ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಬಿಎಸ್ ವೈ ಸ್ಪಷ್ಟನೆ

1 min read
Corona Test

lockdown ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಬಿಎಸ್ ವೈ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಜನತಾ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಹಾಗೂ ಪ್ಯಾಕೇಜ್ ಘೋಷಣೆ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ನಗರದ ಬಿಜಿಎಸ್ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದರು.

lockdown

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ವಿಸ್ತರಣೆ ಮತ್ತು ಪ್ಯಾಕೇಜ್ ಘೋಷಣೆ ವಿಚಾರದ ಬಗ್ಗೆ ಬೇರೆ ಸಂದರ್ಭದಲ್ಲಿ ಮಾತಾಡುತ್ತೇನೆ.

ಈ ಕುರಿತು ಇನ್ನೂ ಚರ್ಚೆ ಮಾಡುತ್ತಿದ್ದೇವೆ, ಆದರೆ ಇದುವರೆಗೆ ಯಾವುದೇ ತೀರ್ಮಾನ ಆಗಿಲ್ಲ. ಚರ್ಚೆ ಮುಗಿದ ಬಳಿಕ ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd