CM BS yadiyurappa
ಇಂದು ಸ್ವಾತಂತ್ರ ಭಾರತದ ದೇಶದ ಮೊದಲ ಪ್ರಧಾನಿಗಳಾದ ಪಂಡಿತ್ ಜವಾಹರ್ ಲಾಲ್ ನೆಹರು ಅವರ 131ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ಗಣ್ಯರು ನೆಹರು ಅವವರಿಗೆ ಗೌರವ ನಮನ ಸಲ್ಲಿಸಸಿದ್ದಾರೆ. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ರಾಷ್ಟ್ರದ ಪ್ರಥಮ ಪ್ರಧಾನ ಮಂತ್ರಿಗಳಿಗೆ ಗೌರವ ಸೂಚಿಸಿದ್ದಾರೆ. ‘ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು. ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ ಬೆಳವಣಿಗೆಗೆ ಅವಕಾಶ ಕಲ್ಪಿಸೋಣ’ ಎಂದು ತಿಳಿಸಿದ್ದಾರೆ.

ಇಂದು ಸ್ವಾತಂತ್ರ ಭಾರತದ ದೇಶದ ಮೊದಲ ಪ್ರಧಾನಿಗಳಾದ ಪಂಡಿತ್ ಜವಾಹರ್ ಲಾಲ್ ನೆಹರು ಅವರ 131ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ಗಣ್ಯರು ನೆಹರು ಅವವರಿಗೆ ಗೌರವ ನಮನ ಸಲ್ಲಿಸಸಿದ್ದಾರೆ. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮೂಲಕ ರಾಷ್ಟ್ರದ ಪ್ರಥಮ ಪ್ರಧಾನ ಮಂತ್ರಿಗಳಿಗೆ ಗೌರವ ಸೂಚಿಸಿದ್ದಾರೆ.
‘ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು. ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ ಬೆಳವಣಿಗೆಗೆ ಅವಕಾಶ ಕಲ್ಪಿಸೋಣ’ ಎಂದು ತಿಳಿಸಿದ್ದಾರೆ.
ರಾಜಕೀಯದ ‘ ಕೌರವನಿ’ಗೆ ಹುಟ್ಟುಹಬ್ಬದ ಸಂಭ್ರಮ : ಸಿಎಂ ಸೇರಿ ಅನೇಕರಿಂದ ‘ಶುಭಾಶಯ’
CM BS yadiyurappa
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








