ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಉಪ ಚುನಾವಣೆ ನಂತರ ಸಿಎಂ ರಾಜೀನಾಮೆ; ಜನಾರ್ಧನ ರೆಡ್ಡಿ

ಭವಿಷ್ಯ ನುಡಿದ ಶಾಸಕ ಗಾಲಿ ಜನಾರ್ಧನ ರೆಡ್ಡಿ

Author2 by Author2
November 8, 2024
in Kalyana karnataka, ಕಲ್ಯಾಣ ಕರ್ನಾಟಕ
Share on FacebookShare on TwitterShare on WhatsappShare on Telegram

ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ನಂತರ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ ಕೊಟ್ಟಿದೆ ಎಂದು ಶಾಸಕ ಜನಾರ್ದನರೆಡ್ಡಿ (G. Janardhana Reddy) ಹೇಳಿದ್ದಾರೆ.

ಸಂಡೂರಿನಲ್ಲಿ (Sanduru) ಮಾತನಾಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಿಬಿಐಗೆ ವಹಿಸಿದರೆ, ಸಿಎಂ ಜೈಲಿಗೆ ಹೋಗುವುದು ಶತಸಿದ್ಧ. ಸಿಎಂ 25 ಸಾವಿರ ಕೋಟಿ ರೂ. ಗಣಿಗಾರಿಕೆ ಹಣವನ್ನು ಸಂಗ್ರಹಿಸಿದ್ದಾರೆ. ಆದರೆ ಅದನ್ನು ಬಳಕೆ ಮಾಡಲು ಅವರಿಂದ ಆಗುತ್ತಿಲ್ಲ. ಅಭಿವೃದ್ಧಿ ಬದಲು ಆ ದುಡ್ಡು ಹೊಡೆಯಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Related posts

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

November 2, 2025
ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

November 2, 2025

ಬಳ್ಳಾರಿ, ಸಂಡೂರು ಜಿಲ್ಲೆಗೆ ಅವರ ಕೊಡುಗೆ ಏನು ಇಲ್ಲ. ಕುಡಿಯುವ ನೀರು, ಕೆರೆಗಳನ್ನು ನಿರ್ಮಾಣ ಮಾಡಿ, ತುಂಗಭದ್ರಾ ನೀರು ಹರಿಸಿ ಮನೆ ಮನೆಗೆ ನೀರು ಕೊಟ್ಟಿದ್ದೀವಿ. ಬಳ್ಳಾರಿ ನಗರ ಮೊದಲು ಹೇಗಿತ್ತು? ಈಗ ಹೇಗಾಗಿದೆ? ಬಳ್ಳಾರಿಯನ್ನು ನಾವು ಅಭಿವೃದ್ಧಿ ಮಾಡಿದ್ದೇವೆ. ಸಿದ್ದರಾಮಯ್ಯ (CM Siddaramaiah) ಅಹಂಕಾರದ ಮನುಷ್ಯ, ನಾನು 1 ಲಕ್ಷ ಕೋಟಿ ರೂ. ಲೂಟಿ ಮಾಡಿದ್ದೇನೆ ಎಂದು ಆರೋಪ ಮಾಡುತ್ತಾರೆ. ಸಿಎಂ ಹುಚ್ಚರಾಗಿದ್ದಾರೆ ಎಂದು ಗುಡುಗಿದ್ದಾರೆ.

Tags: CM resigns after by-election; Janardhana Reddy
ShareTweetSendShare
Join us on:

Related Posts

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

ನವ ಕಲಬುರಗಿ ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಂಕಲ್ಪ

by Shwetha
November 2, 2025
0

ಕಲಬುರಗಿ: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು "ನವ ಕಲಬುರಗಿ" ನಿರ್ಮಾಣಕ್ಕೆ ಬೃಹತ್ ನೀಲನಕ್ಷೆ ಸಿದ್ಧವಾಗಿದ್ದು, ಮುಂದಿನ ಒಂದು ವರ್ಷದೊಳಗೆ ಇದನ್ನು ಕಾರ್ಯರೂಪಕ್ಕೆ ತರಲು ಸರ್ಕಾರ ಬದ್ಧವಾಗಿದೆ ಎಂದು...

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

ಕಬ್ಬಿನ ಕಿಚ್ಚು: “ಸಕ್ಕರೆ ಸಚಿವ ಸತ್ತಿದ್ದಾನೆ” – ಪ್ರಭಾಕರ ಕೋರೆಗೆ ಏಕವಚನದಲ್ಲೇ ರೈತ ಮುಖಂಡನ ಹಿಡಿಶಾಪ!

by Shwetha
November 2, 2025
0

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸದ ಸಕ್ಕರೆ ಸಚಿವರು ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ರೈತರ ಆಕ್ರೋಶದ ಕಟ್ಟೆಯೊಡೆದಿದ್ದು, ಸಕ್ಕರೆ ಸಚಿವರನ್ನು 'ಸತ್ತಿದ್ದಾನೆ' ಎಂದು ಜರಿದರೆ, ಮಾಜಿ...

6,000 voter names deleted in Karnataka's Aland: Rahul Gandhi

ಆಳಂದ ಕ್ಷೇತ್ರದಲ್ಲಿ 6 ಸಾವಿರ  ಮತದಾರರ ಹೆಸರು ಡಿಲೀಟ್‌: ರಾಹುಲ್‌ ಗಾಂಧಿ

by Saaksha Editor
September 18, 2025
0

ನವದೆಹಲಿ, ಸೆ.18: ಕರ್ನಾಟಕದ (Karnataka) ಕಲಬುರಗಿ (Kalaburagi) ಜಿಲ್ಲೆಯ ಆಳಂದ (Aland) ಲೋಕಸಭಾ ಕ್ಷೇತ್ರದಲ್ಲೂ  ಮತಗಳ್ಳತನವಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್‌ ಗಾಂಧಿ...

ಧರ್ಮಸ್ಥಳ ಶವ ಹೂತ ಪ್ರಕರಣ: ‘ಮಾಸ್ಕ್ ಮ್ಯಾನ್’ ಗುರುತು ಬಹಿರಂಗಪಡಿಸುವಂತೆ ಆರ್. ಅಶೋಕ್ ಆಗ್ರಹ

ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5ಲಕ್ಷ: ಯತ್ನಾಳ್ ವಿರುದ್ಧ ಪ್ರಕರಣ ದಾಖಲು

by Shwetha
August 15, 2025
0

ವಿಜಯಪುರ: ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5ಲಕ್ಷ ನೀಡಲಾಗುವುದು ಎಂಬ ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ....

ಕಲಬುರಗಿ: ಆದಾಯ ಪ್ರಮಾಣಪತ್ರದಲ್ಲಿ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಎಂದು ನಮೂದಿಸಿದ ಅಧಿಕಾರಿಗಳು, ಕುಟುಂಬ ಕಂಗಾಲು

ಕಲಬುರಗಿ: ಆದಾಯ ಪ್ರಮಾಣಪತ್ರದಲ್ಲಿ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಎಂದು ನಮೂದಿಸಿದ ಅಧಿಕಾರಿಗಳು, ಕುಟುಂಬ ಕಂಗಾಲು

by Shwetha
July 28, 2025
0

ಕಲಬುರಗಿ: ಕಲಬುರಗಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಮತೀರ್ಥನಗರದ ಕುಟುಂಬವೊಂದು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಆದಾಯ ಪ್ರಮಾಣಪತ್ರ ಪಡೆಯಲು ಹೋಗಿದ್ದ ವ್ಯಕ್ತಿಯೊಬ್ಬರನ್ನು ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರೂ, ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram