ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ

Author2 by Author2
September 19, 2024
in Politics, State, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ (MUDA Scam) ಸಂಕಷ್ಟ ಬಿಡುವಂತೆ ಕಾಣುತ್ತಿಲ್ಲ. ಈಗ ರಾಜಭವನದಿಂದ ಸಿಎಂಗೆ ಸಂಕಷ್ಟ ಎದುರಾಗುತ್ತಿದೆ ಎಂದು ತಿಳಿದು ಬಂದಿದೆ.

ಮುಡಾ ಹಣವನ್ನು ವರುಣ ಕ್ಷೇತ್ರದ (Varuna Constituency) ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರು ಮೌಖಿಕ ಆದೇಶ ನೀಡಿ ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜು ದೂರು ನೀಡಿದ್ದಾರೆ.

Related posts

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

February 3, 2026
ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

February 3, 2026

ಕಡತದಲ್ಲೇ ಈ ವಿಚಾರ ಉಲ್ಲೇಖವಾಗಿದೆ. ಆರ್ಥಿಕವಾಗಿ ನಷ್ಟದಲ್ಲಿದ್ದರೂ ಮುಡಾದ 450 ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಕುರಿತು ಸಿಬಿಐ ತನಿಖೆಗೆ ಸೂಚಿಸಬೇಕೆಂದು ಎಂದು ನಟರಾಜ್ ಕೋರಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾದ್ಯದರ್ಶಿಗೆ ಪತ್ರ ಬರೆದಿದ್ದಾರೆ.

Tags: #Cm Siddaramaiah in trouble again#saksha news#saksha tvmuda case
ShareTweetSendShare
Join us on:

Related Posts

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

by Shwetha
February 3, 2026
0

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಮತ್ತು ಸುಳ್ಳಾಡಿ ಗ್ರಾಮಗಳಲ್ಲಿ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಹಿರಂಗವಾಗಿದೆ. ಗ್ರಾಮ ಪಂಚಾಯತ್ ಮೂಲಕ ಸರಬರಾಜಾಗುತ್ತಿರುವ ಫ್ಲೋರೈಡ್‌ ಮಿಶ್ರಿತ ಕುಡಿಯುವ...

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

by Shwetha
February 3, 2026
0

ಕುರುಬ ಸಮುದಾಯವನ್ನು ST ಪಟ್ಟಿಗೆ ಸೇರಿಸುವ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 3, 2026
0

ದಿನ ಭವಿಷ್ಯ: 03-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಲಿದ್ದು ತಾಳ್ಮೆ ಅವಶ್ಯಕ. ಆರ್ಥಿಕವಾಗಿ ಸಾಧಾರಣ ದಿನ. ಕುಟುಂಬದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram