ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜೀವನಶೈಲಿ

China : ಕೋವಿಡ್ ಹಾವಳಿಗೆ ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದ 2 ಕೋಟಿ ಯುವಕರು

Namratha Rao by Namratha Rao
December 27, 2022
in ಜೀವನಶೈಲಿ, International, News, Newsbeat
Ghost City In China

Ghost City In China

Share on FacebookShare on TwitterShare on WhatsappShare on Telegram

China : ಕೋವಿಡ್ ಹಾವಳಿಗೆ ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದ 2 ಕೋಟಿ ಯುವಕರು

ಇಡೀ ವಿಶ್ವಕ್ಕೆ ಕೊರೊನಾ ಎಂಬ ಮಹಾಮಾರಿಯನ್ನ ಹಬ್ಬಿಸಿದ್ದ ಚೀನಾ ಕೋಟ್ಯಾಂತರ ಜನರ ಸಾವಿಗೆ ಕಾರಣವಾಗಿತ್ತು.. ಇಂದಿಗೂ ಕುತಂತ್ರಿ ಚೀನಾವನ್ನ ಇಡೀ ವಿಶ್ವವೇ  ಶಪಿಸುತ್ತಿದೆ..

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

February 3, 2026

ಇನ್ನೇನು  ಕೊರೊನಾ ಹಾವಳಿ ಕಡಿಮೆಯಾಗಿಯೇ ಬಿಡ್ತು ಎನ್ನುವ ಹೊತ್ತಲ್ಲೇ ಇದೀಗ ಕೊರೊನಾ ತಾಯ್ನಾಡು ಚೀನಾದಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದೆ..

ಎಷ್ಟರ  ಮಟ್ಟಿಗೆಂದ್ರೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ..

ಇನ್ನೂ ಕೊರೊನಾ ಹಾವಳಿಯಿಂದಾಗಿ  ಚೀನಾದಲ್ಲಿ  ಸುಮಾರು  2 ಕೋಟಿ ಯುವಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ವರಿಯಾಗಿದೆ.

ಚೀನಾದ ನಗರ ಪ್ರದೇಶದಲ್ಲಿ ಯುವಜನರ ಸಂಖ್ಯೆ 107 ಮಿಲಿಯನ್ ಇದೆ. ದೇಶದಲ್ಲಿ 16ರಿಂದ 24 ವರ್ಷದೊಳಗಿನ ಯುವಸಮುದಾಯ ಉದ್ಯೋಗ ಕಳೆದುಕೊಂಡಿದೆ. ವಿಶ್ವದ ಅತಿದೊಡ್ಡ ಸ್ಮಾರ್ಟ್‌ಫೋನ್ ತಯಾರಕರಲ್ಲಿ ಒಂದಾದ Xiaomi ಸಹ ತನ್ನ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಚೀನಾದಲ್ಲಿ ನಿರುದ್ಯೋಗ ಪ್ರಮಾಣವು ಈ ವರ್ಷ ಗರಿಷ್ಠ ಮಟ್ಟವನ್ನು ತಲುಪಿದೆ. ಮಾರ್ಚ್‌ನಲ್ಲಿ ಶೇ.15.3 ರಿಂದ ಏಪ್ರಿಲ್‌ನಲ್ಲಿ ದಾಖಲೆಯ ಶೇ.18.2 ಏರಿದೆ. ಇದು ಮುಂದಿನ ಕೆಲವು ತಿಂಗಳುಗಳವರೆಗೆ ಮುಂದುವರಿಯಿತು. ಜುಲೈನಲ್ಲಿ ಶೇ.19.9ಕ್ಕೆ ತಲುಪಿತು. ಆಗಸ್ಟ್‌ನಲ್ಲಿ ನಿರುದ್ಯೋಗ ಪ್ರಮಾಣ ಶೇ.18.7 ಸ್ವಲ್ಪಮಟ್ಟಿಗೆ ಕುಸಿದಿದೆ ಎಂದು ಹಾಂಗ್‌ಕಾಂಗ್‌ ಪೋಸ್ಟ್‌ ತಿಳಿಸಿದೆ.

 

China , covid19 effect , 2 crore + youths lost jobs

 

Tags: #saakshatvChinaCovid19
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Carrying these two items while going to the temple of the ancestral deity can help us move to the next stage of progress in our lives

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಎರಡು ವಸ್ತುಗಳನ್ನು ಹೊತ್ತುಕೊಂಡರೆ ನಮ್ಮ ಜೀವನದಲ್ಲಿ ಮುಂದಿನ ಪ್ರಗತಿಯ ಹಂತಕ್ಕೆ ಹೋಗಬಹುದು.

by admin
February 3, 2026
0

ಜೀವನ ಯಶಸ್ಸಿನ ಕುಲದೈವಂ ಹೂಗಳು ಈ ಜಗತ್ತಿನಲ್ಲಿ ಹುಟ್ಟಿದ ಯಾರಾದರೂ ಪ್ರತಿ ಸೆಕೆಂಡ್ ಮತ್ತು ಪ್ರತಿ ದಿನವೂ ಯಾವುದಾದರೊಂದು ರೂಪದಲ್ಲಿ ಸ್ವಲ್ಪ ಪ್ರಗತಿಯನ್ನು ಸಾಧಿಸಬೇಕು. ಸೂಕ್ತ ಪ್ರಯತ್ನಗಳು...

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram