CM BS Yadiyurappa
ಬೆಂಗಳೂರು: ಪೊಲೀಸ್ ಸಂಸ್ಮರಣ ದಿನಾಚರಣೆ ಅಂಗವಾಗಿ ಇಂದು ನಗರ ಸಶಸ್ತ್ರ ಮೀಸಲು ಪಡೆಯ ಕೇಂದ್ರ ಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮ ಪೊಲೀಸರಿಗೆ ಸಿಎಂ ಬಿ ಎಸ್ ಯಡಿಯೂರಪ್ಪನವರು ಗೌರವ ಸಲ್ಲಿಸಿ ದರು.
ಪ್ರವಾಹದಿಂದ ಮನೆ, ಬೆಳೆ ಹಾನಿ ಪರಿಹಾರ ಸಂಬಂಧ ಪ್ರಧಾನಿ ಜತೆ ಚರ್ಚೆ: ಸಿಎಂ ಬಿಎಸ್‍ವೈ
ಬಳಿಕ ಮಾತನಾಡಿದ ಅವರು ಕೋವಿಡ್ ಸೋಂಕು ನಿಯಂತ್ರಣ ಮತ್ತು ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡುವಲ್ಲಿ ಪೊಲೀಸರ ಶ್ರಮ ಶ್ಲಾಘನೀಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೊಲೀಸ್ ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಇದೇ ವೇಳೆ ಕರ್ತವ್ಯದಲ್ಲಿದ್ದಾಗ ದೇಶಾದ್ಯಂತ ಒಟ್ಟಾರೆ 264 ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ. ಈ ಎಲ್ಲಾ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಎಂದರು. ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು..
CM BS Yadiyurappa
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel