Basavaraja bommai | ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ

1 min read
CM Bommai Saaksha Tv

Basavaraja bommai | ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತದೆ.

ಎರಡು ದಿನಗಳಲ್ಲಿ ಕೇಂದ್ರ ನಾಯಕರನ್ನು ಸಂಪರ್ಕಿಸಿ ಸಂಪುಟ ವಿಸ್ತರಣೆ ಅಂತಿಮಗೊಳಿಸುವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಸದ್ಯ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಯಲ್ಲಿ ಬ್ಯುಸಿ  ಇದ್ದೇವೆ‌.

 CM BASAVARAJ BOMMAI REACTION ABOUT CABINET EXPANSION saaksha tv
CM BASAVARAJ BOMMAI REACTION ABOUT CABINET EXPANSION saaksha tv

ನಿನ್ನೆಯಷ್ಟೇ  ಕೊರ್ ಕಮಿಟಿ ಸಭೆ ಆಗಿದೆ‌. ಸಭೆಯ ನಿರ್ಧಾರದ ಬಗ್ಗೆ ಹೈ ಕಮಾಂಡ್ ಗಮನಕ್ಕೆ ತರ್ತೇವೆ.

ಶೀಘ್ರದಲ್ಲೇ ಸಂಪುಟ  ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ.

ಎರಡು ದಿನದಲ್ಲಿ ಕೇಂದ್ರ ನಾಯಕರನ್ನ ಸಂಪರ್ಕಿಸಿ ಸಂಪುಟ ವಿಸ್ತರಣೆ ಅಂತಿಮ ಗೊಳಿಸುವೆ  ಎಂದು  ಹೇಳಿದ್ದಾರೆ.

ಇದೇ ವೇಳೆ ಬಿಎಸ್ ವೈ ಪುತ್ರ ವಿಜಯೇಂದ್ರಗೆ ಮಂತ್ರಿ ಸ್ಥಾನದ ಬಗ್ಗೆ ಪ್ರತಿಕ್ರಿಯೆ ನೀಡಿ, ಪರಿಷತ್​ ಗೆ ವಿಜಯೇಂದ್ರ ಹೆಸರನ್ನು ಶಿಫಾರಸು ಮಾಡಿದ್ದೇವೆ.

ಮುಂದಿನ ನಿರ್ಧಾರ ಹೈಕಮಾಂಡ್ ಗೆ ತೆಗೆದುಕೊಳ್ಳುತ್ತೆ ಎಂದರು.

CM BASAVARAJ BOMMAI REACTION ABOUT CABINET EXPANSION

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd