ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ದಸರಾ ಆನೆಗಳ ಮಧ್ಯೆ ಗುದ್ದಾಟ; ದಿಕ್ಕಾಪಾಲಾದ ಜನ

ಮೈಸೂರು ಅರಮನೆಯಿಂದ ಓಡಿ ಬಂದ ಆನೆ

Author2 by Author2
September 21, 2024
in Hale Mysore, State, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮೈಸೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆನೆಗಳ ತಾಲೀಮು ಕೂಡ ನಡೆಯುತ್ತಿದೆ. ಈ ಮಧ್ಯೆ ಗಜಪಡೆಯ (Mysuru Dasara Elephants) ಧನಂಜಯ ಆನೆಯು ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿಯಾಗಿ ದಾಳಿ ಮಾಡಿದೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಆಗ ಕಂಜನ್ ಆನೆ ಅರಮನೆ ಆವರಣದಿಂದ ಓಡಿ ಹೋಗಿದೆ.

ಕಂಜನ್ ಕಾಲಿಗೆ ಕಟ್ಟಿದ್ದ ಸರಪಳಿಯನ್ನೂ ಕಿತ್ತು ಓಡಿ ಹೋಗಿದೆ. ಆಗ ಆನೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮಾವುತರು ಹರಸಾಹಸ ಪಡುತ್ತಿರುವ ದೃಶ್ಯಗಳೂ ವೈರಲ್ ಆಗಿವೆ. ಆಗ ‘ಮಹೇಂದ್ರ’ ಆನೆಯು ಕಂಜನ್‌ ಆನೆ ನಿಯಂತ್ರಿಸಲು ಹಿಂದೆ ಓಡಿದೆ. ಇದನ್ನು ಕಂಡ ಜನರು ಭಯದಿಂದ ಓಡಿ ಹೋಗಿದ್ದಾರೆ.

Related posts

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

September 19, 2026
ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

September 19, 2026

ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿದ್ದಾನೆ. ಆಗ ಮಾವುತರು ಕಾವಾಡಿಗರು ಸಮಾಧಾನ ಪಡಿಸಿದ್ದಾರೆ. ಆದರೆ, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.

ಈ ಬಾರಿ ದಸರಾದಲ್ಲಿ 14 ಆನೆಗಳು ಸಕ್ರಿಯವಾಗಿ ಭಾಗಿಯಾಗುತ್ತಿವೆ. ನಾಲ್ಕು ಆನೆಗಳನ್ನು ಮೀಸಲು ಆನೆಗಳನ್ನಾಗಿ ಆಯ್ಕೆ ಮಾಡಲಾಗಿದೆ. ಒಂದು ವೇಳೆ ಈ 14 ಆನೆಗಳ ಆರೋಗ್ಯದಲ್ಲಿ ಏನಾದರೂ ವ್ಯತ್ಯಯ, ವ್ಯತ್ಯಾಸಗಳಾದರೆ ಮೀಸಲು ಆನೆ ಬಳಸಲು ತೀರ್ಮಾನಿಸಿರಲಾಗಿರುತ್ತದೆ.

Tags: #Clash between Dasara elephants#sakshanewsLatestnewssakshatv
ShareTweetSendShare
Join us on:

Related Posts

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪ: ಸಚಿವ ರುದ್ರಪ್ಪ ಲಮಾಣಿ ಅವರಿಗೆ ₹3 ಕೋಟಿ ದಂಡ

by Shwetha
September 19, 2026
0

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಲ್ಲು ಕ್ವಾರಿ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಬರೋಬ್ಬರಿ ₹3...

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೂ ಸಂಪುಟದ ಕ್ರಮ

by Shwetha
September 19, 2026
0

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಸರ್ಕಾರ, ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್...

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

by Shwetha
September 19, 2026
0

ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ಅನಂತ್ ನಾಗ್ ಅವರು ಇನ್ನು ಮುಂದೆ ನಟನೆಯಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ. ಐದು ದಶಕಗಳಿಗೂ ಹೆಚ್ಚು...

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

by Shwetha
September 19, 2026
0

ಮಂಗಳೂರು: ಕರಾವಳಿಯ ಹೆಬ್ಬಾಗಿಲು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಈಗ ಮಹತ್ವದ ಬದಲಾವಣೆಯೊಂದು ಗಾಳಿ ಬೀಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಇನ್ಮುಂದೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram