ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮೌಂಟ್ ಎವರೆಸ್ಟ್ ಸಮೀಕ್ಷೆಗೆ ಆಗಮಿಸಿದ ಚೀನಾ…

admin by admin
May 28, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೀಜಿಂಗ್, ಮೇ 28 : ಜಗತ್ತಿನ ಅತ್ಯಂತ ಎತ್ತರದ ಶಿಖರ ಮೌಂಟ್ ಎವರೆಸ್ಟ್ ನ ಮರು ಅಳತೆ ಮಾಡಲು ಚೀನಾ ತಂಡ ಆಗಮಿಸಿದೆ. ಚೀನಾದ ಅಳತೆ ಪ್ರಕಾರ ಮೌಂಟ್ ಎವರೆಸ್ಟ್ ಎತ್ತರ 8844.443 ಮೀಟರ್‌. ಅದು ನೇಪಾಳ ಮೇ 1 ರಂದು ಮಾಡಿದ್ದ ಅಳತೆಗಿಂತ ನಾಲ್ಕು ಮೀಟರ್ ಕಡಿಮೆ ಇದೆ.

ನೇಪಾಳ ಮಾಡಿದ ಸಮೀಕ್ಷೆಯಲ್ಲಿ ಸತ್ಯ ಇಲ್ಲ ಎಂದು ಚೀನಾ ಹೊಸ ಸಮೀಕ್ಷೆ ಕೈಗೊಂಡಿದ್ದು, ಮೌಂಟ್ ಎವರೆಸ್ಟ್ ನ ಮರು ಅಳತೆ ಮಾಡಲು ಆಗಮಿಸಿದೆ.  2015 ನೇ ಇಸವಿಯಲ್ಲಿ ನೇಪಾಳದಲ್ಲಿ ತೀವ್ರವಾದ ಭೂಕಂಪನವಾಗಿತ್ತು.‌ 7.8 ತೀವ್ರತೆ ದಾಖಲಿಸಿದ್ದ ಆ ಭೂಕಂಪದಲ್ಲಿ ಎಂಟು ಸಾವಿರ ಮಂದಿ ಸಾವನ್ನಪ್ಪಿದ್ದು, ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದರು.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ಆ ಭೂಕಂಪದಿಂದ ಮೌಂಟ್ ಎವರೆಸ್ಟ್ ಶಿಖರದ ಎತ್ತರದ ಬಗ್ಗೆ ವೈಜ್ಞಾನಿಕ ಸಮುದಾಯದಲ್ಲಿ ಹಲವು ಸಂಶಯಗಳು ಹುಟ್ಟಿದ್ದವು. ಹಾಗಾಗಿ ಭಾರತ ಮೌಂಟ್ ಎವರೆಸ್ಟ್‌ನ್ನು ಮರು ಅಳತೆ ಮಾಡಲು ನೇಪಾಳಕ್ಕೆ ಸೂಚಿಸಿತ್ತು. ಅಲ್ಲದೇ ಭಾರತದ 250 ವರ್ಷ ಹಳೆಯ ಸರ್ವೇಕ್ಷಣಾ ಸಂಸ್ಥೆ ಸರ್ವೆ ಆಫ್ ಇಂಡಿಯಾ ಕೂಡ ಭಾರತ ಮತ್ತು ನೇಪಾಳ ಜಂಟಿಯಾಗಿ ಮೌಂಟ್ ಎವರೆಸ್ಟ್‌ ಮರು ಅಳತೆ ಮಾಡಬೇಕೆಂದು ಸಲಹೆ ನೀಡಿತ್ತು.‌ ಆದರೆ ನೇಪಾಳ ಮಾತ್ರ ಮರು ಅಳತೆ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿತ್ತು.
ಈ ಮೊದಲು 1975 ಹಾಗೂ 2005ರಲ್ಲಿ ಎರಡು ಬಾರಿ ಮೌಂಟ್ ಎವರೆಸ್ಟ್ ಮರು ಅಳತೆ ಮಾಡಲಾಗಿದ್ದು, 8,848.13 ಮೀಟರ್ ಹಾಗೂ 8,844.43 ಮೀಟರ್ ಅಳತೆ ಇತ್ತು.

Tags: Mount Everest
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram