ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಆಗಿ ಘೋಷಣೆ ಮಾಡಿದ ಬಿಎಸ್ ವೈ
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ಧಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ ವೈ, ‘ ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಗಳನ್ನು ಕೂಡ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಇವರಿಗೂ ವಿಸ್ತರಿಸಲಾಗುವುದು’ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಆಕ್ಸಿಜನ್ ವ್ಯವಸ್ಥೆ ಕಲ್ಪಸಿದ ‘ರಿಯಲ್ ಹೀರೋ’ ಸೋನು ಸೂದ್
ನಾನು ರಕ್ತದಲ್ಲಿ ಬರೆದುಕೊಡ್ತೇನೆ ಯಡಿಯೂರಪ್ಪ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ – ಪ್ರೀತಂ ಗೌಡ
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ನೈಜೀರಿಯನ್ ಪ್ರಜೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.