ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶಿವರಾತ್ರಿಗೆ ಚಿರಂಜೀವಿ “ಬೋಲಾ ಶಂಕರ” ಫಸ್ಟ್ ಲುಕ್  ಬಿಡುಗಡೆ

Naveen Kumar B C by Naveen Kumar B C
March 1, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಶಿವರಾತ್ರಿಗೆ ಚಿರಂಜೀವಿ “ಬೋಲಾ ಶಂಕರ” ಫಸ್ಟ್ ಲುಕ್  ಬಿಡುಗಡೆ

ಮಹಾ ಶಿವರಾತ್ರಿಯ ಪ್ರಯುಕ್ತ  ಟಾಲಿವುಡ್‌ ಮೆಗಾಸ್ಟಾರ್‌ ಚಿರಂಜೀವಿ ನಟನೆಯ ಬಹು ನಿರೀಕ್ಷಿತ  ಭೋಲಾ ಶಂಕರ್ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ತಮಿಳಿನ ಬ್ಲಾಕ್ ಬಸ್ಟರ್ ವೇದಾಲಂನ ತೆಲುಗು ರಿಮೇಕ್ ಚಿತ್ರವನ್ನ ಮೆಹರ್ ರಮೇಶ್ ನಿರ್ದೇಶನ ಮಾಡುತ್ತಿದ್ದಾರೆ. ಬೋಲಾ ಶಂಕರ್ ಚಿತ್ರ ಇನ್ನೂ ನಿರ್ಮಾಣ ಹಂತದಲ್ಲಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

 ಶಿವರಾತ್ರಿ ಶುಭಾಶಯಗಳನ್ನ ತಿಳಿಸಿದ  ಚಿರಂಜೀವಿ ಇನ್‌ಸ್ಟಾಗ್ರಾಮ್‌ನಲ್ಲಿ ಭೋಲಾ ಶಂಕರ್ ಫಸ್ಟ್‌ಲುಕ್ ಪೋಸ್ಟರ್ ಹಂಚಿಕೊಂಡಿದ್ದಾರೆ.  ಚಿರಂಜೀವಿ ಜೊತೆ ನಾಯಕಿಯಾಗಿ ತಮನ್ನಾ ಭಾಟಿಯಾ ಅಭಿನಯಿಸುತ್ತಿದ್ದಾರೆ. ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಚಿರಂಜೀವಿ ಅವರ ಸಹೋದರಿಯಾಗಿ ಕಾಣಿಸಿಕೊಂಡಿದ್ದಾರೆ.

https://twitter.com/i/status/1498502344094662662

ಭೋಲಾ ಶಂಕರ್ ಸಿನಿಮಾ ಅನಿಲ್ ಸುಂಕರ ಅವರ ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಕ್ರಿಯೇಟಿವ್ ಕಮರ್ಷಿಯಲ್ಸ್‌ನಡಿ ನಿರ್ಮಾಣ ಮಾಡಲಾಗುತ್ತಿದೆ. ಮಹತಿ ಸ್ವರ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ತಮಿಳಿನಲ್ಲಿ ಹಿಟ್ ಆಗಿರುವ ಚಿತ್ರ ವೇದಾಲಂನ ಅಧಿಕೃತ ರೀಮೇಕ್ ಚಿತ್ರವನ್ನ ತೆಲುಗಿನಲ್ಲಿ ಯಾವೆಲ್ಲ ಬದಲಾವಣೆಗಳೊಂದಿಗೆ ಹೊರ ತರಲಾಗುತ್ತದೆ ಎಂಬುದನ್ನ ಕಾದು ನೋಡಬೇಕು.

 ಮೆಗಾಸ್ಟಾರ್‌  ನಟನೆಯ  ಆಚಾರ್ಯ ಚಿತ್ರೀಕರಣ ಮುಗಿದ್ದು, ಶೀಘ್ರದಲ್ಲೇ ತೆರೆಗೆ ಬರಲಿದೆ. ಇವರ ಮತ್ತೊಂದು ಸಿನಿಮಾ ಗಾಡ್‌ಫಾದರ್‌ ಚಿತ್ರೀಕರಣ ನಡೆಯುತ್ತಿದೆ.

Tags: BholaaShankarChiranjeeviMahashivratri
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram