ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

Child Marriages | ರಾಜ್ಯದಲ್ಲಿ ಹೆಚ್ಚಾದ  ಬಾಲ್ಯ ವಿವಾಹ!

Mahesh M Dhandu by Mahesh M Dhandu
March 23, 2022
in Marjala Manthana, Newsbeat, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

Child Marriages | ರಾಜ್ಯದಲ್ಲಿ ಹೆಚ್ಚಾದ  ಬಾಲ್ಯ ವಿವಾಹ!

ಬೆಂಗಳೂರು :  ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ 571 ಬಾಲ್ಯವಿವಾಹ ಪ್ರಕರಣಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರ ಉತ್ತರದಿಂದ ತಿಳಿದುಬಂದಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ವಿಧಾನ ಪರಿಷತ್ ನಲ್ಲಿ ವಿಪಕ್ಷದ ಉಪ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ  2020-21 ರ ಸಾಲಿನಲ್ಲಿ 296 ಬಾಲ್ಯ ವಿವಾಹಗಳು ವರದಿಯಾಗಿವೆ.

2019-20ರಲ್ಲಿ ಈ ಸಂಖ್ಯೆ 140 ಇದ್ದಿತ್ತು. 2018-19ರಲ್ಲಿ ರಾಜ್ಯದಲ್ಲಿ 119 ಬಾಲ್ಯ ವಿವಾಹ ಕೇಸುಗಳು ದಾಖಲಾಗಿದ್ದವು. ಅದು ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದೆ ಎಂದು ತಿಳಿಸಿದರು.

Child Marriages doubled in Karnataka during covid  saaksha tv

ಅಲ್ಲದೇ ಎನ್‌ಸಿಆರ್‌ಬಿ  ಪ್ರಕಾರ, 2020 ರಲ್ಲಿ 184 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದೆ. ಇದರೊಂದಿಗೆ ಕರ್ನಾಟಕವು ಬಾಲ್ಯ ವಿವಾಹಗಳಲ್ಲಿ ಭಾರತದ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದರು.

ಬಡತನ, ಅನಕ್ಷರತೆ, ಮೂಢನಂಬಿಕೆ, ಬಾಲ್ಯವಿವಾಹಕ್ಕೆ ಸಂಬಂಧಿಸಿದ ಕಾನೂನುಗಳ ಬಗ್ಗೆ ತಿಳುವಳಿಕೆ ಕೊರತೆ, ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ, ಹಿರಿಯರ ಸಾಂಪ್ರದಾಯಿಕ ಆಶಯಗಳು, ಮುಖ್ಯವಾಗಿ ಕೊರೊನಾ ಸೋಂಕಿನ ಸಂದರ್ಭಗಳು ಬಾಲ್ಯ ವಿವಾಹ  ಸಂಖ್ಯೆ ಹೆಚ್ಚಳಕ್ಕೆ ಕಾರಣಗಳು ಎಂದು ಸಚಿವರು ಹೇಳಿದ್ದಾರೆ.  Child Marriages doubled in Karnataka during covid

Tags: child marriagescovidHalappa acharkarnataka
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram