ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭಾರತದಲ್ಲಿರುವ ತನ್ನ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆಯಿಸಿಕೊಳ್ಳಲು ಅಣಿಯಾದ ಚೀನಾ…

admin by admin
May 28, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮೈಸೂರು, ಮೇ 28: ಚೀನಾ ಭಾರತದಲ್ಲಿರುವ ತನ್ನ ವಿದ್ಯಾರ್ಥಿಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ಮುಂದಾಗಿದೆ. ಹಾಗಾಗಿ ಮೈಸೂರು ವಿವಿ ಅವರಿಗೆ ಹತ್ತು ದಿನ ಮುಂಚಿತವಾಗಿ ಪರೀಕ್ಷೆ ನಡೆಸುತ್ತಿದೆ.

ಚೀನಾದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ‌ಮೈಸೂರು ವಿಶ್ವವಿದ್ಯಾನಿಲಯದ ಎಂ.ಎಸ್ಸಿ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದು, ಪೂರ್ವ ನಿಗದಿಯಂತೆ ಜೂನ್ 15 ರಂದು ಪರೀಕ್ಷೆ ನಡೆಸಲು ವಿವಿಯು ಸಿದ್ಧತೆ ನಡೆಸಿತ್ತು. ಆದರೆ ಚೀನಾ ಸರ್ಕಾರವು ತನ್ನ ವಿದ್ಯಾರ್ಥಿಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ತೀರ್ಮಾನಿಸಿದ ಹಿನ್ನಲೆಯಲ್ಲಿ ಹತ್ತು ದಿನ ಮುಂಚಿತವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.‌
ಮೈಸೂರು ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಚೀನಾ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕಳುಹಿಸುವಂತೆ ಚೀನಾ ರಾಯಭಾರ ಕಚೇರಿಯಿಂದ ದೂರವಾಣಿ ಕರೆ ಮಾಡಿ ಕೋರಲಾಗಿದೆ.

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

September 15, 2026

ಮೈಸೂರು ವಿವಿ ಕುಲಪತಿ ಪೊ.ಜಿ. ಹೇಮಂತಕುಮಾರ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾವು ಜೂನ್ 15ರಂದು ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು ಈ ಬಗ್ಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ತಿಳಿಸಿದೆವು. ಆದರೆ ಅವರು 10 ದಿನ ಮೊದಲೇ ‌ಪರೀಕ್ಷೆ ನಡೆಸುವಂತೆ ‌ಮನವಿ ಮಾಡಿದರು. ‌ಹಾಗಾಗಿ ನಾವು ಈ ಬಗ್ಗೆ ಚರ್ಚೆ ನಡೆಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 10 ದಿನ ಮುಂಚಿತವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆವು ಎಂದು ಹೇಳಿದ್ದಾರೆ.
ಮಾಹಿತಿ ತಂತ್ರಜ್ಞಾನ ವಿಭಾಗದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಜೂನ್ 1 ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು, ಜೂ 6ಕ್ಕೆ ಪರೀಕ್ಷೆ ಕೊನೆಗೊಳ್ಳಲಿದೆ. ಜೂನ್ 7 ಮತ್ತು 8 ರಂದು ಚೀನೀ ವಿದ್ಯಾರ್ಥಿಗಳು ಮೈಸೂರಿನಿಂದ ಸ್ವದೇಶಕ್ಕೆ ಹಿಂದಿರುಗುವರು ಎಂದು ವಿವಿ ತಿಳಿಸಿದೆ.

ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚೀನಾ ತನ್ನ ನಾಗರಿಕರನ್ನು ‌ಹಿಂದಕ್ಕೆ ಕರೆಯಿಸಿಕೊಳ್ಳಲು‌ ಬಯಸಿದ್ದು, ಭಾರತ- ಚೀನಾ ನಡುವಿನ ಗಡಿಯಲ್ಲಿ ಉದ್ಭವಿಸಿರುವ ‌ಸಮಸ್ಯೆಗೂ ಚೀನಿಯರನ್ನು ಭಾರತದಿಂದ ಸ್ಥಳಾಂತರಿಸುತ್ತಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಚೀನಾ ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.

ಆದರೆ ಭಾರತ – ಚೀನಾ ಗಡಿಯಲ್ಲಿ ತನ್ನ ಸೇನೆಯನ್ನು ನಿಯೋಜಿಸಿದ ಮೇಲೆ ಭಾರತದಲ್ಲಿ ನೆಲೆಸಿರುವ ತನ್ನ ನಾಗರೀಕರಿಗೆ ಸ್ವದೇಶಕ್ಕೆ ಹಿಂದಿರುಗುವಂತೆಯೂ ಮತ್ತು ಅದಕ್ಕಾಗಿ ‌ ವಿಶೇಷ ವಿಮಾನ ವ್ಯವಸ್ಥೆ ಇದೆ ಎಂದು ವೆಬ್‌ ಸೈಟ್‌ನಲ್ಲಿ ನೋಟಿಸ್‌ ಪ್ರಕಟಿಸಿರುವುದು ಅನುಮಾನ ಮೂಡಿಸಿದೆ. ‌

Tags: india
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

by admin
September 15, 2026
0

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಹಿರೇಮರಳಿ...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mandalao-vantara-launch-historic-elephant-conservation-programme-laos

ಮಂಡಲಾವೊ ಎಲಿಫೆಂಟ್ ಕನ್ಸರ್ವೇಶನ್ ಮತ್ತು ವಂತರಾದಿಂದ ಲಾವೋಸ್‌ನಲ್ಲಿ ಐತಿಹಾಸಿಕ ಆನೆ ಸಂರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ

by admin
September 15, 2026
0

* ಈ ಪಾಲುದಾರಿಕೆಯು ಆನೆಗಳ ಪಶುವೈದ್ಯಕೀಯ ಸಾಮರ್ಥ್ಯವನ್ನು ವಿಸ್ತರಿಸಲಿದೆ. ಆನೆಗಳಿಗೆ ವಿಶ್ರಾಂತಿ ಹಾಗೂ ಆಜೀವ ಆರೈಕೆಯನ್ನು ಒದಗಿಸಲಿದೆ ಮತ್ತು ಲಾವೋಸ್‌ನ ಕಾಡು ಆನೆಗಳ ಸಂರಕ್ಷಣೆಗೆ ಬಲ ತುಂಬಲಿದೆ....

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram