ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

Chitradurga | ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

Mahesh M Dhandu by Mahesh M Dhandu
July 3, 2022
in Crime, Newsbeat, ಅಪರಾಧ
Chitradurga A young man was stabbed with a knife for a trivial reason saaksha tv

Chitradurga A young man was stabbed with a knife for a trivial reason saaksha tv

Share on FacebookShare on TwitterShare on WhatsappShare on Telegram

Chitradurga | ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

ಚಿತ್ರದುರ್ಗ : ಕ್ಷುಲ್ಲಕ ಕಾರಣಕ್ಕೆ ಇಬ್ಬರ ಯುವಕರ ನಡುವೆ ಜಗಳವಾಗಿ ಯುವಕನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

Related posts

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

August 8, 2026
ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

August 8, 2026

35 ವರ್ಷದ ಸಮಿಹುಲ್ಲಾ ಚಾಕು ಇರಿತಕ್ಕೆ ಒಳಗಾಗಿರುವ ವ್ಯಕ್ತಿಯಾಗಿದ್ದಾರೆ.

ಗುರಾಯಿಸಿ ನೋಡಿದ ಕಾರಣ ಪ್ರಶ್ನೆ ಮಾಡಿದ್ದಕ್ಕೆ ಸಮೆಹುಲ್ಲಾಗೆ ಚಾಕು ಇರಿಯಲಾಗಿದೆ. 

ಚಾಕು ಇರಿತಕ್ಕೆ ಒಳಗಾದ ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Chitradurga A young man was stabbed with a knife for a trivial reason saaksha tv
Chitradurga A young man was stabbed with a knife for a trivial reason saaksha tv

ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಸಮಿಹುಲ್ಲಾಗೆ ಚಿಕಿತ್ಸೆ  ಮುಂದುವರೆದಿದೆ.  

ನೂತನ್ ಎಂಬ ಯುವಕನಿಂದ ಸಮಿಹುಲ್ಲಾ ಗೆ ಚಾಕುವಿನಿಂದ ಇರಿದಿದ್ದಾನೆ.

ಘಟನೆ ಬಳಿಕ ತಲೆ ಮರೆಸಿಕೊಂಡಿರುವ ಆರೋಪಿ ನೂತನ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

 ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #Saaksha TVchitradurgaMurderpolice
ShareTweetSendShare
Join us on:

Related Posts

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

by Shwetha
August 8, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ವ್ಯಕ್ತವಾಗಿರುವ ಅಸಮಾಧಾನ ಮುಂದಿನ 4–5 ದಿನಗಳಲ್ಲಿ ಶಮನವಾಗಲಿದೆ ಎಂದು ಸಚಿವ ಲಕ್ಷ್ಮಣ್ ಸವದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು,...

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

by Shwetha
August 8, 2026
0

ನವದೆಹಲಿ: ದೇಶದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ ಬಳಕೆದಾರರಲ್ಲಿ ಮನೆ ಮಾಡಿದ್ದ ಶುಲ್ಕದ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಯುಪಿಐ ವಹಿವಾಟಿನ ಮೇಲೆ ಮರ್ಚೆಂಟ್...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

by Shwetha
August 8, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಸ್ಥಾನದಲ್ಲಿ ಮುಂದುವರಿಯಲು ನಡೆಸಿದ ಕೊನೆಯ ಹಂತದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram