ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Chello Show : ಚೆಲೋ ಶೋ  ಬಾಲನಟ ರಾಹುಲ್ ಕೋಲಿ ಕ್ಯಾನ್ಸರ್ ನಿಂದ ನಿಧನ… 

ಈ ವರ್ಷ ಭಾರತದಿಂದ ಆಸ್ಕರ್ ಪ್ರಶಸ್ತಿಗೆ  ನಾಮಿನೇಟ್ ಆಗಿದ್ದ ಗುಜರಾತಿ ಚಲನಚಿತ್ರ ಚೆಲೋ ಶೋನ  ಬಾಲ ನಟ ರಾಹುಲ್ ಕೋಲಿ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದಾರೆ.

Naveen Kumar B C by Naveen Kumar B C
October 11, 2022
in Cinema, Newsbeat, ಮನರಂಜನೆ
Child Actor Rahul Koli Of Chello Show No More

Child Actor Rahul Koli Of Chello Show No More

Share on FacebookShare on TwitterShare on WhatsappShare on Telegram

ಚೆಲೋ ಶೋ  ಬಾಲನಟ ರಾಹುಲ್ ಕೋಲಿ ಕ್ಯಾನ್ಸರ್ ನಿಂದ ನಿಧನ…

ಈ ವರ್ಷ ಭಾರತದಿಂದ ಆಸ್ಕರ್ ಪ್ರಶಸ್ತಿಗೆ  ನಾಮಿನೇಟ್ ಆಗಿದ್ದ ಗುಜರಾತಿ ಚಲನಚಿತ್ರ ಚೆಲೋ ಶೋನ  ಬಾಲ ನಟ ರಾಹುಲ್ ಕೋಲಿ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದಾರೆ. ನಟ ಭವಿನ್ ರಾಬರಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ರಾಹುಲ್ ಕೋಲಿ ಆತನ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ.

Related posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025
ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025

ರಾಹುಲ್ ಗೆ ಕ್ಯಾನ್ಸರ್ ಇತ್ತು  ಹಾಗಾಗ ಜ್ವರ ಬರುತ್ತಿತ್ತು, ನಂತರ ರಕ್ತವಾಂತಿಯಾಗುತ್ತಿತ್ತು ಎಂದು  ಅವರ ತಂದೆ ತಿಳಿಸಿದ್ದಾರೆ.  ಚಿತ್ರ ಬಿಡುಡಗೆಗೆ ಎರಡು ದಿನಗಳ  ಮೊದಲೆ  ರಾಹುಲ್ ಕೋಲಿ ಸಾವನ್ನಪ್ಪಿದ್ದಾರೆ.

ಭಾನುವಾರ ಬೆಳಗಿನ ಉಪಾಹಾರ ಸೇವಿಸಿದ ರಾಹುಲ್ ಕೋಲಿ ಅವರಿಗೆ ನಿರಂತರ ಜ್ವರ ಕಾಣಿಸಿಕೊಂಡಿತ್ತು.  ಮೂರು ಬಾರಿ ರಕ್ತ ವಾಂತಿ ಮಾಡಿಕೊಂಡಿದ್ದ, ನನ್ನ ಮಗು ಇನ್ನಿಲ್ಲ ಎಂದು ರಾಹುಲ್ ತಂದೆ ಅಳಲು ತೋಡಿಕೊಂಡಿದ್ದಾರೆ.  ನಾವು ರಾಹುಲ್ ನಟಿಸಿರುವ  ಚೆಲ್ಲೋ ಶೋ ಸಿನಿಮಾವನ್ನ ಅಕ್ಟೋಬರ್ 14 ರಂದು ಬಿಡುಗಡೆಯ ದಿನದಂದು  ನೋಡುತ್ತೇವೆ” ಎಂದು ಅವರ ತಂದೆ ರಾಮು ಕೊಲಿ ಹೇಳಿದ್ದಾರೆ

ರಾಹುಲ್ ಅವರಿಗೆ ಕೇವಲ 15 ವರ್ಷ ವಯಸ್ಸಾಗಿತ್ತು. ಆತನ ಕೊನೆಯ ಚಿತ್ರ  ಲಾಸ್ಟ್ ಫಿಲ್ಮ್ ಶೋ ಈ ವರ್ಷ 95 ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿತ್ತು.  ಹೋಗಿದೆ. ಚಿತ್ರದಲ್ಲಿ ರಾಹುಲ್ ಮತ್ತು ಭವಿನ್ ಅವರಲ್ಲದೆ, ರಿಚಾ ಮೀನಾ, ಭವೇಶ್ ಶ್ರೀಮಾಲಿ, ಪರೇಶ್ ಮೆಹ್ತಾ ಮತ್ತು ತಿಯಾ ಸಬೆಶಿಯಾನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Child Actor Rahul Koli Of Chello Show No More: Died Due To Cancer At The Age Of 15

Tags: Chello Show
ShareTweetSendShare
Join us on:

Related Posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram