Politics : ಬಸವರಾಜ್ ಬೊಮ್ಮಾಯಿ ಅವರ ಕಚೇaರಿಯಲ್ಲಿ ಮಹತ್ವದ ಸಭೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಚೇರಿಯಲ್ಲಿ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ,, ಕಂದಾಯ ಸಚಿವ ಆರ್.ಅಶೋಕ್,ಕಾನೂನು ಸಚಿವ ಮಾಧುಸ್ವಾಮಿ,ಗೃಹ ಸಚಿವ ಆರಗ ಜ್ಞಾನೇಂದ್ರ, ಕೆ.ಎಸ್.ಈಶ್ವರಪ್ಪ ಸೇರಿದಂತೆ ಇತರರು ಭಾಗಿಯಾಗಿದ್ದರು..
ಕಾಂಗ್ರೆಸ್ ನಿಲುವಳಿ ಸೂಚನೆ ಮೇಲೆ ಚೆರ್ಚೆ ನಡೆದಿದೆ.. ಸರ್ಕಾರದ ನಿಲುವಿನ ಬಗ್ಗೆ ಸಮಾಲೋಚನೆ ಮಾಡಲಾಗಿದೆ ಎನ್ನಲಾಗಿದೆ.. ಕಾನೂನಿನಲ್ಲಿರುವ ಅವಕಾಶಗಳು, ನಿಯಮಾವಳಿಯಲ್ಲಿರುವ ಕಾನೂನಾತ್ಮಕ ಅಂಶಗಳ ಬಗ್ಗೆ ಚೆರ್ಚೆ ನಡೆಸಲಾಗಿದೆ ಎನ್ನಲಾಗಿದೆ..