Karnataka : ನಾಳೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ನಾಳೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ…
ನಾಳೆ ಮಧ್ಯಾಹ್ನ 3 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದತ್ತ ಬಯಣ ಬೆಳೆಸಲಿದ್ದಾರೆ…
ಸಿಎಂ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾರೆ… ನಂತರ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇನ್ನೂ ಸಿಎಂ ಭೇಟಿ ಹಿನ್ನೆಲೆ ಸಕಲ ಭದ್ರತಾ ವ್ಯವಸ್ಥೆಗಳನ್ನ ಮಾಡಿಕೊಳ್ಳಲಾಗುತ್ತಿದೆ…