ಕೊರೊನಾ ವೈರಸ್‌ನಿಂದ ಭಾದಿತವಾಗಿರುವ ಮೈಸೂರು ಜಿಲ್ಲೆಯ ಸ್ಥಿತಿಗತಿಯ ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯ ಶಾಸಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾಜಿ ಸಚಿವ, ಕೆಆರ್ ನಗರ ಶಾಸಕ ಸಾ.ರಾ ಮಹೇಶ್, ಟಿ. ನರಸೀಪುರ ಶಾಸಕ ಅಶ್ವಿನ್ ಕುಮಾರ್, ಪಿರಿಯಾಪಟ್ಟಣ ಶಾಸಕ ಮಹದೇವು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ.ಸಿ. ಎಂ ಎಚ್.ಡಿ. ಕುಮಾರಸ್ವಾಮಿ ಎಲ್ಲದಕ್ಕೂ ಸರ್ಕಾರವೇ ಮಾಡಲಿ ಎಂದು ಕಾಯುವ ಬದಲು,
ಶಾಸಕರೇ ಸ್ಥಳೀಯವಾಗಿ ಜನರಲ್ಲಿ ಜಾಗೃತಿ ಮೂಡಿಸುವಂತೆಯೂ, ಸಾರ್ವಜನಿಕರಿಗೆ ನೆರವಾಗುವಂತೆಯೂ ತಿಳಿಸಿದರು
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








