ಕಾಡಿನಲ್ಲಿ ಅಭಿಮಾನಿಗಳಿಗೆ ‘ಅಲ್ಲು’ ದರ್ಶನ..!
ತೆಲುಗಿನ ಸ್ಟೈಲೀಷ್ ಸ್ಟಾರ್ ಅಲ್ಲು ಅರ್ಜುನ್ ಅವರು ಕಾಡಿನಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ. ಅಲ್ಲು ಅರ್ಜುನ್ ಅವರನ್ನು ನೋಡಲು ಮುಗಿಬಿದ್ದಿದ್ದ ಸಾವಿರಾರು ಅಭಿಮಾನಿಗಳು ಅಲ್ಲು ರಗಡ್ ಲುಕ್ ಗೆ ಫಿದಾ ಆಗಿದ್ದಾರೆ. ಲಾಕ್ ಡೌನ್ ಬಳಿಕ ಅಲ್ಲು ಅರ್ಜುನ್ ಕುಟುಂಬದ ಜೊತೆ ಮೊದಲ ಬಾರಿಗೆ ಮನೆಯಿಂದ ಹೊರಬಂದಿದ್ದಾರೆ. ತೆಲಂಗಾಣದ ಅಡಿಲಾಬಾದ್ ಕಾಡಿಗೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾರೆ.
‘ನಂಗೆ ಹಿಂದಿ ಗೊತ್ತಿಲ್ಲ’ ನಟರ ಕನ್ನಡಾಭಿಮಾನ..!
ಸೆಪ್ಟೆಂಬರ್ 14 ರಂದು ಹಿಂದಿ ದಿಸವ್ ಆಚರಣೆ ಮಾಡಲಾಗುತ್ತಿದೆ. ಆದ್ರೆ ಹಿಂದಿ ದಿವಸ್ ಗೆ ಕರ್ನಾಟಕದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಇದೀಗ ಸ್ಯಾಂಡಲ್ ವುಡ್ ನಟರಾದ ಪ್ರಕಾಶ್ ರಾಜ್, ಡಾಲಿ ಧನಂಜಯ್, ಆದಿನಗಳು ಚೇತನ್ ಸಹ ಇದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. “ಹಿಂದಿ ಗೊತ್ತಿಲ್ಲ “ ಎಂಬ ಕನ್ನಡ ವ್ಯಾಕ್ಯವಿರುವ ಟಿ – ಶರ್ಟ್ ಧರಿಸಿ ಟ್ವೀಟ್ ಮಾಡಿ ಹಿಂದಿ ಹೇರಿಕೆ ಖಂಡಿಸಿದ್ದಾರೆ
ಮತ್ತೆ ಡೈರೆಕ್ಟರ್ ಕ್ಯಾಪ್ ತೊಡಲಿದ್ದಾರೆ “ರಿಯಲ್ ಸ್ಟಾರ್”
ಮತ್ತೆ ನಿರ್ದೇಶನ ಮಾಡುವ ಬಗ್ಗೆ ರಿಯಲ್ ಉಪೇಂದ್ರ ಅವರೇ ಖುದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಅಲ್ಲದೇ ಇದೇ ತಿಂಗಳ 18ರಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬವಿದ್ದು, ಈ ಬಾರಿ ಹುಟ್ಟುಹಬ್ಬದ ಆಚರಣೆ ಇರಲ್ಲ, ಯಾರು ಮನೆಯ ಬಳಿ ಬರಬೇಡಿ ಎಂದು ಅಭಿಮಾನಿಗಳಲ್ಲಿ ರಿಯಲ್ “ಬುದ್ಧಿವಂತ” ಮನವಿ ಮಾಡಿಕೊಂಡಿದ್ದಾರೆ.
“ಕಂಗನಾ ಸೀರೆ “..!
ಗುಜರಾತಿನ ವ್ಯಾಪಾರಿಯೊಬ್ಬರು ಕಂಗನಾಳಿಗೆ ವಿಶೇಷ ರೀತಿಯಲ್ಲಿ ಬೆಂಬಲ ತೋರಿದ್ದಾರೆ. ವ್ಯಾಪಾರಿ ರತನ್ ಎಂಬುವವರು ಕಂಗನಾ ಹೆಸರಿನಲ್ಲಿ ಸೀರೆ ಸಿದ್ಧಪಡಿಸುತ್ತಿದ್ದಾರೆ. ಸೀರೆ ಮೇಲೆ ಕಂಗನಾ ಫೋಟೋ ಇದೆ. ಜೊತೆಗೆ ಝಾನ್ಸಿ ರಾಣಿ ಮಣಿಕರ್ಣಿಕಾ. ಕಂಗನಾ ನಾನು ನಿಮಗೆ ನಮಸ್ಕರಿಸುತ್ತೇವೆಂಬ ಬರಹವಿದೆ.
ರಾಗಿಣಿಗಿಲ್ಲ ಜಾಮೀನು ಬಾಗ್ಯ..!
ಡ್ರಗ್ಸ್ ಮಾಫಿಯಾ ಜಾಲದೊಂದಿಗೆ ನಂಟಿರುವ ಆರೋಪದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ನಟಿ ರಾಗಿಣಿಗೆ ಇಂದು ಕೂಡ ಜಾಮೀನು ಭಾಗ್ಯವಿಲ್ಲ. ಸರ್ಕಾರಿ ವಕೀಲರು ಜಾಮೀನು ಅರ್ಜಿಯ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೇಳಿದ ಕಾರಣ ವಿಶೇಷ ಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷ್ಟೆಂಬರ್ 16ಕ್ಕೆ ಮುಂದೂಡಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








