Karnataka : ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಲ ವಿವಾದ ಕುರಿತು ಸಭೆ
ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆದಿದೆ..
ನವದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಸಭೆ ನಡೆದಿದೆ.. ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಾಜ್ಯ ಸರ್ಕಾರದ ಅಧಿಕಾರ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.