ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ-ಡಿಸಿಎಂ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ.ಅಜೆಂಡಾದಲ್ಲಿ ಇಲ್ಲದಿರುವ ವಿಚಾರಗಳನ್ನು ಸೇರಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.ಡಿಕೆ ಶಿವಕುಮಾರ್, ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ರಾಮನಗರದ ಕೆಲವು ಹಳ್ಳಿಗಳನ್ನು ಸೇರಿಸುವ ಪ್ರಸ್ತಾಪವನ್ನು ಅಜೆಂಡಾದಲ್ಲಿ ಇರಿಸಿದ್ದರು. ಆದರೆ ಇದು ಸಿಎಂ ಅವರ ಗಮನಕ್ಕೆ ಬಂದಿರಲಿಲ್ಲ. ಕೊನೆಯ ಕ್ಷಣದ ಅಜೆಂಡಾ ಪಟ್ಟಿಯಲ್ಲಿ ವಿಷಯ ನೋಡಿ ಸಿಎಂ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ವಿಮಾನ ಪಲ್ಟಿ
ಫೆಬ್ರವರಿ 17 2025 ರಂದು, ಟೊರೊಂಟೊ ಪಿಯರ್ಸನ್ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ನ ಒಂದು ವಿಮಾನ ಲ್ಯಾಂಡಿಂಗ್ ವೇಳೆ ಮಗುಚಿ ಬಿದ್ದ ಘಟನೆ ಸಂಭವಿಸಿತು. Minneapolis,...