ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka CM : ಸಂಪುಟ ವಿಸ್ತರಣೆ ಸಂಬಂಧ ನಡ್ಡಾ ಅವರನ್ನು ಭೇಟಿಯಾಗಲಿದ್ದೇನೆ : ಬೊಮ್ಮಾಯಿ

Namratha Rao by Namratha Rao
February 8, 2022
in Newsbeat, State, ರಾಜ್ಯ
CM basavaraja bommayi
Share on FacebookShare on TwitterShare on WhatsappShare on Telegram

Karnataka CM : ಸಂಪುಟ ವಿಸ್ತರಣೆ ಸಂಬಂಧ ನಡ್ಡಾ ಅವರನ್ನು ಭೇಟಿಯಾಗಲಿದ್ದೇನೆ : ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ  ನಡೆಸಲಾದ ಸಭೆಯಲ್ಲಿ  ಇಂದು ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ… ಬಳಿಕ ಸಿಎಂ  ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.  ಅಮಿತ್ ಶಾ ಅವರನ್ನು ಅಲ್ಪ ಸಮಯದಲ್ಲಿ ಭೇಟಿ ಮಾಡಿದ್ದೇನೆ. ಅಗ್ರೆಸ್ಸಿವ್ ಆಗಿ ಕೆಲಸ ಮಾಡುವಂತೆ ಹೇಳಿದ್ದಾರೆ.

Related posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

June 18, 2026
Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026

ಬಜೆಟ್ ಮತ್ತು ಕೆಲಸ ವಿಚಾರದಲ್ಲಿ ಅಗ್ರೆಸ್ಸಿವ್ ಇರಲಿ ಎಂದಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ನಡ್ಡಾ ಅವರನ್ನು ಭೇಟಿ ಮಾಡುವಂತೆ ಹೇಳಿದ್ದಾರೆ. ಇಂದು ನಡ್ಡಾ ಅವರನ್ನು ಭೇಟಿಯಾಗಲಿದ್ದನೆ. ನಡ್ಡಾ ಅವರನ್ನು ಮೇಲೆ ಗೊತ್ತಾಗಲಿದೆ. ಬಜೆಟ್ ನಲ್ಲಿ ಮಂಡನೆಯಾದ ಕೇಂದ್ರ ಸರ್ಕಾರದ ನದಿಜೋಡಣೆಗೆ ವಿಚಾರಕ್ಕೆ ಕರ್ನಾಟಕ ವಿರೋಧವಿದೆ ಎಂದಿದ್ದಾರೆ.

CM basavaraja bommayi

ಹೌದು ಗೋದಾವರಿ, ಕೃಷ್ಣಾ, ಪೆನ್ನಾರ್ ನದಿಜೋಡಣೆಗೆ ಸಿಎಂ ವಿರೋಧ. ಈ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೆವೆ. ಎಲ್ಲಿಯವರೆಗೆ ನಮ್ಮ ಪಾಲಿನ ನೀರಿನ ಬಗ್ಗೆ ಹಂಚಿಕೆ ಅಂತಿಮವಾಗುದಿಲ್ಲವೋ, ಅಲ್ಲಿಯವರೆಗೆ ನಮ್ಮ ವಿರೋಧವಿದೆ.  ಈ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆಯೂ ಮಾತನಾಡಿದ್ದೆನೆ.

ಅದಕ್ಕೆ ಅವರು ಸಹ, ಎರಡು ರಾಜ್ಯಗಳು ಒಪ್ಪಿದರೆ ಮಾತ್ರ ಇದು ಸಾದ್ಯ ಎಂದಿದ್ದಾರೆ. ಇನ್ನೂ ತುಂಗಭದ್ರಾ ನದಿ ವಿಚಾರವಾಗಿ  ನಮ್ಮ ಸಿಎಸ್ ಪತ್ರ ಬರೆಯಲಿದ್ದಾರೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಗಳಿಗೆ ಪತ್ರ ಬರೆಯಲಿದ್ದಾರೆ. ತುಂಗಭದ್ರಾದಲ್ಲಿ ಹೂಳು ಜಾಸ್ತಿ ಇದೆ. ಇದರಿಂದ ನೀರು ಸಂಗ್ರಹಣ ಕಡಿಮೆಯಾಗುತ್ತಿದೆ ಎಂದಿದ್ದಾರೆ.

Tags: #saakshatvcm basavaraja bommayikarnatakakarnataka budget 2023
ShareTweetSendShare
Join us on:

Related Posts

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

66 ರೌಡಿಶೀಟರ್‌ಗಳ ಹೆಸರು ಕೈಬಿಟ್ಟ ವಿಚಾರ; ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ

by Shwetha
June 17, 2026
0

ರೌಡಿಪಟ್ಟಿಯಿಂದ 66 ರೌಡಿಶೀಟರ್‌ಗಳ ಹೆಸರನ್ನು ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪೊಲೀಸ್...

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

ನೀಟ್ ಮರುಪರೀಕ್ಷೆಗೆ ಮಿಲಿಟರಿ ಸರ್ಪಗಾವಲು: ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಅಣ್ಣಾಮಲೈ; ವಿದ್ಯಾರ್ಥಿಗಳ ಒತ್ತಡಕ್ಕೆ ಹೊಣೆ ಯಾರು ಎಂದು ಗುಡುಗಿದ ತಮಿಳುನಾಡಿನ ಸಿಂಗಂ

by Shwetha
June 17, 2026
0

ಚೆನ್ನೈ: ಮುಂಬರುವ ನೀಟ್ ಯುಜಿ ಮರುಪರೀಕ್ಷೆಗೆ ಕೇಂದ್ರ ಶಿಕ್ಷಣ ಸಚಿವಾಲಯ ಹಾಗೂ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಕೈಗೊಂಡಿರುವ ಅತಿಯಾದ ಭದ್ರತಾ ಕ್ರಮಗಳ ವಿರುದ್ಧ ತಮಿಳುನಾಡಿನ ಪ್ರಭಾವಿ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram