ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬಿಜೆಪಿಯಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪ ಮಾಡಿರುವ ಸಿಎಂ ಸಿದ್ದರಾಮಯ್ಯ

ಸದನದಲ್ಲಿ ಬಿಡುಗಡೆ

Author2 by Author2
July 19, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಬಿಜೆಪಿ ಅವಧಿಯಲ್ಲಿ 21 ಹಗರಣಗಳು (BJP Period Scam) ನಡೆದಿವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನಸಭೆ ಕಲಾಪದಲ್ಲಿ 21 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿನ ಹಗರಣ (Valmiki Corporation Scam) ವಿರುದ್ಧ ವಿಪಕ್ಷಗಳ ಹೋರಾಟ ತೀವ್ರಗೊಂಡಿತ್ತು. ಬಿಜೆಪಿ-ಜೆಡಿಎಸ್‌ ನಿಂದ ಸದನದಲ್ಲಿ ಪ್ರತಿಭಟನೆ ನಡೆಸಿ, ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ವಾಲ್ಮೀಕಿ ನಿಗಮದ ಹಗರಣ ಚರ್ಚೆ ವೇಳೆ ಉತ್ತರ ನೀಡಲು ಮುಂದಾದ ಸಿಎಂ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದರು.

Related posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

April 13, 2026
ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

April 13, 2026

ವಿಪಕ್ಷಗಳ ಗದ್ದಲದ ನಡುವೆಯೂ 21 ಹಗರಣಗಳ ಪಟ್ಟಿಯನ್ನು ಸಿದ್ದರಾಮಯ್ಯ ಓದಿ ಹೇಳಿದರು. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa), ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಹೆಸರುಗಳನ್ನು ಹಗರಣ ಪಟ್ಟಿಯಲ್ಲಿ ಸಿಎಂ ಹೇಳಿದರು.

ಬೊಮ್ಮಾಯಿ, ಯಡಿಯೂರಪ್ಪ ಕಾಲದಲ್ಲಿ ಹಗರಣಗಳು ನಡೆದಿವೆ. ಭ್ರಷ್ಟಾಚಾರ ಪಿತಾಮಹರೇ ಬಿಜೆಪಿಗರು. ಆದರೆ, ನಮ್ಮ ಅಧಿಕಾರವಧಿಯಲ್ಲಿ ನಡೆದ ಹಗರಣದ ಕುರಿತು ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
* ಎಪಿಎಂಸಿ ಹಗರಣ – 2020-21 – 47.16 ಕೋಟಿ ರೂ.
* ಭೋವಿ ಅಭಿವೃದ್ಧಿ ನಿಗಮ – 2021-22 – 87.00 ಕೋಟಿ ರೂ.ಗಿಂತಲೂ ಹೆಚ್ಚು
* ದೇವರಾಜ ಅರಸು ಟ್ರಕ್ ಟರ್ಮಿನಲ್ – 2022-23 – ಶ್ರೀರಾಮುಲು 50.00 ಕೋಟಿ ರೂ.ಗಿಂತ ಅಧಿಕ
* ಗಂಗಾ ಕಲ್ಯಾಣ ಯೋಜನೆ – (ಅಂಬೇಡ್ಕರ್, ಭೋವಿ, ಆದಿಜಾಂಬವ, ಮುಂತಾದ ನಿಗಮಗಳು) 2021-22 – 430.00 ಕೋಟಿ ರೂ.ಗಿಂತ ಅಧಿಕ
* ಪ್ರವಾಸೋದ್ಯಮ ಇಲಾಖೆ 2021-22 – ಸಿ.ಪಿ ಯೋಗೇಶ್ವರ್ 2.47 ಕೋಟಿ ರೂ.
* ಕಿಯೋನಿಕ್ಸ್ ಹಗರಣ 2019 ರಿಂದ 2023 – ಅಶ್ವತ್ಥ್ನಾರಾಯಣ – 500 ಕೋಟಿ ರೂ. – ಸಿ.ಎ.ಜಿ. ವರದಿಯಲ್ಲಿ ಉಲ್ಲೇಖ
* ಕೋವಿಡ್ ಹಗರಣ – 2019-20 – ಕೆ.ಸುಧಾಕರ್ – 40,000 ಕೋಟಿಗೂ ಹೆಚ್ಚು ಹಗರಣ
* 40% ಹಗರಣ – 2019-20 – 2,000 ಕೋಟಿ ರೂ.ಗಿಂತ ಅಧಿಕ ಹಗರಣ
* ಪಿಎಸ್‌ಐ ಮತ್ತು ಇತರೆ ನೇಮಕಾತಿ – 2019-20 ಹಾಗೂ 2022-23 – ನೂರಾರು ಕೋಟಿ ರೂ.
* ಪರಶುರಾಮ ಥೀಮ್ ಪಾರ್ಕ್ ಹಗರಣ – 2022-23 – ವಿ. ಸುನೀಲ್‌ಕುಮಾರ್ – 11.00 ಕೋಟಿಗೂ ಹೆಚ್ಚು
* ಬಿಟ್‌ಕಾಯಿನ್ ಹಗರಣ – 2021 ರಿಂದ 2023 – ಸಾವಿರಾರು ಕೋಟಿ ರೂ. ಹಗರಣ
* ಯಡಿಯೂರಪ್ಪ ನವರ ಅಕ್ರಮ ಆಸ್ತಿ – 2021 – 750 ಕೋಟಿ ರೂ.ಗಿಂತ ಹೆಚ್ಚು
* ಯಡಿಯೂರಪ್ಪ ಮತ್ತು ವಿಜಯೇಂದ್ರ ಕುಟುಂಬದ ಆದಾಯ ಮೀರಿದ ಆಸ್ತಿ ಪ್ರಕರಣ – ನೂರಾರು ಕೋಟಿ
* ಯಡಿಯೂರಪ್ಪ ಅವರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು.
* ಬಿಜೆಪಿ ಸರ್ಕಾರದ ಅಬಕಾರಿ ಸಚಿವರ ಹಗರಣದ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು – ನೂರಾರು ಕೋಟಿ ರೂ. ಅಬಕಾರಿ
* ಕೆಕೆಆರ್‌ಡಿಬಿ ಹಗರಣ – 2019-20 ರಿಂದ ಏಪ್ರಿಲ್-2023 – ಪಿ. ಮುನಿರತ್ನ 200 ಕೋಟಿಗೂ ಹೆಚ್ಚು (ದತ್ತಾತ್ರೇಯ ಪಾಟೀಲರೇವೂರ ನಿಗಮದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಗರಣ)
* ಕಂದಾಯ ಇಲಾಖೆಯ ಹಗರಣ 2019-20 ರಿಂದ ಏಪ್ರಿಲ್-2023 – ಅಶೋಕ್ ಮೇಲೆ ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ
* ಕೃಷಿ ಇಲಾಖೆಯಲ್ಲಿ 2021 ರಿಂದ 2023 – ಬಿ.ಸಿ.ಪಾಟೀಲ್ – ಕೃಷಿ ಇಲಾಖೆಯ ನೌಕರರೇ ಲಂಚ ವಸೂಲಿ ಮಾಡುತ್ತಿದ್ದ ಕುರಿತು
ರಾಜ್ಯಪಾಲರಿಗೆ ಪತ್ರ ಬರೆದಿದ್ದರು.
* ಮೊಟ್ಟೆ ಹಗರಣ – 2019 ರಿಂದ 2021 – ಶಶಿಕಲಾ ಜೊಲ್ಲೆ ಪರಣ್ಣ ಮುನವಳ್ಳಿ ಕೂಡ ಭಾಗಿಯಾಗಿದ್ದರು.
* ಕೆಐಎಡಿಬಿ 2008 ರಿಂದ 2013 – ಕಟ್ಟಾ ಸುಬ್ರಮಣ್ಯ ನಾಯ್ಡು, ಮುರುಗೇಶ ನಿರಾಣಿ, ಮುಂತಾದವರು ಭಾಗಿಯಾಗಿದ್ದ ಬೃಹತ್ ಹಗರಣ ಕಾಂಡದ ಬಿಸಿ ಇನ್ನೂ ಆರಿಲ್ಲ.
* ಗಣಿ ಹಗರಣ, ಬಿಡಿಎ ಮತ್ತು ಕೆಐಎಡಿಬಿ ಡಿನೋಟಿಫಿಕೇಶನ್ ಹಗರಣ – ಬಿಎಸ್‌ವೈ ಸೇರಿ ಹಲವು ಸಚಿವರಗಳು ಜೈಲಿಗೆ ಹೋಗಿದ್ದಾರೆ.
* ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಬೃಹತ್ ಹಗರಣ – ಸಾವಿರಾರು ಕೋಟಿ ಹಗರಣ – ಐಟಿ, ಇಡಿ, ಸಿಬಿಐ ತನಿಖೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಆರೋಪಿಸಿದರು.

Tags: CM Siddaramaiah has alleged that 21 scams have taken place in BJP
ShareTweetSendShare
Join us on:

Related Posts

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

ಎಸಿ ತಂಪು ಒಳಿತಲ್ಲ ಎಚ್ಚರ: ಸಮ್ಮರ್ ಕೋಲ್ಡ್ ಎಂಬ ಮಾರಿಗೆ ಬಲಿಯಾಗಬೇಡಿ, ತಜ್ಞ ವೈದ್ಯರ ಎಚ್ಚರಿಕೆ ಇದು

by Shwetha
April 13, 2026
0

ಬೇಸಿಗೆಯ ಸುಡುವ ಬಿಸಿಲಿನಿಂದ ರಕ್ಷಣೆ ಪಡೆಯಲು ಇಂದು ಪ್ರತಿಯೊಬ್ಬರೂ ಎಸಿ ಮೊರೆ ಹೋಗುತ್ತಿದ್ದಾರೆ. ಮನೆ, ಕಚೇರಿ ಮಾತ್ರವಲ್ಲದೆ ಪ್ರಯಾಣದ ವೇಳೆಯೂ ಎಸಿ ಅನಿವಾರ್ಯವಾಗಿದೆ. ಆದರೆ ಈ ತಂಪಾದ...

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

ದಾಖಲೆಗಳ ಸರದಾರ ಸಿದ್ದರಾಮಯ್ಯರಿಗೆ ನಾಲವಾರ ಮಠದ ವಿಶೇಷ ಗೌರವ: ಬಜೆಟ್ ಕಿಂಗ್ ಗೆ ಚಿನ್ನದ ಉಂಗುರ ತೊಡಿಸಿದ ಶ್ರೀಗಳು

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕೇಂದ್ರವಾದ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ...

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram