Chiranjeevi Godfather | ಮೆಗಾಸ್ಟಾರ್ ಸಿನಿಮಾದಲ್ಲಿ  ಪೂರಿ ಜಗನ್ನಾಥ್..!

1 min read
chiranjeevi-puri-jagannadh-play-key-role-godfather-movie saaksha tv

Chiranjeevi Godfather | ಮೆಗಾಸ್ಟಾರ್ ಸಿನಿಮಾದಲ್ಲಿ  ಪೂರಿ ಜಗನ್ನಾಥ್..!

ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ಮೋಹನ್ ರಾಜಾ ನಿರ್ದೇಶನದ ಗಾಡ್ ಫಾದರ್ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಇದು ಮಲಯಾಳಂನಲ್ಲಿ ಯಶಸ್ವಿಯಾದ ಲೂಸಿಫರ್ಚಿತ್ರದ ತೆಲುಗು ರಿಮೇಕ್ ಆಗಿದೆ.  

ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್  ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಅವರು ತಮ್ಮ ಪಾತ್ರದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ.  

chiranjeevi-puri-jagannadh-play-key-role-godfather-movie saaksha tv

ಈ ನಡುವೆ ಮತ್ತೊಂದು ಸುದ್ದಿ  ಹೊರಬಂದಿದ್ದು, ಟಾಲಿವುಡ್ ನ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದರಂತೆ.

ಈ ವಿಷಯವನ್ನು ಸ್ವತಃ ಚಿರಂಜೀವಿಯೇ ಟ್ವಿಟ್ಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.

ಈ ಚಿತ್ರದಲ್ಲಿ ಪೂರಿ ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ನಯನತಾರಾ, ಸತ್ಯದೇವ್, ಬ್ರಹ್ಮಾಜಿ ಮತ್ತು ಸುನೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಚಿತ್ರಕ್ಕೆ ತಮನ್ ಸಂಗೀತ ನೀಡುತ್ತಿದ್ದಾರೆ.

chiranjeevi-puri-jagannadh-play-key-role-godfather-movie

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd