ಮೈಸೂರು: ನಗರದಲ್ಲಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ (CM Siddarmaiah) ಹೆಸರು ಇಡಲು ಮೈಸೂರು ಮಹಾನಗರ ಪಾಲಿಕೆ (Mysore City Corporation) ಮುಂದಾಗಿದ್ದು, ಆಕ್ಷೇಪ ವ್ಯಕ್ತವಾಗಿದೆ.
ಕೆಆರ್ ಎಸ್ ರಸ್ತೆಗೆ (KRS Road) ಸಿಎಂ ಸಿದ್ದರಾಮಯ್ಯ ಹೆಸರು ಇಡಲು ಮೈಸೂರು ಮಹಾನಗರ ಪಾಲಿಕೆ ಚಿಂತನೆ ನಡೆಸಿದೆ. ಇದಕ್ಕಾಗಿ ಪತ್ರಿಕಾ ಪ್ರಕರಣೆ ಹೊರಡಿಸಿದೆ. ಆಸ್ಪತ್ರೆಗಳಿರುವ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಪಾಲಿಕೆ ಚಿಂತನೆ ನಡೆಸಿದೆ.
ಇದಕ್ಕೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ (Snehamayi Krishna) ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ನಾನು ಮಾಡಿರುವ ಆರೋಪದಲ್ಲಿ ಸಿದ್ದರಾಮಯ್ಯ ಎ1 ಆರೋಪಿ ಆಗಿದ್ದಾರೆ. ಆರೋಪಿ ಹೆಸರನ್ನು ಮೈಸೂರಿನ ಪ್ರಮುಖ ರಸ್ತೆಗೆ ಇಡಲು ಹೊರಟಿರುವುದು ವಿಷಾಧನೀಯ ಎಂದು ಹೇಳಿದ್ದಾರೆ..
ರಾಯಚೂರು ಮಹಾನಗರ ಪಾಲಿಕೆ ನೇಮಕಾತಿ 2025
Raichur Municipal Corporation Recruitment 2025 : ರಾಯಚೂರು ಮಹಾನಗರ ಪಾಲಿಕೆಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....