ADVERTISEMENT
Wednesday, April 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸಿಎಂ ಸಿದ್ದರಾಮಯ್ಯ ಪದತ್ಯಾಗ..? ರಾಜಕೀಯ ವಲಯದಲ್ಲಿ ಸ್ಫೋಟಕ ಚರ್ಚೆ

Shwetha by Shwetha
April 29, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಸಿಎಂ ಸಿದ್ದರಾಮಯ್ಯ ಅವರ ಪದತ್ಯಾಗದ ಬಗ್ಗೆ ಚರ್ಚೆಗಳು ಜೋರಾಗಿವೆ. ಸಚಿವ ಕೆ. ಎನ್. ರಾಜಣ್ಣ ನೀಡಿದ ಹೇಳಿಕೆ ಇದಕ್ಕೆ ಮತ್ತಷ್ಟು ತೀವ್ರತೆ ತಂದಿದೆ.

ಬೆಂಗಳೂರಿನಲ್ಲಿ ಮಾತನಾಡಿದ ರಾಜಣ್ಣ, ಅಧಿಕಾರ ಮುಂದುವರಿಸಬೇಕಾ ಅಥವಾ ಪದತ್ಯಾಗ ಮಾಡಬೇಕಾ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದು ತಿಳಿಸಿದ್ದಾರೆ. ಜೊತೆಗೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ದಲಿತ ಸಮುದಾಯದ ನಾಯಕನನ್ನು ಸಿಎಂ ಮಾಡಬೇಕು ಎಂಬುದು ನಮ್ಮ ಒತ್ತಾಯ ಎಂದು ಹೇಳಿದ್ದಾರೆ.

Related posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 29, 2026
ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

April 29, 2026

ಇನ್ನೂ, ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ನೀಡುವ ಯಾವುದೇ ನಿರ್ಧಾರವನ್ನು ಸಿಎಂ ಸ್ವೀಕರಿಸಲು ಸಿದ್ಧರಾಗಿದ್ದಾರೆ. ವಿಶೇಷವಾಗಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಗಳನ್ನು ಪಾಲಿಸುವಲ್ಲಿ ಸಿದ್ದರಾಮಯ್ಯ ಬದ್ಧರಾಗಿದ್ದಾರೆ ಎಂದು ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಈ ಹೇಳಿಕೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಹೊಸ ಚರ್ಚೆಗಳು ಹುಟ್ಟಿಕೊಂಡಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಸೆಳೆಯಲಾಗಿದೆ.

ShareTweetSendShare
Join us on:

Related Posts

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 29, 2026
0

ದಿನ ಭವಿಷ್ಯ : 29-04-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ...

ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

ಮೈಸೂರು ಸ್ಯಾಂಡಲ್ ಸೋಪ್‌ಗೆ ಭಾರೀ ಬೇಡಿಕೆ – KSDLಗೆ ದೊಡ್ಡ ಯಶಸ್ಸು

by Shwetha
April 29, 2026
0

ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಗೆ ದೇಶಾದ್ಯಂತ ಭಾರೀ ಬೇಡಿಕೆ ಹೆಚ್ಚುತ್ತಿದೆ. ಈ ಸೋಪ್ ತಯಾರಿಸುವ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ಇತ್ತೀಚೆಗೆ ಗಮನಾರ್ಹ...

ಮೋದಿಗೆ ವಿರೋಧ ಪಕ್ಷವಿಲ್ಲದ ಭಾರತ ಮತ್ತು ಬುದ್ಧಿ ಇಲ್ಲದ ಭಕ್ತರು ಬೇಕು: ಸಚಿವ ಶಿವರಾಜ್ ತಂಗಡಗಿ

ಮೋದಿಗೆ ವಿರೋಧ ಪಕ್ಷವಿಲ್ಲದ ಭಾರತ ಮತ್ತು ಬುದ್ಧಿ ಇಲ್ಲದ ಭಕ್ತರು ಬೇಕು: ಸಚಿವ ಶಿವರಾಜ್ ತಂಗಡಗಿ

by Shwetha
April 29, 2026
0

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಕಟುವಾಗಿ...

ಕೇವಲ 15 ದಿನಗಳಷ್ಟೇ ಸಿದ್ದರಾಮಯ್ಯ ಮುಖ್ಯಮಂತ್ರಿ : ಸಂಸದ ಗೋವಿಂದ ಕಾರಜೋಳ ಸ್ಫೋಟಕ ಭವಿಷ್ಯ

ಕೇವಲ 15 ದಿನಗಳಷ್ಟೇ ಸಿದ್ದರಾಮಯ್ಯ ಮುಖ್ಯಮಂತ್ರಿ : ಸಂಸದ ಗೋವಿಂದ ಕಾರಜೋಳ ಸ್ಫೋಟಕ ಭವಿಷ್ಯ

by Shwetha
April 29, 2026
0

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿರುವ ನಡುವೆಯೇ, ಬಿಜೆಪಿ ಹಿರಿಯ ನಾಯಕ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ...

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram