ADVERTISEMENT
Thursday, October 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹೈಕಮಾಂಡ್ ಬುಲಾವ್| ದಿಲ್ಲಿಗೆ ಹೊರಟ್ರು ರಾಜಾಹುಲಿ: ಸಂಕ್ರಾಂತಿ ಸಂಪುಟಕ್ಕೆ `ಅಮಿತಾ’ಸ್ತುನಾ…!

Kariyappa N by Kariyappa N
January 10, 2021
in Newsbeat, Politics, Samagra karnataka, Uncategorized, ರಾಜ್ಯ
bjp
Share on FacebookShare on TwitterShare on WhatsappShare on Telegram

ಬೆಂಗಳೂರು: ಸಂಪುಟ ವಿಸ್ತರಣೆಗೆಂದು ಕಳೆದ ಒಂದು ವರ್ಷದಿಂದ ಹರಸಾಹಸ ನಡೆಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ವರಿಷ್ಠರ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 8.30ಕ್ಕೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಬಿಎಸ್‍ವೈ ದೆಹಲಿಗೆ ತೆರಳುತ್ತಿರುವ ವಿಚಾರವನ್ನು ಮುಖ್ಯಮಂತ್ರಿಗಳ ಸಚಿವಾಲಯ ದೃಢಪಡಿಸಿದೆ.
ಬಿಎಸ್‍ವೈ ದೆಹಲಿಗೆ ತೆರಳುತ್ತಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


ಸಂಕ್ರಾಂತಿ ಬಳಿಕ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು ಹಾಗೂ ಬೆಳಗಾವಿ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆಗೆ ಒಂದು ವರ್ಷದಿಂದ ಹಸಿರು ನಿಶಾನೆ ನೀಡದೆ, ಸಿಎಂ ಯಡಿಯೂರಪ್ಪ ಅವರನ್ನು ಖುದ್ದು ಭೇಟಿ ಮಾಡದೇ ದೂರವೇ ಉಳಿದಿದ್ದ ಅಮಿತ್ ಶಾ, ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಕರೆಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೀಗಾಗಿ ಬಿಎಸ್‍ವೈ ಸಂಪುಟ ಸೇರಲು ಒಂದು ವರ್ಷದಿಂದ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಶಾಸಕರಿಗೆ ಸಂಕ್ರಾಂತಿಯ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಅಮಿತ್ ಶಾ ಅವರೇ ಯಡಿಯೂರಪ್ಪ ಅವರಿಗೆ ಬುಲಾವ್ ನೀಡಿರುವುದು ಕುತೂಹಲ ಮೂಡಿಸಿದೆ.
ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿರುವ ಎಂಟಿಬಿ ನಾಗರಾಜ್, ಆರ್ ಶಂಕರ್, ಮುನಿರತ್ನ ಹಾಗೂ ಉಮೇಶ್ ಕತ್ತಿ, ಸಿ.ಪಿ ಯೋಗೇಶ್ವರ್ ಕ್ಯಾಬಿನೆಟ್‍ಗೆ ಸೇರಿಸಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ನಿರಂತರ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಇವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಅಮಿತ್ ಶಾರಿಂದ ಒಪ್ಪಿಗೆ ಪಡೆಯುತ್ತಾರಾ ಇಲ್ಲವಾ ಎಂಬುದು ಕುತೂಹಲ ಹೆಚ್ಚಿಸಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಮತ್ತೊಂದೆಡೆ, ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚನೆ ನೀಡಿರುವುದರ ಜತೆಗೆ ಯಡಿಯೂರಪ್ಪ ಅವರಿಗೆ 25 ಸಾವಿರ ದಂಡ ವಿಧಿಸಿರುವ ಬಗ್ಗೆ ಕೂಡ ಹೈಕಮಾಂಡ್ ವಿವರಣೆ ಕೇಳುವ ಸಾಧ್ಯತೆ ಇದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: AMITH SHAHB S YADIYURAPPABJPCabinet Expansiondelhi visitkarnataka
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram