ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಔತಣಕೂಟಕ್ಕೆ ಸಿಎಂ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಹೇಳಲಾಗಿದೆ. ಸಿಎಂ ಬಿಎಸ್‍ವೈ ಆಹ್ವಾನ ಕೂಟಕ್ಕೆ ಹೋಗುವ ಹಿನ್ನೆಲೆ, ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎರಡು ದಿನಗಳ ಭಾರತದ ಭೇಟಿ ಇಂದಿನಿಂದ ಆರಂಭಗೊಳ್ಳಲಿದೆ. ಪತ್ನಿ ಮೆಲಾನಿಯಾ ಮತ್ತು ಉನ್ನತ ಮಟ್ಟದ ನಿಯೋಗದೊಂದಿಗೆ ಇಂದು ಆಗಮಿಸಲಿದ್ದು, ನಾಳೆ ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಔತಣಕೂಟ ಆಯೋಜಿಸಲಾಗಿದೆ. ಈ ವೇಳೆ ಸಿಎಂ ಯಡಿಯೂರಪ್ಪ ಕೂಡ ಪಾಲ್ಗೊಳ್ಳಲಿದ್ದಾರೆ.
Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!
ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....








