ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಣ್ವ ಗ್ರೂಪ್ ನ 426 ಕೋಟಿ ರೂ ಸ್ತಿರಾಸ್ಥಿ CID ವಶಕ್ಕೆ..!

Namratha Rao by Namratha Rao
December 16, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕಣ್ವ ಗ್ರೂಪ್ ನ 426 ಕೋಟಿ ರೂ ಸ್ತಿರಾಸ್ಥಿ CID ವಶಕ್ಕೆ..!

ಬೆಂಗಳೂರು : ಕಣ್ವ ಗ್ರೂಪ್ ನ ಬಹುಕೋಟಿ ವಂಚನೆ ಪ್ರಕರಣದಲ್ಲಿ 426 ಕೋಟಿ ರೂಪಾಯಿ ಸ್ಥಿರಾಸ್ಥಿಯನ್ನು ಸಿಐಡಿ ಜಪ್ತಿ ಮಾಡಿದೆ. ಹೌದು ಇತ್ತೀಚೆಗಷ್ಟೇ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌.ನಂಜುಂಡಯ್ಯ ಅವರನ್ನು ‘ಇಡಿ’ ಅಧಿಕಾರಿಗಳು ಬಂಧಿಸಿದ್ದರು. ಅಲ್ಲದೇ ವ್ಯವಸ್ಥಾಪಕ ನಿರ್ದೇಶಕನ ಆಸ್ತಿಯನ್ನೂ ಸಹ ವಶಕ್ಕೆ ಪಡೆದಿತ್ತು.  ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ನಡುವೆ ಪ್ರಕರಣ ಸಂಬಂಧ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿತ್ತು.

Related posts

‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

May 21, 2026
ಪ್ರಧಾನಿ ಪ್ರಶ್ನೆಗಳಿಂದ ಓಡಿಹೋಗುವುದು ದೇಶದ ವರ್ಚಸ್ಸಿಗೆ ಧಕ್ಕೆ: ರಾಹುಲ್ ಗಾಂಧಿ

ಪ್ರಧಾನಿ ಪ್ರಶ್ನೆಗಳಿಂದ ಓಡಿಹೋಗುವುದು ದೇಶದ ವರ್ಚಸ್ಸಿಗೆ ಧಕ್ಕೆ: ರಾಹುಲ್ ಗಾಂಧಿ

May 21, 2026

ನಾವು ಬಿಜೆಪಿಯವರು ಸಭ್ಯಸ್ಥರು : ಎಂ.ಪಿ.ರೇಣುಕಾಚಾರ್ಯ

ಕಳೆದ ಸೆಪ್ಟಂಬರ್ 25, 2020ರಂದುಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌ನಂಜುಂಡಯ್ಯರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.  ಇದಾದ ಬಳಿಕ ಗ್ರಾಹಕರಿಗೆ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ, ವಂಚನೆ ಮಾಡಿರುವ ಪ್ರಕರಣ ಸಂಬಂಧ ಕಣ್ವ ಗ್ರೂಪ್ ನ 426 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: cidenforcement departmentkanva company
ShareTweetSendShare
Join us on:

Related Posts

‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ಮೆಲೋಡಿ ಗಿಫ್ಟ್’ ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
May 21, 2026
0

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇಟಲಿ ಪ್ರಧಾನಿಗೆ ಚಾಕೊಲೇಟ್ ಉಡುಗೊರೆ ನೀಡಿದ ವೈರಲ್ ವಿಡಿಯೋವನ್ನು ಟೀಕಿಸಿದ್ದಾರೆ. ಇತ್ತೀಚೆಗೆ ಪ್ರಧಾನಿ...

ಪ್ರಧಾನಿ ಪ್ರಶ್ನೆಗಳಿಂದ ಓಡಿಹೋಗುವುದು ದೇಶದ ವರ್ಚಸ್ಸಿಗೆ ಧಕ್ಕೆ: ರಾಹುಲ್ ಗಾಂಧಿ

ಪ್ರಧಾನಿ ಪ್ರಶ್ನೆಗಳಿಂದ ಓಡಿಹೋಗುವುದು ದೇಶದ ವರ್ಚಸ್ಸಿಗೆ ಧಕ್ಕೆ: ರಾಹುಲ್ ಗಾಂಧಿ

by Shwetha
May 21, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸದ ನಡುವೆಯೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾರ್ವೆ ಪ್ರಧಾನಿ ಜೊನಸ್ ಗಹ್ರ್ ಸ್ಟೋರ್...

ಡಿಕೆ-ನಿಖಿಲ್ ನಡುವೆ ಟಾಕ್ ವಾರ್: 136 ಎಂಎಲ್ಎ ಇಟ್ಟುಕೊಂಡು ಏನು ಹರಿದಿರಿ?

ಡಿಕೆ-ನಿಖಿಲ್ ನಡುವೆ ಟಾಕ್ ವಾರ್: 136 ಎಂಎಲ್ಎ ಇಟ್ಟುಕೊಂಡು ಏನು ಹರಿದಿರಿ?

by Shwetha
May 21, 2026
0

ಡಿಕೆ. ಶಿವಕುಮಾರ್ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ಮತ್ತಷ್ಟು ತೀವ್ರಗೊಂಡಿದೆ. ತುಮಕೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಕೇಂದ್ರ ಸಚಿವ...

ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಗೆ ಮುಸ್ಲಿಂ ಸಂಘಟನೆಗಳ ಪಟ್ಟು: ಸಿದ್ದರಾಮಯ್ಯ ಸರ್ಕಾರಕ್ಕೆ ಅಗ್ನಿಪರೀಕ್ಷೆ

ಗೋಹತ್ಯೆ ನಿಷೇಧ ಕಾಯ್ದೆ ರದ್ದತಿಗೆ ಮುಸ್ಲಿಂ ಸಂಘಟನೆಗಳ ಪಟ್ಟು: ಸಿದ್ದರಾಮಯ್ಯ ಸರ್ಕಾರಕ್ಕೆ ಅಗ್ನಿಪರೀಕ್ಷೆ

by Shwetha
May 21, 2026
0

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 21, 2026
0

ದಿನ ಭವಿಷ್ಯ : 21-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಆರ್ಥಿಕವಾಗಿ ಮಿಶ್ರ ಫಲಗಳು ಕಂಡುಬರುತ್ತವೆ ವ್ಯಾಪಾರದಲ್ಲಿ ಹೊಸ ಹೂಡಿಕೆ ಮಾಡುವ ಮುನ್ನ ಯೋಚಿಸುವುದು ಒಳ್ಳೆಯದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram