ADVERTISEMENT
Sunday, June 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Cinema Title launch- ಸೆಪ್ಟೆಂಬರ್ 29ಕ್ಕೆ ಕಿರೀಟಿ ಸಿನಿಮಾ ಟೈಟಲ್ ಮುಹೂರ್ತ ಫಿಕ್ಸ್

Cinema Title launch -ಕಿರೀಟಿ ಸಿನಿಮಾ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್- ಸೆಪ್ಟೆಂಬರ್ 29ಕ್ಕೆ ಟೈಟಲ್ ಅನಾವರಣ ಚಂದನವನಕ್ಕೆ ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾಗಿದೆ. ಅದ್ಧೂರಿಯಾಗಿ ನಡೆದ ಚಿತ್ರದ ಮುಹೂರ್ತ ಕಾರ್ಯಕ್ರಮ

Ranjeeta MY by Ranjeeta MY
September 28, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕಿರೀಟಿ ಸಿನಿಮಾ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್- ಸೆಪ್ಟೆಂಬರ್ 29ಕ್ಕೆ ಟೈಟಲ್ ಅನಾವರಣ

ಚಂದನವನಕ್ಕೆ ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾಗಿದೆ. ಅದ್ಧೂರಿಯಾಗಿ ನಡೆದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಎಸ್ ಎಸ್ ರಾಜಮೌಳಿ ಕಿರೀಟಿಗೆ ಸಾಥ್ ನೀಡಿ ಪ್ರೋತ್ಸಾಹಿಸಿದ್ದು ಗೊತ್ತೇ ಇದೆ. ಇಂಟ್ರಡಕ್ಷನ್ ಟೀಸರ್ ಮೂಲಕ ಗಮನ ಸೆಳೆದಿರೋ ಕಿರೀಟಿ ಒಂದೇ ನೋಟಕ್ಕೆ ಎಲ್ಲರನ್ನು ಸೆಳೆದಿದ್ದಾರೆ. ಸ್ಯಾಂಡಲ್ ವುಡ್ ಅಂಗಳಕ್ಕೆ ಭರವಸೆಯ ನಾಯಕ ನಟನಾಗುತ್ತಾನೆ ಎಂಬ ಭವಿಷ್ಯ ವಾಣಿಯೂ ಕೇಳಿ ಬಂದಿವೆ. ಎಲ್ಲರ ಪ್ರೋತ್ಸಾಹದ ನುಡಿಗಳೊಂದಿಗೆ ಯಂಗ್ ಅಂಡ್ ಎನರ್ಜಿಟಿಕ್ ಕಿರೀಟಿ ಮೊದಲ ಚಿತ್ರದ ಚಿತ್ರೀಕರಣದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ಕಿರೀಟಿ ಮೊದಲ ಚಿತ್ರದಿಂದ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದೆ. ಅದುವೇ ಚಿತ್ರದ ಟೈಟಲ್.

Related posts

ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

June 14, 2026
ಸಂವಿಧಾನ ಉಳಿಸುವ ಮಾತು ಬಿಡಿ ಮೊದಲು ನಿಮ್ಮ ಜಿಲ್ಲೆಯ ಶಾಲೆಯನ್ನೇ ಉಳಿಸಿ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್ ಅಶೋಕ್ ಗರಂ

ಸಂವಿಧಾನ ಉಳಿಸುವ ಮಾತು ಬಿಡಿ ಮೊದಲು ನಿಮ್ಮ ಜಿಲ್ಲೆಯ ಶಾಲೆಯನ್ನೇ ಉಳಿಸಿ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್ ಅಶೋಕ್ ಗರಂ

June 14, 2026

ಎಸ್. ಕಿರೀಟಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟು ಚಿತ್ರೀಕರಣದಲ್ಲಿ ತೊಡಗಿದ್ರು ಕೂಡ ಇಲ್ಲಿವರೆಗೂ ಸಿನಿಮಾದ ಟೈಟಲ್ ಅನಾವರಣ ಆಗಿರಲಿಲ್ಲ. ಫೈನಲಿ ಸಿನಿಮಾ ತಂಡ ಟೈಟಲ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಅದು ಒಂದು ವಿಶೇಷ ದಿನದಂದೂ. ಆ ವಿಶೇಷ ದಿನ ಏನು ಅನ್ನೋದನ್ನ ಮಾತ್ರ ಚಿತ್ರತಂಡ ಇಲ್ಲಿವರೆಗೂ ರಿವೀಲ್ ಮಾಡಿಲ್ಲ. ಸದ್ಯಕ್ಕಿರುವ ಮಾಹಿತಿ ಪ್ರಕಾರ ಸೆಪ್ಟೆಂಬರ್ 29ಕ್ಕೆ ಸಂಜೆ 6.39ಕ್ಕೆ ವಾರಾಹಿ ಚಲನಚಿತ್ರ ಯೂಟ್ಯೂಬ್ ಚಾನೆಲ್ ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ವೀಡಿಯೋ ಬಿಡುಗಡೆಯಾಗೋದು ಫಿಕ್ಸ್ ಆಗಿದೆ.

ರಾಧಾಕೃಷ್ಣ ರೆಡ್ಡಿ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದೆ. ಇದು ವಾರಾಹಿ ಸಂಸ್ಥೆಯ 15ನೇ ಸಿನಿಮಾ ಕೂಡ ಆಗಿದ್ದು ಅಷ್ಟೇ ಅದ್ದೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣವಾಗುತ್ತಿರೋ ಈ ಚಿತ್ರದ ಮೂಲಕ ಕಿರೀಟಿ ಕನ್ನಡ ಮತ್ತು ತೆಲುಗು ಎರಡೂ ಇಂಡಸ್ಟ್ರಿಗೆ ಏಕಕಾಲದಲ್ಲಿ ಹೀರೋ ಆಗಿ ಲಾಂಚ್ ಆಗ್ತಿದ್ದಾರೆ.

ಚಿತ್ರದಲ್ಲಿ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಚಿತ್ರದ ತಾಂತ್ರಿಕ ವರ್ಗ ಕೂಡ ಶ್ರೀಮಂತವಾಗಿದ್ದು ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ಡೈರೆಕ್ಟರ್ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

Cinema Title launch-Keereti Movie Title Muhurta Fix-Title

Tags: movietitleTitle launch-KeeretiTitle Muhurta Fix-
ShareTweetSendShare
Join us on:

Related Posts

ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

ಎಚ್‌ಎಂಟಿ ಗಡಿಯಾರ ಮತ್ತೆ ಟಿಕ್ ಟಿಕ್ ಅನ್ನೋ ಕಾಲ ಹತ್ತಿರವಾಯಿತೇ? ಕುಮಾರಣ್ಣನ ಮಾಸ್ಟರ್ ಪ್ಲ್ಯಾನ್ ಏನು?

by Shwetha
June 14, 2026
0

ಬೆಂಗಳೂರು: ಒಂದು ಕಾಲದಲ್ಲಿ ಭಾರತದ ಕೈಗಾರಿಕಾ ಕ್ಷೇತ್ರದ ಬೆನ್ನೆಲುಬಾಗಿದ್ದ, ನಂತರ ಕಾಲಕ್ರಮೇಣ ಸೊರಗಿದ್ದ ಹಿಂದೂಸ್ತಾನ್‌ ಮಷೀನ್‌ ಟೂಲ್ಸ್‌ ಅಲಿಯಾಸ್ ಎಚ್‌ಎಂಟಿ ಸಂಸ್ಥೆಗೆ ಈಗ ಹೊಸ ಚೈತನ್ಯ ನೀಡಲು...

