ಸುವೇಂದು ಅಂಗರಕ್ಷಕನ ಸಾವು ಪ್ರಕರಣ : ತನಿಖೆ ಕೈಗೆತ್ತಿಕೊಂಡ ಸಿಐಡಿ

1 min read

ಸುವೇಂದು ಅಂಗರಕ್ಷಕನ ಸಾವು ಪ್ರಕರಣ : ತನಿಖೆ ಕೈಗೆತ್ತಿಕೊಂಡ ಸಿಐಡಿ

TMC ಇಂದ ಬಿಜೆಪಿ ಸೇರಿದ್ದ ದೀದಿ ಆಪ್ತ ಸುವೇಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ತನ್ನ ವಿರುದ್ಧ ಅಖಾಡಕ್ಕೆ ಧುಮಿಕಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯನ್ನ ಹೀನಾಯವಾಗಿ ಸೋಲಿಸಿದ್ದರು..

ಪ್ರಸ್ತುತ ನಂದಿಗ್ರಾಮದ ಬಿಜೆಪಿ ಶಾಸಕ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿರುವ ಸುವೇಂದು ಅಧಿಕಾರಿಯ ಅಂಗರಕ್ಷ ಸಾವನಪ್ಪಿದ್ದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.  ತನಿಖೆಯನ್ನು ಪಶ್ಚಿಮ ಬಂಗಾಳ ಸಿಐಡಿ ಕೈಗೆತ್ತಿಕೊಂಡಿದೆ.mamata-banerjee

ಸುವೇಂದು ಅಧಿಕಾರಿಯ ಅಂಗರಕ್ಷಕ ಸುಬ್ರತಾ ಚಕ್ರವರ್ತಿ ಅವರ ಸಾವಿನ ಬಗ್ಗೆ ನಾವು ತನಿಖೆ ನಡೆಸಲಿದ್ದೇವೆ. ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ ಆಧಾರದ ಮೇಲೆ ತನಿಖೆ ಕೈಗೊಂಡಿರುವುದಾಗಿ ಸಿಐಡಿ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಚೀನಾ ಕಂಪನಿಗಳನ್ನ ಕಪ್ಪು ಪಟ್ಟಿಗೆ ಸೇರಿಸಿದ ಅಮೆರಿಕಾ – ಸೇಡು ತೀರಿಸಿಕೊಳ್ಳೋದಾಗಿ ಎಚ್ಚರಿಸಿದ ಚೀನಾ

“ ವಿಶ್ವಾದ್ಯಂತ 300 ಕೋಟಿ ಜನರಿಗೆ ಆರೋಗ್ಯಕರ ಆಹಾರ ಖರೀದಿಸುವ ಸಾಮರ್ಥ್ಯ ಇಲ್ಲ”

ರಾಜ್ಯದಲ್ಲಿ ಜಾತಿ ಸಮೀಕ್ಷೆ : ಸಿದ್ದರಾಮಯ್ಯ ಹೇಳಿದ್ದೇನು..?

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd