್ರವಾಸಿ ತಾಣಗಳಿಗೆ ತೆರಳಲು ಅವಕಾಶ ಕಲ್ಪಸಿಕೊಡಲಾಗಿದೆ. ಆದರೂ ಹಲವರು ಷರತ್ತುಗಳ ಮೇರೆಗೆ ಅನುಮತಿ ನೀಡಲಾಗಿದ್ದು, ಕೆಲ ನಿರ್ಬಂಧನಗಳನ್ನು ಹೇರಲಾಗಿದೆ. ಪ್ರವಾಸಿ ತಾಣಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ, ಹೋಟೆಲ್, ರೆಸಾರ್ಟ್, ಹೋಂ ಸ್ಟೇಗಳಲ್ಲಿ ಕೊರೊನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಇನ್ನೂ ದೊಡ್ಡ ದೊಡ್ಡ ವಾಹನಗಳಲ್ಲಿ ಗುಂಪುಗುಂಪಾಗಿ ಪ್ರವಾಸಿಗರು ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.