ಸಂವಿಧಾನ ಉಳಿಸುವ ಮಾತು ಬಿಡಿ ಮೊದಲು ನಿಮ್ಮ ಜಿಲ್ಲೆಯ ಶಾಲೆಯನ್ನೇ ಉಳಿಸಿ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್ ಅಶೋಕ್ ಗರಂ

ಸಂವಿಧಾನ ಉಳಿಸುವ ಮಾತು ಬಿಡಿ ಮೊದಲು ನಿಮ್ಮ ಜಿಲ್ಲೆಯ ಶಾಲೆಯನ್ನೇ ಉಳಿಸಿ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್ ಅಶೋಕ್ ಗರಂ

by Shwetha
June 14, 2026
0

ಟ್ವಿಟರ್‌ನಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ದೊಡ್ಡ ಭಾಷಣ ಮಾಡುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಮ್ಮ ಸ್ವಂತ ಜಿಲ್ಲೆಯ ಸರ್ಕಾರಿ ಕಾಲೇಜಿನ ಮೇಲ್ಛಾವಣಿಯನ್ನು ಉಳಿಸಿಕೊಳ್ಳುವ ಯೋಗ್ಯತೆಯೂ...

ಕುಮಾರಕೃಪಾ ಆಯ್ತು ಇನ್ನು ವಿಧಾನಸೌಧಕ್ಕೂ ಕಾದಿದೆಯಾ ಕುತ್ತು? ಡಿಕೆಶಿ ಪ್ಲ್ಯಾನ್ ನೋಡಿ ಕುಮಾರಣ್ಣ ಕಂಗಾಲಾಗಿದ್ದೇಕೆ?

ಕುಮಾರಕೃಪಾ ಆಯ್ತು ಇನ್ನು ವಿಧಾನಸೌಧಕ್ಕೂ ಕಾದಿದೆಯಾ ಕುತ್ತು? ಡಿಕೆಶಿ ಪ್ಲ್ಯಾನ್ ನೋಡಿ ಕುಮಾರಣ್ಣ ಕಂಗಾಲಾಗಿದ್ದೇಕೆ?

by Shwetha
June 14, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಕುಮಾರಕೃಪಾ ಅತಿಥಿಗೃಹದ ವಿಚಾರವಾಗಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿಯನ್ನಾಗಿ ಈ ಐತಿಹಾಸಿಕ ಕಟ್ಟಡವನ್ನು ಪರಿವರ್ತಿಸುವ ಸರ್ಕಾರದ ನಿರ್ಧಾರದ ವಿರುದ್ಧ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

by Shwetha
June 14, 2026
0

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪ್ರಾಪ್ತ ವಯಸ್ಸಿನವರ ಮದ್ಯಪಾನದ ಚಟಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಈಗ ಕಠಿಣವಾದ ಕಾನೂನು ಅಸ್ತ್ರವನ್ನು ಪ್ರಯೋಗಿಸಿದೆ. ಇನ್ನು ಮುಂದೆ ಕರ್ನಾಟಕದಲ್ಲಿ...

ಬಿಜೆಪಿ ಬಿಟ್ಟು ಹಸ್ತ ಹಿಡಿಯುತ್ತಾರಾ ಪ್ರಮೋದ್ ಮಧ್ವರಾಜ್? ಕರಾವಳಿ ರಾಜಕೀಯದಲ್ಲಿ ದಿಢೀರ್ ಸಂಚಲನ ಮೂಡಿಸಿದ ಹೇಳಿಕೆಯ ಹಿಂದಿನ ರಹಸ್ಯವೇನು?

ಬಿಜೆಪಿ ಬಿಟ್ಟು ಹಸ್ತ ಹಿಡಿಯುತ್ತಾರಾ ಪ್ರಮೋದ್ ಮಧ್ವರಾಜ್? ಕರಾವಳಿ ರಾಜಕೀಯದಲ್ಲಿ ದಿಢೀರ್ ಸಂಚಲನ ಮೂಡಿಸಿದ ಹೇಳಿಕೆಯ ಹಿಂದಿನ ರಹಸ್ಯವೇನು?

by Shwetha
June 14, 2026
0

ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram