ADVERTISEMENT
Friday, October 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸಿಎಂ ಕೇಜ್ರಿವಾಲ್ ಗೆ ನಾಲ್ಕನೇ ಬಾರಿಗೆ ಸಮನ್ಸ್ ಜಾರಿ!

ಸಿಎಂ ಬಂಧಿಸಲು ನಡೆದಿದೆಯಾ ತಯಾರಿ?

Author2 by Author2
January 13, 2024
in National, Politics, ದೇಶ - ವಿದೇಶ, ರಾಜಕೀಯ
Arvind Kejriwal Saaksha Tv
Share on FacebookShare on TwitterShare on WhatsappShare on Telegram

ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನಾಲ್ಕನೇ ಬಾರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜ. 18ರಂದು ಹಾಜರಾಗುವಂತೆ ಸೂಚಿಸಿದೆ. ಇದಕ್ಕೂ ಮೊದಲು ನ. 2ರಂದು, 21ರಂದು ಹಾಗೂ ಜ. 3ರಂದು ಮೂರು ಬಾರಿ ಸಮನ್ಸ್ ನೀಡಲಾಗಿತ್ತು. ಆದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಲ್ಕನೇ ಬಾರಿ ಸಮನ್ಸ್ ನೀಡಲಾಗಿದೆ. ಕೇಜ್ರಿವಾಲ್ ಬಂಧಿಸಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ಅಲ್ಲದೇ, ಇಡಿ ನಿರ್ಧರಿಸಿದೆ ಎಂದಿದೆ.

Related posts

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

October 23, 2026
ಮೈಸೂರು ಜಂಬೂ ಸವಾರಿಯಲ್ಲಿ ಸಿದ್ದರಾಮಯ್ಯ ಗೈರು: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸಲು ಸುಳ್ಳು ಸ್ಟಿಂಗ್ ಅಸ್ತ್ರ- ತಂದೆಯ ಪರವಾಗಿ ಬ್ಯಾಟಿಂಗ್ ಮಾಡಿದ ಸಚಿವ ಯತೀಂದ್ರ

ಮೈಸೂರು ಜಂಬೂ ಸವಾರಿಯಲ್ಲಿ ಸಿದ್ದರಾಮಯ್ಯ ಗೈರು: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸಲು ಸುಳ್ಳು ಸ್ಟಿಂಗ್ ಅಸ್ತ್ರ- ತಂದೆಯ ಪರವಾಗಿ ಬ್ಯಾಟಿಂಗ್ ಮಾಡಿದ ಸಚಿವ ಯತೀಂದ್ರ

October 23, 2026

ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ದಾಳಿ ನಡೆಸಿದ್ದು, ಪಕ್ಷವನ್ನು ಕಾನೂನಿಗಿಂತ ತನ್ನನ್ನು ಹೆಚ್ಚು ಎಂದು ಪರಿಗಣಿಸುತ್ತಾರೆ ಎಂದಿದ್ದಾರೆ. ಕಳೆದ ವರ್ಷ ಏಪ್ರಿಲ್ 16ರಂದು ದೆಹಲಿಯ ಮದ್ಯನೀತಿ ಹಗರಣದಲ್ಲಿ ಇಡಿ ಅರವಿಂದ್ ಕೇಜ್ರಿವಾಲ್ ರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

Tags: CM Kejriwal has been summoned for the fourth time!
ShareTweetSendShare
Join us on:

Related Posts

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

ಭಾವನಾತ್ಮಕ ರಾಜಕಾರಣಕ್ಕೆ ಬೇಸತ್ತ ಕರಾವಳಿ ಮಂದಿಯಿಂದ ಕುಮಾರಸ್ವಾಮಿ ಪರ ಬ್ಯಾಟಿಂಗ್: ಖರ್ಗೆ ಪುತ್ರನಿಗೆ ನಿಮ್ಮ ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ ಎಂದು ಓಪನ್ ಚಾಲೆಂಜ್ ನೀಡಿದ ಸಮುದ್ರ ತೀರದ ಜನತೆ

by Shwetha
October 23, 2026
0

ಮಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರುಗಳಾದ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಡುವಿನ ಸ್ಟಿಂಗ್ ಆಪರೇಷನ್ ಸಮರ ಈಗ...

ಮೈಸೂರು ಜಂಬೂ ಸವಾರಿಯಲ್ಲಿ ಸಿದ್ದರಾಮಯ್ಯ ಗೈರು: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸಲು ಸುಳ್ಳು ಸ್ಟಿಂಗ್ ಅಸ್ತ್ರ- ತಂದೆಯ ಪರವಾಗಿ ಬ್ಯಾಟಿಂಗ್ ಮಾಡಿದ ಸಚಿವ ಯತೀಂದ್ರ

ಮೈಸೂರು ಜಂಬೂ ಸವಾರಿಯಲ್ಲಿ ಸಿದ್ದರಾಮಯ್ಯ ಗೈರು: ಸಿದ್ದರಾಮಯ್ಯ ವರ್ಚಸ್ಸು ಕುಗ್ಗಿಸಲು ಸುಳ್ಳು ಸ್ಟಿಂಗ್ ಅಸ್ತ್ರ- ತಂದೆಯ ಪರವಾಗಿ ಬ್ಯಾಟಿಂಗ್ ಮಾಡಿದ ಸಚಿವ ಯತೀಂದ್ರ

by Shwetha
October 23, 2026
0

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೈಭವದ ಜಂಬೂ ಸವಾರಿ ಅದ್ಧೂರಿಯಾಗಿ ಸಾಗುತ್ತಿದ್ದರೂ, ಅರಮನೆ ನಗರಿಯ ಅಂಗಳದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು....

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

ಪ್ರತಿಯೊಂದಕ್ಕೂ ದೇಶವಿರೋಧಿ ಹಣೆಪಟ್ಟಿ ಬೇಡ: ಬಿಜೆಪಿ ತನ್ನ ಅಸ್ತಿತ್ವಕ್ಕಾಗಿ ಶತ್ರುಗಳನ್ನು ಸೃಷ್ಟಿಸುತ್ತಿದೆಯೇ? ಮೋದಿ ಸರ್ಕಾರದ ವಿರುದ್ಧ ಅಣ್ಣಾಮಲೈ ವಾಗ್ದಾಳಿ

by Shwetha
October 23, 2026
0

ಚೆನ್ನೈ: ಭಾರತೀಯ ಜನತಾ ಪಾರ್ಟಿಯ ಪ್ರಭಾವಿ ನಾಯಕ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ...

ಲಾರೆನ್ಸ್ ಬಿಷ್ಣೋಯಿಯೇ ಅಮಿತ್ ಶಾ ಎಂದು ಕಿಡಿ ಹಚ್ಚಿದ ಸಂಜಯ್ ರಾವುತ್:ಉದ್ಧವ್ ಠಾಕ್ರೆ ಅವರೇ ದಾವೂದ್ ಇಬ್ರಾಹಿಂ ಎಂದು ತಿರುಗೇಟು ನೀಡಿದ ಬಿಜೆಪಿ

ಲಾರೆನ್ಸ್ ಬಿಷ್ಣೋಯಿಯೇ ಅಮಿತ್ ಶಾ ಎಂದು ಕಿಡಿ ಹಚ್ಚಿದ ಸಂಜಯ್ ರಾವುತ್:ಉದ್ಧವ್ ಠಾಕ್ರೆ ಅವರೇ ದಾವೂದ್ ಇಬ್ರಾಹಿಂ ಎಂದು ತಿರುಗೇಟು ನೀಡಿದ ಬಿಜೆಪಿ

by Shwetha
October 23, 2026
0

ಮುಂಬೈ: ಮಹಾರಾಷ್ಟ್ರದ ರಾಜಕೀಯ ಅಖಾಡದಲ್ಲಿ ಈಗ ಪದಬಳಕೆಯ ಮಿತಿ ಮೀರಿ ಅಸಹ್ಯಕರ ಮತ್ತು ಆಘಾತಕಾರಿ ಆರೋಪಗಳ ಸುರಿಮಳೆಯಾಗುತ್ತಿದೆ. ದಸರಾ ರ‍್ಯಾಲಿಯ ಸಂದರ್ಭದಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್...

ಇಮೇಜ್ ಬದಿಗಿಟ್ಟು ಪಾತ್ರಕ್ಕೆ ಶರಣಾದ ರಾಕಿಂಗ್ ಸ್ಟಾರ್: ವಿಲನ್ ಪಟ್ಟಕ್ಕೆ ಹೆದರದ ಯಶ್ ಧೈರ್ಯಕ್ಕೆ ಗಾಂಧಿನಗರದಿಂದ ಬಾಲಿವುಡ್ ವರೆಗೆ ಜೈಕಾರ-ಯಶ್ ಬಗ್ಗೆ ಸಾಯಿ ಪಲ್ಲವಿ ಮೆಚ್ಚುಗೆ

ಇಮೇಜ್ ಬದಿಗಿಟ್ಟು ಪಾತ್ರಕ್ಕೆ ಶರಣಾದ ರಾಕಿಂಗ್ ಸ್ಟಾರ್: ವಿಲನ್ ಪಟ್ಟಕ್ಕೆ ಹೆದರದ ಯಶ್ ಧೈರ್ಯಕ್ಕೆ ಗಾಂಧಿನಗರದಿಂದ ಬಾಲಿವುಡ್ ವರೆಗೆ ಜೈಕಾರ-ಯಶ್ ಬಗ್ಗೆ ಸಾಯಿ ಪಲ್ಲವಿ ಮೆಚ್ಚುಗೆ

by Shwetha
October 23, 2026
0

ಮುಂಬೈ: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಅದ್ದೂರಿ ಮತ್ತು ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೂಡಿಬರುತ್ತಿರುವ ರಾಮಾಯಣ ಚಿತ್ರ ಈಗ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಡುವಿನ ಬಾಂಧವ್ಯದ ಕೊಂಡಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram