ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಡೆಯದ ಕ್ಲಾಸ್, ಲ್ಯಾಬ್, ಕಂಪ್ಯೂಟರ್, ವ್ಯಾನ್ ಹೆಸರಲ್ಲಿ ವಸೂಲಿ: ಖಾಸಗಿ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ

admin by admin
September 3, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ರಾಜಕೀಯಕ್ಕಾಗಿ ದೇಶದ ಗೌರವವನ್ನು ಅಡ ಇಡುವುದಿಲ್ಲ, ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು

ಕೋರ್ಟ್ ಆದೇಶದಂತೆ GBA ಚುನಾವಣೆ..! ಡಿಕೆ ಶಿವಕುಮಾರ್ ಸ್ಪಷ್ಟನೆ

May 15, 2026
ಫೆಬ್ರವರಿ 16ಕ್ಕೆ ಮತ್ತೊಂದು ‘ಸಿದ್ದರಾಮೋತ್ಸವ’? ಕಾಂಗ್ರೆಸ್ ಒಳರಾಜಕಾರಣಕ್ಕೆ ಮತ್ತೆ ವೇದಿಕೆ

ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೇಸರಿ ಶಾಲಿಗೆ ನೋ ಸಿಎಂ ಸಿದ್ದರಾಮಯ್ಯ ಬಿಗ್ ಸ್ಟೇಟ್ ಮೆಂಟ್

May 15, 2026

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳ ಆಟಾಟೋಪಕ್ಕೆ ಬ್ರೇಕ್ ಹಾಕುವವರೇ ಇಲ್ಲದಂತಾಗಿದೆ. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಇನ್ನೂ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದರೆ, ಯಲಹಂಕದ ಖಾಸಗಿ ಶಾಲೆಯೊಂದು ಶುಲ್ಕ ವಸೂಲಿ ಮಾಡುತ್ತಿದೆ ಎಂಬುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.
ಯಲಹಂಕ ನ್ಯೂಟೌನ್‍ನಲ್ಲಿರುವ ಕ್ರಿಸಾಲಿಸ್ ಹೈ ಎಂಬ ಖಾಸಗಿ ಶಾಲೆ ಅಡ್ಮಿಶನ್‍ನಿಂದ ಹಿಡಿದು ಎಲ್ಲಾ ರೀತಿಯ ಶುಲ್ಕಗಳನ್ನು ಪೋಷಕರಿಂದ ವಸೂಲಿ ಮಾಡಿದೆ.
ಅದರಲ್ಲಿ ಅಡ್ಮಿಶನ್, ಸ್ಕೂಲ್ ವ್ಯಾನ್ ಫೀ, ಲ್ಯಾಬ್, ಕಂಪ್ಯೂಟರ್, ಸ್ವಿಮ್ಮಿಂಗ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿರುವುದಾಗಿ ಎಲ್ಲಾ ಚಟುವಟಿಕೆಗಳಿಗೂ ಪೋಷಕರಿಂದ ಶುಲ್ಕ ವಸೂಲಿ ಮಾಡಿದೆ. ರಾಜ್ಯ ಸರ್ಕಾರ ಅಡ್ಮಿಶನ್ ಸೇರಿದಂತೆ ಬೇರೆ ಬೇರೆ ಶುಲ್ಕಗಳನ್ನು ಬಲವಂತವಾಗಿ ವಸೂಲಿ ಮಾಡದಂತೆ ಆದೇಶ ಮಾಡಿದೆ. ಆದರೆ, ಈ ಶಾಲೆ ಮಾತ್ರ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಫೀ ವಸೂಲಿ ಮಾಡುತ್ತಿದೆ ಎಂಬುದು ಪೋಷಕರ ಆರೋಪವಾಗಿದೆ,
ಈ ನಡುವೆ, ಪೋಷಕರು ಮೊದಲ ಕಂತಿನಲ್ಲಿ ಈ ಎಲ್ಲಾ ಶುಲ್ಕಗಳನ್ನು ಕಟ್ಟಿದ್ದರು. ಆದರೆ ಎರಡನೇ ಕಂತಿನಲ್ಲಿ ಮತ್ತೆ ಎಲ್ಲಾ ಶುಲ್ಕಗಳನ್ನು ಒಮ್ಮೆಲೆ ಕಟ್ಟುವಂತೆ ಶಾಲೆ ಆಡಳಿತ ಮಂಡಳಿ ಪೋಷಕರ ಮೇಲೆ ಒತ್ತಡ ಹಾಕುತ್ತಿದೆಯಂತೆ. ಫೀ ಕಟ್ಟದ ಮಕ್ಕಳಿಗೆ ಆನ್‍ಲೈನ್ ಕ್ಲಾಸ್‍ಗಳನ್ನು ನಿಲ್ಲಿಸಿದೆಯಂತೆ. ಹೀಗಾಗಿ ಶಾಲೆ ವಿರುದ್ಧ ಕ್ರಮಕೈಗೊಳ್ಳುವಂತೆ ಪೋಷಕರು ಶಾಲೆ ವಿರುದ್ಧ ಪ್ರತಿಭಟನೆ ನಡೆಸಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

Tags: Parentsprivate schoolPROTESTyelahanka
ShareTweetSendShare
Join us on:

Related Posts

ರಾಜಕೀಯಕ್ಕಾಗಿ ದೇಶದ ಗೌರವವನ್ನು ಅಡ ಇಡುವುದಿಲ್ಲ, ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು

ಕೋರ್ಟ್ ಆದೇಶದಂತೆ GBA ಚುನಾವಣೆ..! ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
May 15, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಪಾಲಿಕೆ ಚುನಾವಣೆಯನ್ನು ಮುಂದೂಡಲಾಗುತ್ತದೆಯೇ ಎಂಬ ಚರ್ಚೆಗಳ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಕೋರ್ಟ್ ನಿರ್ದೇಶನದಂತೆ GBA...

ಫೆಬ್ರವರಿ 16ಕ್ಕೆ ಮತ್ತೊಂದು ‘ಸಿದ್ದರಾಮೋತ್ಸವ’? ಕಾಂಗ್ರೆಸ್ ಒಳರಾಜಕಾರಣಕ್ಕೆ ಮತ್ತೆ ವೇದಿಕೆ

ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೇಸರಿ ಶಾಲಿಗೆ ನೋ ಸಿಎಂ ಸಿದ್ದರಾಮಯ್ಯ ಬಿಗ್ ಸ್ಟೇಟ್ ಮೆಂಟ್

by Shwetha
May 15, 2026
0

ರಾಜ್ಯದಲ್ಲಿ ಮತ್ತೆ ಹಿಜಾಬ್ ಮತ್ತು ಸಮವಸ್ತ್ರ ಸಮರ ಮುನ್ನೆಲೆಗೆ ಬಂದಿದೆ. 2022ರ ಹಿಂದಿನ ಸರ್ಕಾರದ ಆದೇಶವನ್ನು ರದ್ದುಗೊಳಿಸಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಹೊಸ ಆದೇಶ...

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

ಸಿದ್ದರಾಮಯ್ಯ ಅವರನ್ನ ಹೆದರಿಸ್ತಿದ್ದಾರೆ, ಡಿಕೆಶಿ ಧಮ್ಕಿ ನಮ್ ಹತ್ರ ನಡೆಯಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ಗುಡುಗು

by Shwetha
May 15, 2026
0

ರಾಜ್ಯ ರಾಜಕೀಯದ ಇಬ್ಬರು ಬದ್ಧ ಎದುರಾಳಿಗಳಾದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಡುವಿನ ವಾಗ್ಯುದ್ಧ ಈಗ ಮತ್ತೊಂದು ಹಂತಕ್ಕೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 15, 2026
0

ದಿನ ಭವಿಷ್ಯ : 15-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಸಮಾಧಾನಕರ ದಿನವಾಗಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಸಹೋದ್ಯೋಗಿಗಳೊಂದಿಗೆ ವಿನಾಕಾರಣ ವಾದ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram