ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾ ಬಿಕ್ಕಟ್ಟಿನ ನಡುವೆ ಪಾಕಿಸ್ತಾನಕ್ಕೆ ಚೀನಾದಿಂದ ದೊಡ್ಡ ಹೊಡೆತ

Shwetha by Shwetha
January 16, 2021
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
China pak
Share on FacebookShare on TwitterShare on WhatsappShare on Telegram

ಕೊರೋನಾ ಬಿಕ್ಕಟ್ಟಿನ ನಡುವೆ ಪಾಕಿಸ್ತಾನಕ್ಕೆ ಚೀನಾದಿಂದ ದೊಡ್ಡ ಹೊಡೆತ

ಇಸ್ಲಾಮಾಬಾದ್‌, ಜನವರಿ16: ಪಾಕಿಸ್ತಾನವನ್ನು ದೀರ್ಘಕಾಲದ ಚೀನಾದ ಆಪ್ತ ಸ್ನೇಹಿತ ಎಂದು ಪರಿಗಣಿಸಲಾಗಿದೆ. ಪಾಕಿಸ್ತಾನವು ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದಾಗಲೆಲ್ಲಾ ಅದಕ್ಕೆ ನೆರವಾಗುವ ದೇಶ ಚೀನಾ.

Related posts

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ  ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

October 4, 2026
ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

October 4, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಆದರೆ ಈ ಬಾರಿ ಕೊರೋನಾ ಬಿಕ್ಕಟ್ಟಿನಲ್ಲಿ ಚೀನಾ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ನೀಡಿದೆ. ಹತ್ತು ಪಾಕಿಸ್ತಾನಿ ಪ್ರಯಾಣಿಕರು ಕೊರೋನಾ ಪಾಸಿಟಿವ್ ಎಂದು ತಿಳಿದುಬಂದ ನಂತರ ಚೀನಾ ಪಾಕಿಸ್ತಾನದ ಪ್ರಯಾಣಿಕರಿಗೆ ತಾತ್ಕಾಲಿಕ ಪ್ರಯಾಣ ನಿಷೇಧವನ್ನು ವಿಧಿಸಿದೆ. ಇದರಿಂದಾಗಿ ಪಾಕಿಸ್ತಾನದ ಪ್ರಯಾಣಿಕರಿಗೆ ಸ್ವಲ್ಪ ಸಮಯದವರೆಗೆ ಚೀನಾಕ್ಕೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ. ಕ್ಸಿಯಾವೋ ನ್ಯೂಸ್ ಪ್ರಕಾರ, ಚೀನಾವು ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ ಲೈನ್ಸ್ ನಿಂದ ಮೂರು ವಾರಗಳವರೆಗೆ ವಿಮಾನಗಳ ಕಾರ್ಯಾಚರಣೆಯನ್ನು ನಿಲ್ಲಿಸಿದೆ. ಚೀನಾದ ವಿಮಾನಯಾನ ಸಂಸ್ಥೆ ಸ್ವಲ್ಪ ಸಮಯದವರೆಗೆ‌ ಪಾಕಿಸ್ತಾನ ವಿಮಾನಗಳನ್ನು ಸ್ಥಗಿತಗೊಳಿಸಿದೆ ಎಂದು ಪಿಐಎ ವಕ್ತಾರ ಅಬ್ದುಲ್ಲಾ ಹಫೀಜ್ ಖಚಿತಪಡಿಸಿದ್ದಾರೆ.

ಕೋವಿಡ್-19 ಲಸಿಕೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು

ಇತ್ತೀಚೆಗೆ ಪಾಕಿಸ್ತಾನದಿಂದ ಕೆಲವು ಪ್ರಯಾಣಿಕರು ಚೀನಾಕ್ಕೆ ಭೇಟಿ ನೀಡಿದ್ದರು. ಅವರೆಲ್ಲರೂ ಕೊರೋನಾ ವೈರಸ್ ನೆಗೆಟಿವ್ ಹೊಂದಿರುವ ವರದಿಗಳನ್ನು ಹೊಂದಿದ್ದರು. ಆದರೆ ಚೀನಾವನ್ನು ತಲುಪಿದ ನಂತರ ನಡೆದ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ಕಂಡುಬಂತು.
ಚೀನಾದಲ್ಲಿ ಗುರುವಾರ ಕೊರೋನಾ ಸೋಂಕಿನ 144 ಹೊಸ ಪ್ರಕರಣಗಳು ವರದಿಯಾಗಿವೆ. ಈ ಸಂಖ್ಯೆ ಕಳೆದ 10 ತಿಂಗಳಲ್ಲಿ ಅತಿ ಹೆಚ್ಚು. ಉತ್ತರ ಚೀನಾದ ಹೆಬೀ ಪ್ರಾಂತ್ಯದಲ್ಲಿ ಕೊರೋನಾ ಸೋಂಕು ವೇಗವಾಗಿ ಹರಡುತ್ತಿದೆ. ಗುರುವಾರ ಇಲ್ಲಿ 90 ಜನರಿಗೆ ಕೋವಿಡ್-19 ಸೋಂಕು ಧೃಡ ಪಟ್ಟಿದೆ. ಇದಲ್ಲದೆ, ಇನ್ನೂ ಒಂಬತ್ತು ರೋಗಲಕ್ಷಣದ ಪ್ರಕರಣಗಳು ಕಂಡುಬಂದಿವೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

Inflation havoc Pakistan

ಅದೇ ಸಮಯದಲ್ಲಿ, ಪಾಕಿಸ್ತಾನದಲ್ಲಿ ಶುಕ್ರವಾರ 2417 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದಲ್ಲದೆ, 45 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪಾಕಿಸ್ತಾನದಲ್ಲಿ ಕೊರೋನಾ ಪ್ರಕರಣಗಳು ವೇಗವಾಗಿ ಏರಿಕೆಯಾಗುತ್ತಿದೆ. ಈವರೆಗೆ 514338 ಪ್ರಕರಣಗಳು ವರದಿಯಾಗಿವೆ ಮತ್ತು ಒಟ್ಟು 10,863 ಜನರು ಸಾವನ್ನಪ್ಪಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಮೊಟ್ಟೆಗಳ ಸೇವನೆಯಿಂದ ಮೂತ್ರಪಿಂಡ (ಕಿಡ್ನಿ) ತೊಂದರೆhttps://t.co/f1WeQRvdL9

— Saaksha TV (@SaakshaTv) January 12, 2021

ಎಷ್ಟು ಮೊತ್ತಕ್ಕಿಂತ ಹೆಚ್ಚಿನ ಆಭರಣ ಖರೀದಿಗೆ ಪ್ಯಾನ್ / ಆಧಾರ್ ದಾಖಲೆ ಕಡ್ಡಾಯ ? – ಇಲ್ಲಿದೆ ಮಾಹಿತಿhttps://t.co/CrjHYzvDzK

— Saaksha TV (@SaakshaTv) January 12, 2021

Tags: China given a big blow to PakistanCorona crisis
ShareTweetSendShare
Join us on:

Related Posts

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ  ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

ಅನ್ನದಾತನ ಅಳಲಿಗೆ ಬೆಲೆ ಕೊಡದ ಕೇಸರಿ ಪಡೆ ಕೇವಲ ಮೋದಿ ಭಜನೆಯಲ್ಲಿ ಬ್ಯುಸಿ ಇದ್ದಾರೆ :ರೈತ ಸೇವೆ ಮರೆತ ಬಿಜೆಪಿಗರ ವಿರುದ್ಧ ಪ್ರಿಯಾಂಕ್ ಖರ್ಗೆ ರೌದ್ರಾವತಾರ

by Shwetha
October 4, 2026
0

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಮತ್ತು ರೈತರ ಸರಣಿ ಸಂಕಷ್ಟಗಳ ನಡುವೆ ಈಗ ರಾಜಕೀಯ ವಾಗ್ದಾಳಿ ತಾರಕಕ್ಕೇರಿದೆ. ಅನ್ನದಾತನ ಅಳಲು ಆಲಿಸಬೇಕಾದ ಬಿಜೆಪಿ ನಾಯಕರು ಕೇವಲ...

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

ಸಿದ್ಧಗಂಗಾ ಶ್ರೀಗಳ ಬಗ್ಗೆ ಹೇಳಿಕೆ: ಅಶೋಕ್ ಖೇಣಿ ವಿರುದ್ಧ ದೂರು

by Shwetha
October 4, 2026
0

ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಕುರಿತು ಅವಹೇಳನಕಾರಿ ಹಾಗೂ ಸತ್ಯಕ್ಕೆ ದೂರವಾದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನೈಸ್‌ (NICE) ಸಂಸ್ಥೆಯ ಮುಖ್ಯಸ್ಥ...

ಏಷ್ಯನ್ ಗೇಮ್ಸ್ ಕ್ರಿಕೆಟ್ ಸಮರದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ: ಸಾಂಪ್ರದಾಯಿಕ ಎದುರಾಳಿಯನ್ನು ಬಗ್ಗುಬಡಿದು ಚಿನ್ನದ ಪದಕಕ್ಕೆ ಮುತ್ತಿಟ್ಟ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರಿಕೆಟ್ ಸಮರದಲ್ಲಿ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತ: ಸಾಂಪ್ರದಾಯಿಕ ಎದುರಾಳಿಯನ್ನು ಬಗ್ಗುಬಡಿದು ಚಿನ್ನದ ಪದಕಕ್ಕೆ ಮುತ್ತಿಟ್ಟ ಟೀಮ್ ಇಂಡಿಯಾ

by Shwetha
October 4, 2026
0

ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೊಮ್ಮೆ ಉನ್ನತ ಮಟ್ಟದಲ್ಲಿ ಹಾರಾಡಿದೆ. ಇಡೀ ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಪುರುಷರ ಕ್ರಿಕೆಟ್ ವಿಭಾಗದ ಹೈವೋಲ್ಟೇಜ್ ಫೈನಲ್...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 4, 2026
0

ದಿನ ಭವಿಷ್ಯ: 04-10-2026 1. ಮೇಷ ರಾಶಿ: ಅಶ್ವಿನಿ, ಭರಣಿ ಮತ್ತು ಕೃತಿಕಾ 1ನೇ ಪಾದ. ರಾಶ್ಯಾಧಿಪತಿ: ಕುಜ ಸಾಮಾನ್ಯ ಸ್ಥಿತಿ: ಇಂದು ನಿಮಗೆ ಉತ್ಸಾಹಭರಿತ ದಿನ....

pracharaya-ratna-prof-srikanthaiah-felicitation-chandrashekhara-kambara-bengaluru

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..! ನಾಳೆ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅಭಿನಂದನಾ ಸಮಾರಂಭ

by admin
October 3, 2026
0

ಬೆಂಗಳೂರು: ರಾಜಾಜಿನಗರ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಕೆಟಿಎಸ್‌ವಿ ಪ್ರಾಂಶುಪಾಲರಾದ ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರ ಅಭಿನಂದನಾ ಸಮಾರಂಭ ಅಕ್ಟೋಬರ್ 4ರಂದು ಬೆಂಗಳೂರಿನ ಶ್ರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram