ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂಭ್ರಮದ ಜತೆಗೆ ನಮ್ಮ ಮೆಟ್ರೋ ಸಿಹಿಸುದ್ದಿ ನೀಡಿದೆ. ಇಲ್ಲಿಯವರೆಗೆ ಕನಕಪುರ ರಸ್ತೆಯ ಯಲಚೇನಹಳ್ಳಿಗೆ ಸೀಮಿತವಾಗಿದ್ದ ಮೆಟ್ರೋ ಸಂಚಾರ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದವರೆಗೂ ವಿಸ್ತರಣೆಯಾಗಿದೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಯಲಚೇನಹಳ್ಳಿಯಿಂದ ರೇಷ್ಮೆಸಂಸ್ಥೆವರೆಗಿನ ಮೆಟ್ರೋ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಸಿರು ನಿಶಾನೆ ತೋರಿಸಿದರು. ಕೋಣನಕುಂಟೆ ಕ್ರಾಸ್ ಮೆಟ್ರೋ ನಿಲ್ದಾಣದಲ್ಲಿ 6 ಕಿ.ಮೀ. ಉದ್ದದ ಮೆಟ್ರೋ ಗ್ರೀನ್ ಲೈನ್‍ಗೆ ಚಾಲನೆ ನೀಡಲಾಯಿತು.

ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೆ ಸುಮಾರು 500 ಕೋಟಿ ವೆಚ್ಚದಲ್ಲಿ ಮೆಟ್ರೋ ಮಾರ್ಗ ನಿರ್ಮಾಣವಾಗಿದೆ. 6.29 ಕಿ.ಮೀ ಉದ್ದದ ಮೆಟ್ರೋ ಮಾರ್ಗದಲ್ಲಿ ಮಾರ್ಗದಲ್ಲಿ ಕೋಣಕೊಂಟೆ ಕ್ರಾಸ್, ಕೃಷ್ಣಲೀಲಾ ಪಾರ್ಕ್, ವಾಜರಹಳ್ಳಿ, ತಲಘಟ್ಟಪುರ, ಅಂಜನಪುರ ಟೌನ್ ಶಿಪ್ ನಿಲ್ದಾಣಗಳಿವೆ.
ನಾಳೆಯಿಂದಲೇ ಯಲಚೇನಹಳ್ಳಿ-ರೇಷ್ಮೆ ಸಂಸ್ಥೆ ನಡುವೆ ಪ್ರಯಾಣಿಕರ ಸೇವೆಗೆ ರೈಲು ಸಂಚಾರ ಆರಂಭವಾಗಲಿದೆ. ಇನ್ನು ಮುಂದೆ ರೇಷ್ಮೆ ಸಂಸ್ಥೆಯಿಂದ ಪೀಣ್ಯವರೆಗೂ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಆರ್.ಅಶೋಕ್, ಬೈರತಿ ಬಸವರಾಜ್, ಎಸ್.ಟಿ ಸೋಮಶೇಖರ್, ಸುರೇಶ್ ಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







