ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಆಟವಾಡುತ್ತಿದ್ದ ಮಗುವಿನ ಮೇಲೆ ಅತ್ಯಾಚಾರ; ಆರೋಪಿಯನ್ನು ಥಳಿಸಿದ ಸಾರ್ವಜನಿಕರು

ಗುಜರಾತ್ ನ ಭರೂಚ್ ನ ಪನೋಳಿಯಲ್ಲಿ ನಡೆದ ಘಟನೆ

Author2 by Author2
September 24, 2024
in Crime, ಅಪರಾಧ
Share on FacebookShare on TwitterShare on WhatsappShare on Telegram

ಗಾಂಧಿನಗರ: ಮನೆಯ ಅಂಗಳದಲ್ಲಿ ಆಡುತ್ತಿದ್ದ 10 ತಿಂಗಳ ಮಗುವನ್ನು ಕಾಮುಕನೊಬ್ಬ ಹೊತ್ತೊಯ್ದು ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಗುಜರಾತ್‍ ನ ಭರೂಚ್‍ ನ ಪನೋಳಿ ಗ್ರಾಮದಲ್ಲಿ ನಡೆದಿದೆ. ದೀಪಕ್ ಕುಮಾರ್ ಲಾಲ್ಬಾಬು ಸಿಂಗ್ (30) ಎಂದು ಗುರುತಿಸಲಾಗಿದೆ. ಆರೋಪಿ ಮಗುವನ್ನು ತನ್ನ ಮನೆಗೆ ಕರೆದೊಯ್ಯುವಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಓಜಾ ಹೇಳಿದ್ದಾರೆ.

Related posts

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

September 16, 2026
ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

September 3, 2026

ಆರೋಪಿಯು ಮಗುವಿನ ಕುಟುಂಬದ ಪರಿಚಯಸ್ಥನಾಗಿದ್ದು, ಮಗುವಿನೊಂದಿಗೆ ಸಲುಗೆಯಿಂದ ಇದ್ದ. ಮಗು ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ, ಆರೋಪಿ ಅವಳನ್ನು ಕರೆದೊಯ್ದು ಮನೆಯಿಂದ ಅನತಿ ದೂರದಲ್ಲಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಮಗು ಅಳುವುದನ್ನು ಕೇಳಿದ ಅಜ್ಜಿ, ಮಗುವಿನ ಬಳಿ ಬಂದಾಗ ಮಗುವಿಗೆ ರಕ್ತಸ್ರಾವವಾಗಿದ್ದು, ಗಾಯಗೊಂಡಿರುವುದನ್ನು ಗಮನಿಸಿದ್ದಾರೆ. ಆಕ್ರೋಶಗೊಂಡ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಬಿಎನ್‍ಎಸ್‍ಎಸ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವನ್ನು ಭರೂಚ್‍ನ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: #Child raped while playing#The accused was beaten up by the publicgujarathsakshatv
ShareTweetSendShare
Join us on:

Related Posts

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ  ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

ಐಎಎಸ್ ಅಧಿಕಾರಿಗಳ ಜತೆ ಜುಗಲ್ಬಂದಿ ಆಡಿದ್ದ ಕನ್ನಾಳೆ ಅಕ್ರಮಗಳ ಪಟ್ಟಿ ನೋಡಿ ಬೆಚ್ಚಿಬಿದ್ದ ತನಿಖಾಧಿಕಾರಿಗಳು:ಶೂನ್ಯದಿಂದ ನೂರಾರು ಕೋಟಿ ಒಡೆಯನಾದ ಅಕ್ರಮ ದಲ್ಲಾಳಿಯ ಆಟಕ್ಕೆ ಬ್ರೇಕ್ ಹಾಕಿದ ಸಿಐಡಿ.

by Shwetha
September 16, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣ ಇಡೀ ರಾಜ್ಯವನ್ನೇ ನಡುಗಿಸಿದೆ. ಈ ಹಗರಣದ ರೂವಾರಿ, ವಿಧಾನಸೌಧದ ಕಾರಿಡಾರ್‌ಗಳಲ್ಲಿ ದರ್ಬಾರ್ ನಡೆಸುತ್ತಿದ್ದ ಬಸವರಾಜ್ ಕನ್ನಾಳೆ ಎಂಬ ಸಾಮಾನ್ಯ...

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

by Shwetha
September 3, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲಾಗಿರುವ 14ನೇ ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

ನೂರಕ್ಕೆ ನೂರು ಸತ್ಯ ಹೇಳ್ತೇನೆ: ನಟ ದರ್ಶನ್ ಗ್ಯಾಂಗ್‌ಗೆ ಅಪ್ರೂವರ್ ಶಾಕ್ ನೀಡಿದ ಪ್ರದೋಷ್!

by Shwetha
August 21, 2026
0

ಬೆಂಗಳೂರು: ರಾಜಧಾನಿ ಬೆಂಗಳೂರನ್ನಷ್ಟೇ ಅಲ್ಲದೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತ್ಯಂತ ಮಹತ್ವದ ಮತ್ತು ಸ್ಫೋಟಕ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram