ADVERTISEMENT
Friday, May 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

NEET ಪೇಪರ್ ಲೀಕ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ: ‘ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ’

Shwetha by Shwetha
May 22, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆ, ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

NEET ಪೇಪರ್ ಲೀಕ್ ಖಂಡಿಸಿ ಇಂಡಿಯನ್ ಯೂತ್ ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, NEET ಪ್ರಶ್ನೆಪತ್ರಿಕೆ ಸೋರಿಕೆಯಾಗಲು ಅವಕಾಶ ನೀಡುವ ಮೂಲಕ ಕೇಂದ್ರ ಸರ್ಕಾರ ಸುಮಾರು 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.

Related posts

ಕಾಕ್ರೋಚ್ ಪಾರ್ಟಿ ಅಲ್ಲ ಇದು ಪಾಕಿಸ್ತಾನ್ ಪಾರ್ಟಿ ಜಿರಲೆ ಪಡೆಯ ಅಸಲಿ ಬಣ್ಣ ಬಯಲು ಮಾಡಿದ ಬಿಜೆಪಿ

ಕಾಕ್ರೋಚ್ ಪಾರ್ಟಿ ಅಲ್ಲ ಇದು ಪಾಕಿಸ್ತಾನ್ ಪಾರ್ಟಿ ಜಿರಲೆ ಪಡೆಯ ಅಸಲಿ ಬಣ್ಣ ಬಯಲು ಮಾಡಿದ ಬಿಜೆಪಿ

May 22, 2026
GBA ಚುನಾವಣೆಗೆ ಹೆಚ್‌ಡಿಕೆ ಗುಪ್ತ ತಂತ್ರ: ಅಖಂಡ ಶ್ರೀನಿವಾಸ್‌ರನ್ನು ಮತ್ತೆ JDSಗೆ ಕರೆತರುವ ಯತ್ನ

GBA ಚುನಾವಣೆಗೆ ಹೆಚ್‌ಡಿಕೆ ಗುಪ್ತ ತಂತ್ರ: ಅಖಂಡ ಶ್ರೀನಿವಾಸ್‌ರನ್ನು ಮತ್ತೆ JDSಗೆ ಕರೆತರುವ ಯತ್ನ

May 22, 2026

ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಅವರ ಪರಿಶ್ರಮಕ್ಕೆ ಧಕ್ಕೆ ಉಂಟಾಗಿದೆ. ಇದು ಕೇವಲ ಆಡಳಿತ ವೈಫಲ್ಯವಲ್ಲ, ದೇಶದ ಯುವಕರ ಕನಸುಗಳ ಮೇಲಿನ ದ್ರೋಹ, ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಭ್ರಷ್ಟ ಮತ್ತು ನಿರ್ಲಜ್ಜ ಬಿಜೆಪಿ ಸರ್ಕಾರದ ವಿರುದ್ಧ ದೇಶದ ಜನರು ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ ಮತ್ತೊಂದು ಸುತ್ತಿನ ಜನಾಂದೋಲನ ಆರಂಭಿಸುವ ದಿನಗಳು ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. NEET ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಬೇಕು ಎಂದು ಆಗ್ರಹಿಸಿದರು.

ShareTweetSendShare
Join us on:

Related Posts

ಕಾಕ್ರೋಚ್ ಪಾರ್ಟಿ ಅಲ್ಲ ಇದು ಪಾಕಿಸ್ತಾನ್ ಪಾರ್ಟಿ ಜಿರಲೆ ಪಡೆಯ ಅಸಲಿ ಬಣ್ಣ ಬಯಲು ಮಾಡಿದ ಬಿಜೆಪಿ

ಕಾಕ್ರೋಚ್ ಪಾರ್ಟಿ ಅಲ್ಲ ಇದು ಪಾಕಿಸ್ತಾನ್ ಪಾರ್ಟಿ ಜಿರಲೆ ಪಡೆಯ ಅಸಲಿ ಬಣ್ಣ ಬಯಲು ಮಾಡಿದ ಬಿಜೆಪಿ

by Shwetha
May 22, 2026
0

ಭಾರತದ ಡಿಜಿಟಲ್ ಲೋಕದಲ್ಲಿ ಸುನಾಮಿಯಂತೆ ಅಬ್ಬರಿಸಿ ಕೇವಲ ಐದೇ ದಿನಗಳಲ್ಲಿ ಕೋಟ್ಯಂತರ ಫಾಲೋವರ್ಸ್ ಗಳಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಈಗ ಭಾರೀ ವಿವಾದಕ್ಕೆ ಸಿಲುಕಿದೆ. ವ್ಯವಸ್ಥೆಯ...

GBA ಚುನಾವಣೆಗೆ ಹೆಚ್‌ಡಿಕೆ ಗುಪ್ತ ತಂತ್ರ: ಅಖಂಡ ಶ್ರೀನಿವಾಸ್‌ರನ್ನು ಮತ್ತೆ JDSಗೆ ಕರೆತರುವ ಯತ್ನ

GBA ಚುನಾವಣೆಗೆ ಹೆಚ್‌ಡಿಕೆ ಗುಪ್ತ ತಂತ್ರ: ಅಖಂಡ ಶ್ರೀನಿವಾಸ್‌ರನ್ನು ಮತ್ತೆ JDSಗೆ ಕರೆತರುವ ಯತ್ನ

by Shwetha
May 22, 2026
0

ಮುಂದಿನ GBA ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಜೋರಾಗಿದ್ದು, ಎಲ್ಲಾ ಪ್ರಮುಖ ಪಕ್ಷಗಳು ಈಗಾಗಲೇ ಚುನಾವಣಾ ತಯಾರಿಯಲ್ಲಿ ತೊಡಗಿಕೊಂಡಿವೆ. ಇದರ ಮಧ್ಯೆ, H. D. ಕುಮಾರಸ್ವಾಮಿ...

ಕಾಂಗ್ರೆಸ್ ಶಾಸಕರು ನಮ್ಮ ಟಚ್ ನಲ್ಲಿ ಇದ್ದಾರೆ; ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಖರ್ಗೆ ಬೆಂಕಿ ಹಚ್ಚುತ್ತಿದ್ದಾರೆ : ರಾಧಾಮೋಹನ್ ದಾಸ್

ಕಾಂಗ್ರೆಸ್ ಶಾಸಕರು ನಮ್ಮ ಟಚ್ ನಲ್ಲಿ ಇದ್ದಾರೆ; ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ನಡುವೆ ಖರ್ಗೆ ಬೆಂಕಿ ಹಚ್ಚುತ್ತಿದ್ದಾರೆ : ರಾಧಾಮೋಹನ್ ದಾಸ್

by Shwetha
May 22, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ದಿನಕ್ಕೊಂದು ಹೊಸ ತಿರುವುಗಳು ಸಿಗುತ್ತಿದ್ದು, ಇದೀಗ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ...

ಪಶ್ಚಿಮ ಬಂಗಾಳದಲ್ಲಿ ಗೋಹತ್ಯೆ ನಿಷೇಧಕ್ಕೆ ಸುವೇಂದು ಅಧಿಕಾರಿ ನಿರ್ಧಾರ‌ : 1400 ವರ್ಷಗಳ ಸಂಪ್ರದಾಯವನ್ನು ಯಾರೂ ತಡೆಯಲಾಗದು  ಮುಸ್ಲಿಂ ಮುಖಂಡರ ವಾರ್ನಿಂಗ್

ಪಶ್ಚಿಮ ಬಂಗಾಳದಲ್ಲಿ ಗೋಹತ್ಯೆ ನಿಷೇಧಕ್ಕೆ ಸುವೇಂದು ಅಧಿಕಾರಿ ನಿರ್ಧಾರ‌ : 1400 ವರ್ಷಗಳ ಸಂಪ್ರದಾಯವನ್ನು ಯಾರೂ ತಡೆಯಲಾಗದು ಮುಸ್ಲಿಂ ಮುಖಂಡರ ವಾರ್ನಿಂಗ್

by Shwetha
May 22, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಅಖಾಡದಲ್ಲಿ ಈಗ ಗೋಹತ್ಯೆ ನಿಷೇಧದ ವಿಚಾರ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಪ್ರಭಾವ ಹೆಚ್ಚಾಗುತ್ತಿದ್ದಂತೆಯೇ, ನೂತನವಾಗಿ ಆಯ್ಕೆಯಾಗಿರುವ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 22, 2026
0

ದಿನ ಭವಿಷ್ಯ : 22-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಬದಲಾವಣೆಗಳು ಕಂಡುಬರುತ್ತವೆ. ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ನಿಮ್ಮ ಹಳೆಯ ಸಾಲಗಳನ್ನು ತೀರಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram